Agriculture

Arecanut, Black Pepper Price 26 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಆಗಸ್ಟ್‌ 26 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಮಾರುಕಟ್ಟೆ :
ಹಸ : 60019 – 60299
ರಾಶಿ ಇಡಿ : 45099 – 48399
ಗೊರಬಲು : 7000 – 32099

ತೀರ್ಥಹಳ್ಳಿ ಮಾರುಕಟ್ಟೆ :
ರಾಶಿಇಡಿ : 13372 – 49149
ಗೊರಬಲು : 6072 – 32652
ಹಸ : 54199 – 84100
ಬೆಟ್ಟೆ : 42879 – 55049

ಸಾಗರ ಮಾರುಕಟ್ಟೆ :
ರಾಶಿ ಇಡಿ : 26989 – 48209
ಚಾಲಿ : 24699 – 32619
ಸಿಪ್ಪೆಗೋಟು : 14129 – 17099

ಕೊಪ್ಪ ಮಾರುಕಟ್ಟೆ :
ಹಸ : 53199 – 76621
ಬೆಟ್ಟೆ : 50899 – 54279
ರಾಶಿ ಇಡಿ : 32002 – 48009
ಗೊರಬಲು : 31599 – 32099

ಶೃಂಗೇರಿ ಮಾರುಕಟ್ಟೆ :
ಹಸ : 56529 – 77529
ಬೆಟ್ಟೆ : 44679 – 54879
ಗೊರಬಲು : 31099 – 32599
ರಾಶಿ ಇಡಿ : 32009 – 48001

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 39200 – 48479

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 21699 – 26899
ಬಿಳಿಗೋಟು : 24899 – 29000

ಶಿರಸಿ ಮಾರುಕಟ್ಟೆ :
ಚಾಲಿ : 32319 – 36511
ಬಿಳಿಗೋಟು : 20019 – 29309

Arecanut and Black Pepper Price
Arecanut and Black Pepper Price

ಯಲ್ಲಾಪುರ ಮಾರುಕಟ್ಟೆ :
ಆಪಿ : 57475 – 63179
ಚಾಲಿ : 31089 – 36650

ಚಿತ್ರದುರ್ಗ ಮಾರುಕಟ್ಟೆ :
ಆಪಿ : 46619 – 47059
ರಾಶಿ ಇಡಿ : 46139 – 46569

ಕುಮಟಾ ಮಾರುಕಟ್ಟೆ :
ಚಾಲಿ : 35669 – 39799

ಕಾಳುಮೆಣಸು ಧಾರಣೆ ( Black Pepper Price) :
630– 645 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]