ರಿಪ್ಪನ್‌ಪೇಟೆ ; ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ, ಆರೋಪಿ ಬಂಧನ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಳ್ಳೂರು ಗ್ರಾಮದ ಪ್ರಕಾಶ್ (48) ಬಂಧಿತ ಆರೋಪಿ. ಈ ಕುರಿತು ಮಹಿಳೆ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

Leave a Comment