Arecanut & Black Pepper Today Price | ಆಗಸ್ಟ್ 22 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.
ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 44114 – 55200
ಗೊರಬಲು : 19850 – 32900
ರಾಶಿ : 31009 – 48799
ಸರಕು : 51000 – 88996
ಸಿಪ್ಪೆಗೋಟು : 13189 – 17699
ಚಾಲಿ : 16199 – 33369
ಕೋಕಾ : 12099 – 26599
ಕೆಂಪುಗೋಟು : 23899 – 32009
ಬಿಳಿಗೋಟು : 12009 – 26386
ಸಾಗರ ಮಾರುಕಟ್ಟೆ :
ರಾಶಿ ಇಡಿ : 30010 – 48599
ಚಾಲಿ : 25214 – 33369
ಸಿಪ್ಪೆಗೋಟು : 13200 – 17389
ಬೀರೂರು ಮಾರುಕಟ್ಟೆ :
ರಾಶಿ ಇಡಿ : 33199 – 48109
ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 33199 – 48500
ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 38599 – 48600
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 23019 – 25689
ಬಿಳಿಗೋಟು : 25699-28500

ಶಿರಸಿ ಮಾರುಕಟ್ಟೆ :
ಚಾಲಿ : 32550 – 36711
ಬಿಳಿಗೋಟು : 20505 – 29790
ಯಲ್ಲಾಪುರ ಮಾರುಕಟ್ಟೆ :
ಆಪಿ : 56309 – 49675
ಚಾಲಿ : 31900 – 36555
ಕುಮಟಾ ಮಾರುಕಟ್ಟೆ :
ಹಳೆಚಾಲಿ : 35369 – 39799
ಕಾಳುಮೆಣಸು ಧಾರಣೆ ( Black Pepper Price) :
625– 635 /- (K.G.)
Read More
Post Office RD:ಕೇವಲ 5000 ರೂ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಸಿಗಲಿದೆ ಪೂರ್ತಿ 8 ಲಕ್ಷ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.