Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

InShot 20260916 222821119
ಶಿವಮೊಗ್ಗ

ಸೆ.17ರಿಂದ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ : ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ, ಕೈಗಾರಿಕಾ ಹೂಡಿಕೆ ತಾಣವಾಗಿ ಶಿವಮೊಗ್ಗ ಬೆಳೆಯಬೇಕು: ಶಾಸಕ ಚನ್ನಬಸಪ್ಪ – chenni
ಶಿವಮೊಗ್ಗ

ಮಾಹಿತಿ ತಂತ್ರಜ್ಞಾನ, ಕೈಗಾರಿಕಾ ಹೂಡಿಕೆ ತಾಣವಾಗಿ ಶಿವಮೊಗ್ಗ ಬೆಳೆಯಬೇಕು: ಶಾಸಕ ಚನ್ನಬಸಪ್ಪ

ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಹೂಡಿಕೆಗೆ ಶಿವಮೊಗ್ಗವನ್ನು ಪ್ರಮುಖ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನಾಚೆ ಕೈಗಾರಿಕಾ ಬೆಳವಣಿಗೆ ಯೋಜನೆಗಳಲ್ಲಿ ಶಿವಮೊಗ್ಗಕ್ಕೂ ಆದ್ಯತೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ – fire2
ಹೊಸನಗರ

ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕೀಳಂಬಿ ರಸ್ತೆ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಜೀವ ಅಲಿಯಾಸ್ ಗಾರೆ ಸಂಜು ಅವರ ಮನೆಗೆ ಬೆಂಕಿ ತಗುಲಿದ್ದು, ಮನೆಯೊಳಗಿದ್ದ ವಸ್ತುಗಳು ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ. ಘಟನೆ ವೇಳೆ ಮನೆಯವರು ಗಣೇಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು.

ಶಿವಮೊಗ್ಗದಲ್ಲಿ ಹೋಟೆಲ್‌ಗಳ ಮೇಲೆ ದಿಢೀರ್ ತಪಾಸಣೆ:ಜ್ಯೂಸ್ ಸೆಂಟರ್ ಸೀಜ್ – inspection tanu juicde
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೋಟೆಲ್‌ಗಳ ಮೇಲೆ ದಿಢೀರ್ ತಪಾಸಣೆ:ಜ್ಯೂಸ್ ಸೆಂಟರ್ ಸೀಜ್

ಶಿವಮೊಗ್ಗ: ನಗರದಲ್ಲಿನ ಹೋಟೆಲ್‌ಗಳು ಮತ್ತು ಜ್ಯೂಸ್ ಸೆಂಟರ್‌ಗಳಲ್ಲಿ ಆಹಾರ ಗುಣಮಟ್ಟ, ಸ್ವಚ್ಛತೆ ಹಾಗೂ ಪರವಾನಗಿ ನಿಯಮಗಳ ಪಾಲನೆ ಪರಿಶೀಲಿಸಲು ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದಲ್ಲಿ ಮಂಗಳವಾರ ದಿಢೀರ್ ತಪಾಸಣೆ ನಡೆಸಲಾಗಿದೆ. ನಗರದ…

ಕುವೆಂಪು ವಿವಿಯಲ್ಲಿ ಅಂಕ ತಿದ್ದುಪಡಿ ಆರೋಪ: ಫೇಲ್ ವಿದ್ಯಾರ್ಥಿಯನ್ನು ಪಾಸ್ ಮಾಡಿದ ಪ್ರಕರಣ; ಎಫ್‌ಐಆರ್ ದಾಖಲು – kuvempu univercitu
ಶಿವಮೊಗ್ಗ

ಕುವೆಂಪು ವಿವಿಯಲ್ಲಿ ಅಂಕ ತಿದ್ದುಪಡಿ ಆರೋಪ: ಫೇಲ್ ವಿದ್ಯಾರ್ಥಿಯನ್ನು ಪಾಸ್ ಮಾಡಿದ ಪ್ರಕರಣ; ಎಫ್‌ಐಆರ್ ದಾಖಲು

ಕುವೆಂಪು ವಿಶ್ವವಿದ್ಯಾಲಯದ ಯುಯುಸಿಎಂಎಸ್ ವ್ಯವಸ್ಥೆಯಲ್ಲಿ ಅಧಿಕಾರಿಗಳ ಡಿಜಿಟಲ್ ಸಹಿ ಹಾಗೂ ಒಟಿಪಿ ದುರ್ಬಳಕೆ ಮಾಡಿಕೊಂಡು ಫೇಲ್ ವಿದ್ಯಾರ್ಥಿಯ ಅಂಕಗಳನ್ನು ‘ಪಾಸ್’ ಎಂದು ಬದಲಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಂದು ವಿಷಯದ ಅಂಕ ಬದಲಿಸಲು ₹10 ಸಾವಿರ ಕೇಳಲಾಗಿತ್ತು ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ.

ಗಣೇಶೋತ್ಸವಕ್ಕೆ ಶಿವಮೊಗ್ಗ ಪೊಲೀಸರ ಹೈಟೆಕ್ ನಿಗಾ: ಜಿಲ್ಲೆಯಾದ್ಯಂತ 11 ಡ್ರೋನ್‌ಗಳ ನಿಯೋಜನೆ – malnad time drone
ಶಿವಮೊಗ್ಗ ಸುದ್ದಿ

ಗಣೇಶೋತ್ಸವಕ್ಕೆ ಶಿವಮೊಗ್ಗ ಪೊಲೀಸರ ಹೈಟೆಕ್ ನಿಗಾ: ಜಿಲ್ಲೆಯಾದ್ಯಂತ 11 ಡ್ರೋನ್‌ಗಳ ನಿಯೋಜನೆ

ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಜಿಲ್ಲೆಯಾದ್ಯಂತ 11 ಡ್ರೋನ್‌ಗಳನ್ನು ಬಳಸಿ ನಿಗಾ ಆರಂಭಿಸಿದ್ದಾರೆ. ಶಿವಮೊಗ್ಗ, ಭದ್ರಾವತಿ, ಸಾಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಕಣ್ಗಾವಲು ಇರಲಿದ್ದು, ಶಾಂತಿ ಕದಡುವ ಚಟುವಟಿಕೆಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!