ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮೂರು ದಿನ ಅಹೋರಾತ್ರಿ ಧರಣಿ

ಶಿವಮೊಗ್ಗ– ರಾಜ್ಯದಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳಿಗಾಗಿ ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಮೂರು ದಿನಗಳ ಕಾಲ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ … Continue reading ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮೂರು ದಿನ ಅಹೋರಾತ್ರಿ ಧರಣಿ