Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಸೆ.25ರಂದು ಶಿವಮೊಗ್ಗ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ: ಯಾವ ವಾಹನಕ್ಕೆ ಯಾವ ದಾರಿ? – shimoga
ಶಿವಮೊಗ್ಗ

ಸೆ.25ರಂದು ಶಿವಮೊಗ್ಗ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ: ಯಾವ ವಾಹನಕ್ಕೆ ಯಾವ ಮಾರ್ಗ?

ಶಿವಮೊಗ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾಯಿಸಲಾಗಿದೆ. ಜಿಲ್ಲಾಧಿಕಾರಿ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ.

ಮಧು ಬಂಗಾರಪ್ಪ ವಿರುದ್ಧದ ಹೇಳಿಕೆಗೆ ಸಂಸದ ರಾಘವೇಂದ್ರ ಕ್ಷಮೆ ಕೇಳಲಿ,ಕ್ಷಮೆ ಕೇಳದಿದ್ದರೆಮನೆಗೆ ಮುತ್ತಿಗೆ: ನಾಗರಾಜ್ ಗೌಡ – nagarj giwda
ಶಿಕಾರಿಪುರ

ಮಧು ಬಂಗಾರಪ್ಪ ವಿರುದ್ಧದ ಹೇಳಿಕೆಗೆ ಸಂಸದ ರಾಘವೇಂದ್ರ ಕ್ಷಮೆ ಕೇಳಲಿ,ಕ್ಷಮೆ ಕೇಳದಿದ್ದರೆ ಮನೆಗೆ ಮುತ್ತಿಗೆ: ನಾಗರಾಜ್ ಗೌಡ

ಶಿಕಾರಿಪುರದ ಪ್ರತಿಭಟನೆಗೆ ಸಂಬಂಧಿಸಿ ಸಚಿವ ಮಧು ಬಂಗಾರಪ್ಪ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ನಾಗರಾಜ್ ಗೌಡ, ಬಹಿರಂಗ ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

Auto Draft – malnd dc
ಶಿವಮೊಗ್ಗ

ಶಿವಮೊಗ್ಗ ಮತದಾರರ ಪಟ್ಟಿಯಲ್ಲಿ 48,666 ದಾಖಲೆ ಸಮಸ್ಯೆ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದ ಮತ್ತು ದೋಷವಿರುವ 48,666 ಮತದಾರರ ದಾಖಲೆಗಳನ್ನು ಗುರುತಿಸಲಾಗಿದೆ. ಸೂಕ್ತ ದಾಖಲೆ ಪಡೆದು ದೋಷ ಸರಿಪಡಿಸುವಂತೆ ಮತದಾರರ ಪಟ್ಟಿ ವೀಕ್ಷಕ ಕೆ.ಬಿ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ಮಲೆನಾಡಿನ ರೈತರ ಬದುಕು ಕಿತ್ತುಕೊಳ್ಳಲು ಸಾಧ್ಯವಿಲ್ಲ: ಮಧು ಬಂಗಾರಪ್ಪ – madhu bangarappa
ಶಿವಮೊಗ್ಗ ಸುದ್ದಿ

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ಮಲೆನಾಡಿನ ರೈತರ ಬದುಕು ಕಿತ್ತುಕೊಳ್ಳಲು ಸಾಧ್ಯವಿಲ್ಲ: ಮಧು ಬಂಗಾರಪ್ಪ

ಕಸ್ತೂರಿರಂಗನ್ ವರದಿ ಜಾರಿಯಿಂದ ಮಲೆನಾಡಿನ ರೈತರು ಮತ್ತು ಅರಣ್ಯವಾಸಿಗಳ ಬದುಕಿಗೆ ಧಕ್ಕೆಯಾಗಬಾರದು. ಗ್ರಾಮಮಟ್ಟದಲ್ಲಿ ವಾಸ್ತವ ಪರಿಶೀಲನೆ ನಡೆಸಿ ಪರಿಸರ ಹಾಗೂ ಜನರ ಜೀವನ ಎರಡನ್ನೂ ರಕ್ಷಿಸುವ ನಿರ್ಧಾರ ಕೈಗೊಳ್ಳಬೇಕೆಂದು ಸಚಿವ ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಸಿಎಂ ಸಂವಾದಕ್ಕೆ ಭಾರಿ ಸ್ಪಂದನೆ: ಮಳೆ ನಡುವೆಯೂ ಐದು ಗಂಟೆ ಕಾದ ಜನ! – dks
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಸಿಎಂ ಸಂವಾದಕ್ಕೆ ಭಾರಿ ಸ್ಪಂದನೆ: ಮಳೆ ನಡುವೆಯೂ ಐದು ಗಂಟೆ ಕಾದ ಜನ!

ಕಸ್ತೂರಿರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಯಿತು. ಮಳೆಯ ನಡುವೆಯೂ ಸಾವಿರಾರು ಜನರು ಐದು ಗಂಟೆಗಳ ಕಾಲ ಕಾದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾತು ಆಲಿಸಿದರು.

error: Content is protected !!