Arecanut & Black Pepper Today Price | ಏಪ್ರಿಲ್ 22 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.
ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 55174 – 60069
ಗೊರಬಲು : 18700 – 36699
ರಾಶಿ : 52010 – 60589
ಸರಕು : 58013 – 97396
ಸಿಪ್ಪೆಗೋಟು : 17499 – 19232
ಚಾಲಿ : 37799 – 38899
ಕೋಕಾ : 8989 – 15699
ಕೆಂಪುಗೋಟು : 21099 – 28099
ಬಿಳಿಗೋಟು : 8020 – 26599
ಭದ್ರಾವತಿ ಮಾರುಕಟ್ಟೆ :
ಹೊಸ ರಾಶಿ ಇಡಿ : 23199 – 60579
ರಾಶಿ ಇಡಿ : 2319960499
ಗೊರಬಲು : 14199 – 26099
ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 53012 – 60589
ಸಿದ್ಧಾಪುರ ಮಾರುಕಟ್ಟೆ :
ಕೆಂಪುಗೋಟು : 19699 – 22409
ಬಿಳಿಗೋಟು : 26809 – 32809
ಶಿರಸಿ ಮಾರುಕಟ್ಟೆ :
ಚಾಲಿ : 35099 – 43519
ಬಿಳಿಗೋಟು : 18199 – 32999

ಯಲ್ಲಾಪುರ ಮಾರುಕಟ್ಟೆ :
ಆಪಿ : 62421-
ಚಾಲಿ : 33002 – 43861
ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 39089 – 43998
ಕಾಳುಮೆಣಸು ಧಾರಣೆ ( Black Pepper Price) : 715 – 720 /- (K.G.)

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.