Arecanut

Arecanut, Black Pepper Price 26 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಸೆಪ್ಟೆಂಬರ್ 26 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

ಸಾಗರ ಮಾರುಕಟ್ಟೆ :
ಚಾಲಿ : 26611 – 32819
ರಾಶಿ ಇಡಿ : 34899 – 49009
ಸಿಪ್ಪೆಗೋಟು : 10101 – 15829

ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 33199 – 49199
ಹೊಸ ರಾಶಿ ಇಡಿ : 37199 – 44399
ಗೊರಬಲು : 12199 – 26199
ಹಂಡ ಇಡಿ : 20199 – 28199

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 38299 – 49600

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 21109 – 21819
ಬಿಳಿಗೋಟು : 24609 – 27799

ಶಿರಸಿ ಮಾರುಕಟ್ಟೆ :
ಚಾಲಿ : 32412 – 36001
ಬಿಳಿಗೋಟು : 22899 – 31199

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಯಲ್ಲಾಪುರ ಮಾರುಕಟ್ಟೆ :
ಆಪಿ : 63309 – *****
ಚಾಲಿ : 29500 – 35811

ಚಿತ್ರದುರ್ಗ ಮಾರುಕಟ್ಟೆ :
ಆಪಿ : 47629 – 48059
ರಾಶಿ : 47139 – 47569

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36669 – 38999

ಕಾಳುಮೆಣಸು ಧಾರಣೆ ( Black Pepper Price) :
610– 620 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]