Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ನಕಲಿ ಚಿನ್ನದ ನಾಣ್ಯ ಆಮಿಷ: ₹12.50 ಲಕ್ಷ ವಂಚನೆ, 23 ಗ್ರಾಂ ಚಿನ್ನದ ಸರ ಕಿತ್ತು ಪರಾರಿ – Holehonnuru Police Station
ಭದ್ರಾವತಿ

ನಕಲಿ ಚಿನ್ನದ ನಾಣ್ಯ ಆಮಿಷ: ₹12.50 ಲಕ್ಷ ವಂಚನೆ, 23 ಗ್ರಾಂ ಚಿನ್ನದ ಸರ ಕಿತ್ತು ಪರಾರಿ

ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ಕಡಿಮೆ ಬೆಲೆಗೆ ನೀಡುವುದಾಗಿ ನಂಬಿಸಿ ₹12.50 ಲಕ್ಷ ಪಡೆದು, ಬಳಿಕ 23 ಗ್ರಾಂ ಚಿನ್ನದ ಸರವನ್ನೂ ಕಿತ್ತುಕೊಂಡು ಪರಾರಿಯಾಗಿರುವ ಆರೋಪದ ಪ್ರಕರಣ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಾಲ್ವರು ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದೆ.

Auto Draft – ca accident
ಸಾಗರ

ಕಾರ್ಗಲ್ ಬಳಿ ಹಿಟ್ ಅಂಡ್ ರನ್: ಗಾಯಾಳು ಬೈಕ್ ಸವಾರನ ಜೀವ ಉಳಿಸಿದ 112 ಸಿಬ್ಬಂದಿ

ಕಾರ್ಗಲ್ ಸಮೀಪದ ವಾಟಮಕ್ಕಿ ಕ್ರಾಸ್ ಬಳಿ ಕಾರು ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು 112 ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಬಳಿಕ ಪರಾರಿಯಾಗಿದ್ದ ಚಾಲಕ ಬಿಟ್ಟುಹೋದ ಕಾರು ಮಂಡವಳ್ಳಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಸೆ.19ರಂದು ತೀರ್ಥಹಳ್ಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಡಳಿತ – thirtha;os
ತೀರ್ಥಹಳ್ಳಿ

ಸೆ.19ರಂದು ತೀರ್ಥಹಳ್ಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಡಳಿತ

ಸೆಪ್ಟೆಂಬರ್ 19ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀರ್ಥಹಳ್ಳಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ನಿಖಿಲ್ ಮತ್ತು ಸಿಇಒ ಹೇಮಂತ್ ಶಾಂತವೇರಿ ಗೋಪಾಲಗೌಡ ರಂಗಮಂದಿರಕ್ಕೆ ಭೇಟಿ ನೀಡಿ ಭದ್ರತೆ ಹಾಗೂ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.

ಮಾಸ್ತಿಕಟ್ಟೆ ಬಳಿ ಕಾರು ಅಪಘಾತ: ಕಾಡುಪ್ರಾಣಿ ತಪ್ಪಿಸಲು ಯತ್ನಿಸಿದಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ – car accident
Accident

ಮಾಸ್ತಿಕಟ್ಟೆ ಬಳಿ ಕಾರು ಅಪಘಾತ:ಕಾರಿನ ಮೇಲೆಯೇ ಬಿದ್ದ ವಿದ್ಯುತ್ ಕಂಬ; ಮೂವರು ಮಕ್ಕಳು ಸೇರಿ ಐವರು ಪಾರು

ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪ ಕಾಡುಪ್ರಾಣಿಯನ್ನು ತಪ್ಪಿಸಲು ಯತ್ನಿಸಿದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಕಾರಿನ ಮೇಲೆಯೇ ಬಿದ್ದರೂ, ಮೂವರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ.

ಗೌರಿ–ಗಣೇಶ ಹಬ್ಬ: ಮೊದಲು ಯಾವ ಪೂಜೆ? ಇಲ್ಲಿದೆ ಶುಭ ಮುಹೂರ್ತ – Gowri Ganesha
ಶಿವಮೊಗ್ಗ ಸುದ್ದಿ

ಗೌರಿ–ಗಣೇಶ ಹಬ್ಬ: ಮೊದಲು ಯಾವ ಪೂಜೆ? ಇಲ್ಲಿದೆ ಶುಭ ಮುಹೂರ್ತ

ಶಿವಮೊಗ್ಗದಲ್ಲಿ ಈ ಬಾರಿ ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬ ಸೆಪ್ಟೆಂಬರ್ 14ರಂದು ಆಚರಿಸಲಾಗುತ್ತದೆ. ಗೌರಿ ಪೂಜೆಯನ್ನು ಬೆಳಿಗ್ಗೆ 6.54ರೊಳಗೆ ನೆರವೇರಿಸುವುದು ಸೂಕ್ತವಾಗಿದ್ದು, ಗಣೇಶ ಪೂಜೆಗೆ ಬೆಳಿಗ್ಗೆ 10ರಿಂದ 11.30 ಹಾಗೂ ಮಧ್ಯಾಹ್ನ 3ರಿಂದ 4.30ರವರೆಗೆ ಉತ್ತಮ ಸಮಯವಾಗಿದೆ.

ದೂರು ಕೊಟ್ಟ 24 ಗಂಟೆಯಲ್ಲೇ ಅಧಿಕಾರಿಗಳು ಸ್ಥಳಕ್ಕೆ ; ಗ್ರಾಮಸ್ಥರಿಂದ ಸಚಿವ ಈಶ್ವರ ಖಂಡ್ರೆಗೆ ಅಭಿನಂದನೆ – samatagaru
ಹೊಸನಗರ

ದೂರು ಕೊಟ್ಟ 24 ಗಂಟೆಯಲ್ಲೇ ಅಧಿಕಾರಿಗಳು ಸ್ಥಳಕ್ಕೆ ; ಗ್ರಾಮಸ್ಥರಿಂದ ಸಚಿವ ಈಶ್ವರ ಖಂಡ್ರೆಗೆ ಅಭಿನಂದನೆ

ಹೊಸನಗರ ತಾಲೂಕಿನ ಸಮಟಗಾರು ಮತ್ತು ಕಡಸೂರು ಗ್ರಾಮಗಳಲ್ಲಿ ನಾಲ್ಕು ವರ್ಷಗಳಿಂದ ಬಾಕಿ ಉಳಿದಿದ್ದ ಜಲಜೀವನ್ ಮಿಷನ್ ಯೋಜನೆಗೆ ಮರುಚಾಲನೆ ದೊರೆತಿದೆ. ದೂರು ಬಂದ 24 ಗಂಟೆಯೊಳಗೆ ಸ್ಥಳ ಪರಿಶೀಲನೆ ನಡೆಸುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ ಬಳಿಕ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.

ಖ್ಯಾತ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ: ರಂಗಭೂಮಿ ಲೋಕಕ್ಕೆ ಅಪಾರ ನಷ್ಟ – jambe
ಸಾಗರ

ಖ್ಯಾತ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ: ರಂಗಭೂಮಿ ಲೋಕಕ್ಕೆ ಅಪಾರ ನಷ್ಟ

ಖ್ಯಾತ ರಂಗ ನಿರ್ದೇಶಕ, ಪ್ರಗತಿಪರ ಚಿಂತಕ ಮತ್ತು ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನರಾಗಿದ್ದಾರೆ. ನೀನಾಸಂ, ರಂಗಾಯಣ, ರಾಷ್ಟ್ರೀಯ ನಾಟಕ ಶಾಲೆ ಸೇರಿದಂತೆ ಹಲವು ಪ್ರಮುಖ ರಂಗ ಸಂಸ್ಥೆಗಳೊಂದಿಗೆ ಅವರು ನಿಕಟವಾಗಿ ಕಾರ್ಯನಿರ್ವಹಿಸಿದ್ದರು.

ಸಾರ್ವಜನಿಕರನ್ನು ಅಲೆದಾಡಿಸಬೇಡಿ, ತಾಳ್ಮೆಯಿಂದ ಸೇವೆ ನೀಡಿ: ಶಾಸಕಿ ಶಾರದಾ ಪೂರ್ಯಾ ನಾಯ್ಕ್ – ph sharada purya naik
ಶಿವಮೊಗ್ಗ

ಸಾರ್ವಜನಿಕರನ್ನು ಅಲೆದಾಡಿಸಬೇಡಿ, ತಾಳ್ಮೆಯಿಂದ ಸೇವೆ ನೀಡಿ: ಶಾಸಕಿ ಶಾರದಾ ಪೂರ್ಯಾ ನಾಯ್ಕ್

ಹಾರನಹಳ್ಳಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಶಾಸಕಿ ಶಾರದಾ ಪೂರ್ಯಾ ನಾಯ್ಕ್, ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೆ ತಾಳ್ಮೆಯಿಂದ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಕೊರತೆ ಹಿನ್ನೆಲೆ ಕೆರೆಗಳನ್ನು ತ್ವರಿತವಾಗಿ ತುಂಬಿಸಲು ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಗೆ ಸಲಹೆ ನೀಡಿದರು.

error: Content is protected !!