Agriculture

Arecanut, Black Pepper Price 21 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಆಗಸ್ಟ್‌ 21 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಮಾರುಕಟ್ಟೆ :
ಹಸ : 77510 – 83900
ಬೆಟ್ಟೆ : 43599 – 53699
ರಾಶಿ ಇಡಿ : 30869 – 48599
ಗೊರಬಲು : 30369 – 32698

ಚನ್ನಗಿರಿ ಮಾರುಕಟ್ಟೆ :
ರಾಶಿಇಡಿ : 40700 – 47899
ಹೊಸ ರಾಶಿಇಡಿ : 38300 – 39000
ಹಂಡ ಇಡಿ : 33199 – 35199

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 22689 – 27899
ಬಿಳಿಗೋಟು : 25299 – 28309

Arecanut and Black Pepper Price
Arecanut and Black Pepper Price

ಶಿರಸಿ ಮಾರುಕಟ್ಟೆ :
ಚಾಲಿ :  32179 – 36711
ಬಿಳಿಗೋಟು : 20699 – 30609

ಯಲ್ಲಾಪುರ ಮಾರುಕಟ್ಟೆ :
ಆಪಿ : 56309 – 49675
ಚಾಲಿ : 31900 – 36555

ಕುಮಟಾ ಮಾರುಕಟ್ಟೆ :
ಹಳೆಚಾಲಿ : 38099 – 40329

ಕಾಳುಮೆಣಸು ಧಾರಣೆ ( Black Pepper Price) :
625– 640 /- (K.G.)

Read More

SHIKARIPURA | ಪುರಸಭೆ ಅಧ್ಯಕ್ಷರಾಗಿ ಶೈಲಾ, ಉಪಾಧ್ಯಕ್ಷರಾಗಿ ರೂಪ ಅವಿರೋಧ ಆಯ್ಕೆ

HOSANAGARA | ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

THIRTHAHALLI | ತೋಟಗಾರಿಕೆ ಬೆಳೆಗಳ ಸಹಾಯ ಧನಕ್ಕೆ ಅರ್ಜಿ ಆಹ್ವಾನ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!