Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಶಿಕಾರಿಪುರದಲ್ಲಿ ಬಿಸಿಎ ವಿದ್ಯಾರ್ಥಿನಿ ಸಾವು: ಡೆತ್‌ನೋಟ್‌ನಲ್ಲಿ ಕಾರಣ ಉಲ್ಲೇಖ – malnatimes logo
ಶಿಕಾರಿಪುರ

ಶಿಕಾರಿಪುರದಲ್ಲಿ ಬಿಸಿಎ ವಿದ್ಯಾರ್ಥಿನಿ ಸಾವು: ಡೆತ್‌ನೋಟ್‌ನಲ್ಲಿ ಕಾರಣ ಉಲ್ಲೇಖ

ಶಿಕಾರಿಪುರದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ನಮಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್ ಪತ್ತೆಯಾಗಿದೆ. ಸೆಮಿಸ್ಟರ್ ಪರೀಕ್ಷೆಯ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿದ್ದ ವಿಚಾರವನ್ನು ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಸಂಬಂಧಿಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ನೇಮಕ – malnadtimes hc yogesh
ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ನೇಮಕ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ.

ಸಾಗರದಲ್ಲಿ ಮನೆಗೆಲಸದವನಿಂದ ನಗದು ಕಳವು, ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ – sagara theft
ಸಾಗರ

ಸಾಗರದಲ್ಲಿ ಮನೆಗೆಲಸದವನಿಂದ ನಗದು ಕಳವು, ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ಸಾಗರದ ಅನಲೇಕೊಪ್ಪದಲ್ಲಿ ಮನೆಗೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಗಾಡ್ರೇಜ್‌ನಲ್ಲಿದ್ದ ₹2.54 ಲಕ್ಷ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಸಾಗರ ಪೇಟೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಬಂಧಿಸಿ ₹2,29,900 ನಗದು ವಶಪಡಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಪ್ರದರ್ಶನ: ಕೋಟೆ ಠಾಣೆಯಲ್ಲಿ ಕೇಸ್ ದಾಖಲು – Kote Police Station Entrance
ಶಿವಮೊಗ್ಗ

ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಪ್ರದರ್ಶನ; ಕೋಟೆ ಠಾಣೆಯಲ್ಲಿ ಕೇಸ್ ದಾಖಲು

ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ಹರಿತವಾದ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕೋಟೆ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

ಶಿವಮೊಗ್ಗ : ಗಣೇಶ ಹಬ್ಬದ ಮೆರವಣಿಗೆ ವೇಳೆ ಡಿಜೆ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿಗೆ ನಿಷೇಧ – ganesha festival
ಶಿವಮೊಗ್ಗ

ಶಿವಮೊಗ್ಗ : ಗಣೇಶ ಹಬ್ಬದ ಮೆರವಣಿಗೆ ವೇಳೆ ಡಿಜೆ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿಗೆ ನಿಷೇಧ

ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಕರ್ತನ ಮನೆಯಲ್ಲಿ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ – shiju pasha house theft
ಶಿವಮೊಗ್ಗ

ಶಿವಮೊಗ್ಗದಲ್ಲಿ ಪತ್ರಕರ್ತನ ಮನೆಯಲ್ಲಿ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

ಶಿವಮೊಗ್ಗದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನಲ್ಲಿ ಹಿರಿಯ ಪತ್ರಕರ್ತ ಶಿ.ಜು.ಪಾಶಾ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕುಟುಂಬಸ್ಥರು ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು, ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ₹1.50 ಲಕ್ಷ ನಗದು ಸೇರಿ ಸುಮಾರು ₹6.57 ಲಕ್ಷ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ.

ಬಳ್ಳಾರಿ ಸಮಾವೇಶಕ್ಕೆ ಅನುಮತಿ ನಿರಾಕರಣೆ, ಕಾಂಗ್ರೆಸ್ ವಿರುದ್ಧ ರಾಘವೇಂದ್ರ ಕಿಡಿ – mt
ಶಿಕಾರಿಪುರ

ಬಳ್ಳಾರಿ ಸಮಾವೇಶಕ್ಕೆ ಅನುಮತಿ ನಿರಾಕರಣೆ, ಕಾಂಗ್ರೆಸ್ ವಿರುದ್ಧ ರಾಘವೇಂದ್ರ ಕಿಡಿ

ಬಿಜೆಪಿಯ ಬಳ್ಳಾರಿ ಸಮಾವೇಶಕ್ಕೆ ಅನುಮತಿ ನಿರಾಕರಿಸಿರುವುದನ್ನು ಸಂಸದ ಬಿ.ವೈ. ರಾಘವೇಂದ್ರ ಖಂಡಿಸಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಅವರಿಗೆ ಇದೇ ಸ್ಥಳದಲ್ಲಿ ಸಮಾವೇಶಕ್ಕೆ ಅವಕಾಶ ನೀಡಲಾಗಿತ್ತು, ಈಗ ಬಿಜೆಪಿಗೆ ಏಕೆ ನಿರಾಕರಣೆ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಬಿಡಬೇಕು ಎಂದು ಆಗ್ರಹಿಸಿದರು.

error: Content is protected !!