Adike Rate

Adike Price 14 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike Price
Adike Price

Arecanut Today Price | ಜೂನ್ 14 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 32011 – 54111
ಗೊರಬಲು : 28711 – 33961

Read More: Hosanagara ಹೊಸನಗರದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಊಟದ ವ್ಯವಸ್ಥೆ ಯಾವಾಗ ?

ಶಿವಮೊಗ್ಗ ಮಾರುಕಟ್ಟೆ
ಹಸ : 70100 – 74400
ಬೆಟ್ಟೆ : 52299 – 54219
ರಾಶಿ ಇಡಿ : 37009 – 53349
ಗೊರಬಲು : 30269 – 34158
ಸಿಪ್ಪೆಗೋಟು : 10389 – 19129
ಚಾಲಿ : 32501 – 35309
ಕೋಕಾ : 29599
ಕೆಂಪುಗೋಟು : 26509 – 32009
ಬಿಳಿಗೋಟು : 22701 – 23001

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 38199 – 53299

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26219 – 28899
ಬಿಳಿಗೋಟು : 26499 – 29309

Adike price today

ಶಿರಸಿ ಮಾರುಕಟ್ಟೆ :
ಚಾಲಿ : 33039 – 37511
ಬಿಳಿಗೋಟು : 25111 – 30561

Read More: Bakrid 2024 | ಸೌಹಾರ್ಧಯುತವಾಗಿ ಬಕ್ರೀದ್ ಹಬ್ಬ ಆಚರಿಸಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಮನವಿ

ಯಲ್ಲಾಪುರ ಮಾರುಕಟ್ಟೆ :
ಆಪಿ : 56369 – 58699
ಚಾಲಿ : 38039 – 38940

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 35009 – 38599

ಕಾಳುಮೆಣಸು ಧಾರಣೆ (Black Pepper Price) :

  • ₹ 680 – ₹ 700 /- KG

ರಬ್ಬರ್ (Rubber Price)

  • RSS 4 – ₹ 203
  • RSS 5 – ₹ 199
  • ISNR 20 – ₹ 172
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>