Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಕಸ್ತೂರಿರಂಗನ್ ವರದಿಯಿಂದ ಮಲೆನಾಡಿಗರಿಗೆ ಅನ್ಯಾಯ: ಆರ್‌.ಎಂ. ಮಂಜುನಾಥ ಗೌಡ ಹೇಳಿದ್ದೇನು – r mm
ತೀರ್ಥಹಳ್ಳಿ

ಕಸ್ತೂರಿರಂಗನ್ ವರದಿಯಿಂದ ಮಲೆನಾಡಿಗರಿಗೆ ಅನ್ಯಾಯ: ಆರ್‌.ಎಂ. ಮಂಜುನಾಥ ಗೌಡ ಹೇಳಿದ್ದೇನು

ಕಸ್ತೂರಿರಂಗನ್ ವರದಿಯ ಕರಡು ಅಧಿಸೂಚನೆಯಿಂದ ಮಲೆನಾಡಿನ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅಡಿಕೆ ಬೆಳೆಗಾರರು, ಶರಾವತಿ ಹಾಗೂ ಮಾಣಿ ಜಲಾಶಯ ಸಂತ್ರಸ್ತರ ಸಮಸ್ಯೆಗಳಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಆರ್‌.ಎಂ. ಮಂಜುನಾಥ ಗೌಡ ಮನವಿ ಮಾಡಿದರು.

ಕಸ್ತೂರಿರಂಗನ್ ವರದಿಗೆ ನಮ್ಮ ವಿರೋಧ: ಕಿಮ್ಮನೆ ರತ್ನಾಕರ್ – kimmane rantnakar
ತೀರ್ಥಹಳ್ಳಿ

ಕಸ್ತೂರಿರಂಗನ್ ವರದಿಗೆ ನಮ್ಮ ವಿರೋಧ: ಕಿಮ್ಮನೆ ರತ್ನಾಕರ್

ಮಲೆನಾಡಿನ ಜನರು, ರೈತರು ಮತ್ತು ಅರಣ್ಯವಾಸಿಗಳ ಬದುಕಿಗೆ ತೊಂದರೆ ಉಂಟುಮಾಡುವ ಕಸ್ತೂರಿರಂಗನ್ ವರದಿಯನ್ನು ವಿರೋಧಿಸುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯ ಸಂವಾದ ಸಭೆಯಲ್ಲಿ ಸ್ಪಷ್ಟಪಡಿಸಿದರು.

ಕಸ್ತೂರಿರಂಗನ್ ವರದಿ ವಿರುದ್ಧ ತೀರ್ಥಹಳ್ಳಿಯಲ್ಲಿ ಒಗ್ಗಟ್ಟಿನ ಧ್ವನಿ: ಸಚಿವ ಮಧು ಬಂಗಾರಪ್ಪ ಸೇರಿ ನಾಯಕರು ಏನಂದ್ರು? – araga jnanendra
ತೀರ್ಥಹಳ್ಳಿ

ಕಸ್ತೂರಿರಂಗನ್ ವರದಿಯಿಂದ ಮಲೆನಾಡಿಗರ ಬದುಕಿಗೆ ಕಂಟಕ: ಆರಗ ಜ್ಞಾನೇಂದ್ರ

ಕಸ್ತೂರಿರಂಗನ್ ವರದಿ ಹಾಗೂ ಅರಣ್ಯ ಅಧಿಸೂಚನೆಗಳಿಂದ ಮಲೆನಾಡಿನ ಜನರಿಗೆ ಎದುರಾಗಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಅಡಿಕೆ ಬೆಳೆಗಾರರು, ಬಗರ್‌ಹುಕುಂ ಸಾಗುವಳಿದಾರರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರ ಹಿತವನ್ನು ರಕ್ಷಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದರು.

ಕಸ್ತೂರಿರಂಗನ್ ವರದಿ ವಿರುದ್ಧ ತೀರ್ಥಹಳ್ಳಿಯಲ್ಲಿ ಒಗ್ಗಟ್ಟಿನ ಧ್ವನಿ: ಸಚಿವ ಮಧು ಬಂಗಾರಪ್ಪ ಸೇರಿ ನಾಯಕರು ಏನಂದ್ರು? – belur gopala krishna
ತೀರ್ಥಹಳ್ಳಿ

ಕಸ್ತೂರಿರಂಗನ್ ವರದಿ ಸಂವಾದ: ಬೇಳೂರು ಗೋಪಾಲಕೃಷ್ಣ ಏನಂದ್ರು?

ಕಸ್ತೂರಿರಂಗನ್ ವರದಿಯಿಂದ ಮಲೆನಾಡಿನ 440 ಗ್ರಾಮಗಳ ಜನರಲ್ಲಿ ಆತಂಕ ಉಂಟಾಗಿದೆ. ರೈತರ ಭೂಹಕ್ಕು, ಕಾಡುಪ್ರಾಣಿಗಳ ಹಾವಳಿ ಮತ್ತು ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದರು.

ಕಸ್ತೂರಿರಂಗನ್ ವರದಿ ವಿರುದ್ಧ ತೀರ್ಥಹಳ್ಳಿಯಲ್ಲಿ ಒಗ್ಗಟ್ಟಿನ ಧ್ವನಿ: ಸಚಿವ ಮಧು ಬಂಗಾರಪ್ಪ ಸೇರಿ ನಾಯಕರು ಏನಂದ್ರು? – by raghavendra
ತೀರ್ಥಹಳ್ಳಿ

ಕಸ್ತೂರಿರಂಗನ್ ವರದಿ: ಮಲೆನಾಡಿನಲ್ಲಿ ಭೌತಿಕ ಸಮೀಕ್ಷೆ ನಡೆಸಬೇಕು ಎಂದ ಬಿ.ವೈ. ರಾಘವೇಂದ್ರ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಮಲೆನಾಡಿನಲ್ಲಿ ಭೌತಿಕ ಸಮೀಕ್ಷೆ ನಡೆಸಬೇಕು. ಸ್ಥಳೀಯರ ಆಕ್ಷೇಪಣೆ ಮತ್ತು ಸಮರ್ಪಕ ದಾಖಲೆಗಳನ್ನು ಕೇಂದ್ರಕ್ಕೆ ಸಲ್ಲಿಸಿ ಜನರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.

ಕಸ್ತೂರಿರಂಗನ್ ವರದಿ ವಿರುದ್ಧ ತೀರ್ಥಹಳ್ಳಿಯಲ್ಲಿ ಒಗ್ಗಟ್ಟಿನ ಧ್ವನಿ: ಸಚಿವ ಮಧು ಬಂಗಾರಪ್ಪ ಸೇರಿ ನಾಯಕರು ಏನಂದ್ರು? – dk shivakumar
ತೀರ್ಥಹಳ್ಳಿ

ಕಸ್ತೂರಿರಂಗನ್ ವರದಿ ವಿರುದ್ಧ ತೀರ್ಥಹಳ್ಳಿಯಲ್ಲಿ ಒಗ್ಗಟ್ಟಿನ ಧ್ವನಿ: ಸಚಿವ ಮಧು ಬಂಗಾರಪ್ಪ ಸೇರಿ ನಾಯಕರು ಏನಂದ್ರು?

ಕಸ್ತೂರಿರಂಗನ್ ವರದಿಯಿಂದ ಮಲೆನಾಡಿನ ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತೀರ್ಥಹಳ್ಳಿ ಸಂವಾದ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ, ರಾಮಲಿಂಗಾರೆಡ್ಡಿ, ಸಂಸದ ಬಿ.ವೈ. ರಾಘವೇಂದ್ರ ಹಾಗೂ ವಿವಿಧ ಪಕ್ಷಗಳ ಶಾಸಕರು ಒತ್ತಾಯಿಸಿದರು.

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು? – cm dk shivakumar in thirthahalli
ತೀರ್ಥಹಳ್ಳಿ

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ತಲೆತಲಾಂತರಗಳಿಂದ ಜಮೀನು ಉಳುಮೆ ಮಾಡುತ್ತಿರುವ ಮಲೆನಾಡಿನ ರೈತರಿಗೆ ಅರಣ್ಯ ಇಲಾಖೆಯಿಂದ ಹೊಸ ನೋಟಿಸ್ ನೀಡಬಾರದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತೀರ್ಥಹಳ್ಳಿಯ ಸಂವಾದ ಸಭೆಯಲ್ಲಿ ಸೂಚಿಸಿದ್ದಾರೆ. ಕಸ್ತೂರಿರಂಗನ್ ವರದಿ, ಬಗರ್‌ಹುಕುಂ, ಅಡಿಕೆ ದರ ಮತ್ತು ‘ತೇಗದ ಸಿರಿ’ ಯೋಜನೆಯ ಕುರಿತೂ ಅವರು ಮಾತನಾಡಿದರು.

ವಂದೇ ಮಾತರಂ ಎರಡು ಚರಣ ಹಾಡಿದ್ದಕ್ಕೆ ಆಕ್ಷೇಪ; ಸಿಎಂ ಎದುರೇ ಶಾಸಕ ಚನ್ನಬಸಪ್ಪ ಅಸಮಾಧಾನ – channi
ತೀರ್ಥಹಳ್ಳಿ

ವಂದೇ ಮಾತರಂ ಎರಡು ಚರಣ ಹಾಡಿದ್ದಕ್ಕೆ ಆಕ್ಷೇಪ; ಸಿಎಂ ಎದುರೇ ಶಾಸಕ ಚನ್ನಬಸಪ್ಪ ಅಸಮಾಧಾನ

ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲೇ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ನೀರಾವರಿ ಯೋಜನೆಗಳಿಗೆ ವಿದ್ಯುತ್ ನೀಡುವಲ್ಲಿ ಸರ್ಕಾರ ವಿಫಲ: ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪ – h halappa
ಶಿಕಾರಿಪುರ

ನೀರು, ವಿದ್ಯುತ್ ಪೂರೈಕೆಯಲ್ಲಿ ಸರ್ಕಾರ ವಿಫಲ: ಹರತಾಳು ಹಾಲಪ್ಪ ಆರೋಪ

ಶಿಕಾರಿಪುರದ ನೀರಾವರಿ ಯೋಜನೆಗಳಿಗೆ ಅಗತ್ಯ ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ರೈತರ ಪಂಪ್‌ಸೆಟ್ ಹಾಗೂ ಏತ ನೀರಾವರಿ ಯೋಜನೆಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

error: Content is protected !!