Agriculture

Arecanut, Black Pepper Price 19 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಆಗಸ್ಟ್‌ 19 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಮಾರುಕಟ್ಟೆ :
ಹಸ : 52166 – 81999
ಬೆಟ್ಟೆ : 48699 – 54499
ರಾಶಿ ಇಡಿ : 33166 – 48911
ಗೊರಬಲು : 30819 – 32509

ತೀರ್ಥಹಳ್ಳಿ ಮಾರುಕಟ್ಟೆ :
ಹಸ : 53000 – 83600
ಬೆಟ್ಟೆ : 38366 – 54599
ರಾಶಿ ಇಡಿ : 32609 – 49599
ಗೊರಬಲು : 30109 – 33299

ಕೊಪ್ಪ ಮಾರುಕಟ್ಟೆ :
ರಾಶಿ ಇಡಿ : 33009 – 48599
ಗೊರಬಲು : 32509 – 32899
ಹಸ : 56189 – 78869
ಬೆಟ್ಟೆ : 48699 – 55079

ಬೀರೂರು ಮಾರುಕಟ್ಟೆ :
ರಾಶಿ ಇಡಿ : 38199 – 48500

ಶೃಂಗೇರಿ ಮಾರುಕಟ್ಟೆ :
ಹಸ : 51009 – 73009
ಬೆಟ್ಟೆ : 40108 – 54499
ರಾಶಿ ಇಡಿ : 33199 – 48599
ಗೊರಬಲು : 31099 – 32699

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 24699 – 26499
ಬಿಳಿಗೋಟು : 26119 – 28899

ಶಿರಸಿ ಮಾರುಕಟ್ಟೆ :
ಚಾಲಿ : 33239 – 36921
ಬಿಳಿಗೋಟು : 21299 – 29729

Arecanut and Black Pepper Price
Arecanut and Black Pepper Price

ಯಲ್ಲಾಪುರ ಮಾರುಕಟ್ಟೆ :
ಆಪಿ : 71399 –
ಚಾಲಿ : 31899 – 36599

ಚಿತ್ರದುರ್ಗ ಮಾರುಕಟ್ಟೆ :
ಆಪಿ : 46619 – 47059
ರಾಶಿ ಇಡಿ : 46139 – 46569

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36899 – 40209

ಕಾಳುಮೆಣಸು ಧಾರಣೆ ( Black Pepper Price) :
630– 640 /- (K.G.)

Read More

Gruhalakshmi : ಈ ಜಿಲ್ಲೆಯ ಮಹಿಳೆಯರ ಕೈ ಸೇರಿದೆ ಬಾಕಿ ಇದ್ದ ಗೃಹಲಕ್ಷ್ಮಿ ಕಂತಿನ ಹಣ !

2024-25ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]