Arecanut & Black Pepper Today Price | ಏಪ್ರಿಲ್ 21 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.
ಶಿವಮೊಗ್ಗ ಮಾರುಕಟ್ಟೆ :
ರಾಶಿ ಇಡಿ : 28222 – 59589
ಹಸ : 55700 – 61109
ಬೆಟ್ಟೆ : 52569 – 58911
ಗೊರಬಲು : 10090 – 30199
ಸಾಗರ ಮಾರುಕಟ್ಟೆ :
ರಾಶಿ ಇಡಿ : 30000 – 59019
ಚಾಲಿ : 25200 – 39509
ಸಿಪ್ಪೆಗೋಟು : 1099 – 18888
ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 45199 – 60200
ಹಂಡ ಇಡಿ : 23199 – 25199
ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 53012 – 59891
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 19889 – 22809
ಬಿಳಿಗೋಟು : 26009 – 31209
ಶಿರಸಿ ಮಾರುಕಟ್ಟೆ :
ಚಾಲಿ : 35099 – 43519
ಬಿಳಿಗೋಟು : 18199 – 32999

ಯಲ್ಲಾಪುರ ಮಾರುಕಟ್ಟೆ :
ಆಪಿ : 58421 –
ಚಾಲಿ : 32309 – 41799
ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 39089 – 43998
ಕಾಳುಮೆಣಸು ಧಾರಣೆ ( Black Pepper Price) : 720 – 725 /- (K.G.)

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.