Arecanut Today Price

Arecanut Price 12 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike price today

Arecanut Today Price | ಜುಲೈ 12 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

Karnataka Rain | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆಯಾಗಲಿದೆ

📢 Stay Updated! Join our WhatsApp Channel Now →

ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 38611 – 51699
ಗೊರಬಲು : 25011 – 37001

ಶಿವಮೊಗ್ಗ ಮಾರುಕಟ್ಟೆ :
ಹಸ : 77200 – 77200
ಬೆಟ್ಟೆ : 48899 – 54399
ರಾಶಿ ಇಡಿ : 36366 – 50899
ಗೊರಬಲು: 12011 – 35000

ಬೀರೂರು ಮಾರುಕಟ್ಟೆ :
ರಾಶಿ ಇಡಿ : 38199 – 51301

ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 37199 – 51501
ಹಂಡ ಇಡಿ : 35599 – 37199

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 45009 – 50991

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 44099 – 50741
ಹೊಸರಾಶಿ ಇಡಿ : 40559 – 40559
ಹಂಡ ಇಡಿ : 27509 – 36091

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 25119 – 26119
ಬಿಳಿಗೋಟು : 26299 – 30119

Adike price today

ಶಿರಸಿ ಮಾರುಕಟ್ಟೆ :
ಚಾಲಿ : 32299 – 36799
ಬಿಳಿಗೋಟು : 20005 – 30066

ಯಲ್ಲಾಪುರ ಮಾರುಕಟ್ಟೆ :
ಆಪಿ : 61077 – 62169
ಚಾಲಿ : 31069 – 36459

ಚಿತ್ರದುರ್ಗ ಮಾರುಕಟ್ಟೆ :
ಆಪಿ : 49100 – 49500
ರಾಶಿ : 48600 – 49000

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 35899 – 39500

ಕಾಳುಮೆಣಸು ಧಾರಣೆ ( Black Pepper Price) :
650– 655 /- (K.G.)

ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ ; ಸಚಿವ ಮಧು ಬಂಗಾರಪ್ಪ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]