ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬೆಳ್ಳೂರು ಗ್ರಾಮದ ಪ್ರಕಾಶ್ (48) ಬಂಧಿತ ಆರೋಪಿ. ಈ ಕುರಿತು ಮಹಿಳೆ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

