Arecanut

Arecanut, Black Pepper Price 21 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಅಕ್ಟೋಬರ್ 21 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಮಾರುಕಟ್ಟೆ :
ಹಸ : 56619 – 81063
ಬೆಟ್ಟೆ : 50399 – 55119
ರಾಶಿ ಇಡಿ : 38001 – 50809
ಗೊರಬಲು : 11000 – 33009

ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 35199 – 48799
ಹೊಸ ರಾಶಿ ಇಡಿ : 41199 – 48529
ಹಂಡ ಇಡಿ : 2819928199

Vtech THIRTHAHALLI

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 21109 –
ಬಿಳಿಗೋಟು : 24299 – 27609

ಶಿರಸಿ ಮಾರುಕಟ್ಟೆ :
ಚಾಲಿ : 31472 – 35412
ಬಿಳಿಗೋಟು : 23898 – 31499

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಯಲ್ಲಾಪುರ ಮಾರುಕಟ್ಟೆ :
ಆಪಿ : 58299 – 61309
ಚಾಲಿ : 29099 – 35560

Arecanut and Black Pepper Price
Arecanut and Black Pepper Price

ಚಿತ್ರದುರ್ಗ ಮಾರುಕಟ್ಟೆ :
ಆಪಿ : 47619 – 48059
ರಾಶಿ : 47149 – 47659

ಕುಮಟಾ ಮಾರುಕಟ್ಟೆ :
ಹಳೆಚಾಲಿ : 36799 – 39699

ಕಾಳುಮೆಣಸು ಧಾರಣೆ ( Black Pepper Price) :
600– 615 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!