Arecanut & Black Pepper Today Price | ನವೆಂಬರ್ 19 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.
ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 43009 – 56760
ಗೊರಬಲು : 17500 – 31319
ರಾಶಿ : 37869 – 50019
ಸರಕು : 48199 – 87500
ಹೊಸರಾಶಿ : 40069 – 49899
ಸಿಪ್ಪೆಗೋಟು : 7099 – 16199
ಚಾಲಿ : 26099 – 32619
ಕೋಕಾ : 8099 – 18699
ಕೆಂಪುಗೋಟು : 26899 – 31399
ಬಿಳಿಗೋಟು : 16819 – 23699

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 31199 – 49669
ಚನ್ನಗಿರಿ ಮಾರುಕಟ್ಟೆ :
ರಾಶಿ : 48012 – 49921
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 18699 – 20889
ಬಿಳಿಗೋಟು : 23699 – 28199

ಶಿರಸಿ ಮಾರುಕಟ್ಟೆ :
ಚಾಲಿ : 32169 – 35501
ಬಿಳಿಗೋಟು : 23699 – 26859
ಯಲ್ಲಾಪುರ ಮಾರುಕಟ್ಟೆ :
ಆಪಿ : 58695 – 72179
ಚಾಲಿ : 32169 – 35301
ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36999 – 38699
ಕಾಳುಮೆಣಸು ಧಾರಣೆ ( Black Pepper Price) :
600– 610 /- (K.G.)
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ