Adike Rate

Arecanut, Black Pepper Price 22 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಅಕ್ಟೋಬರ್ 22 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 38069 – 55599
ಗೊರಬಲು : 17009 – 36109
ರಾಶಿ : 31669 – 50909
ಸರಕು : 50100 – 77899
ಹೊಸರಾಶಿ : 34869 – 49709
ಸಿಪ್ಪೆಗೋಟು : 14700 – 16165
ಚಾಲಿ : 17214 – 32099
ಕೋಕಾ : 7119
ಕೆಂಪುಗೋಟು : 28129 – 28709
ಬಿಳಿಗೋಟು : 11010 – 24259

ಚನ್ನಗಿರಿ ಮಾರುಕಟ್ಟೆ :
ರಾಶಿ : 45099 – 49890

ಭದ್ರಾವತಿ ಮಾರುಕಟ್ಟೆ :
ರಾಶಿ : 30199 – 50100

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 19609 – 21509
ಬಿಳಿಗೋಟು : 24009 – 27099

ಶಿರಸಿ ಮಾರುಕಟ್ಟೆ :
ಚಾಲಿ : 32208 – 35408
ಬಿಳಿಗೋಟು : 22469 – 29198

ಯಲ್ಲಾಪುರ ಮಾರುಕಟ್ಟೆ :
ಆಪಿ : 56179 – 61479
ಚಾಲಿ : 28695 – 35299

Arecanut and Black Pepper Price
Arecanut and Black Pepper Price

ಚಿತ್ರದುರ್ಗ ಮಾರುಕಟ್ಟೆ :
ಆಪಿ : 47829
ರಾಶಿ : 47399 – 47769

ಕುಮಟಾ ಮಾರುಕಟ್ಟೆ :
ಹಳೆಚಾಲಿ : 36799 – 39699

ಕಾಳುಮೆಣಸು ಧಾರಣೆ ( Black Pepper Price) :
600– 610 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>