
ಶಿವಮೊಗ್ಗ ಇಂದಿನ ಚಿನ್ನ, ಬೆಳ್ಳಿ ಮತ್ತು ಇಂಧನ ದರ | 02-09-2026
ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

1 ಸೆಪ್ಟೆಂಬರ್ 2026ರ ಶಿವಮೊಗ್ಗ ಅಡಿಕೆ ದರ: ಮಾರುಕಟ್ಟೆವಾರು ವಿಧ, ಕನಿಷ್ಠ, ಗರಿಷ್ಠ ಮತ್ತು ಮಾದರಿ ಬೆಲೆಗಳ ಪರಿಶೀಲಿತ ಪಟ್ಟಿ.

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಬಿಜೆಪಿ ಸಂಘಟನೆ ಇವತ್ತಲ್ಲ ನಾಳೆ ಖಂಡಿತ ಸರಿಯಾಗುತ್ತದೆ, ಆದರೆ ಅದಕ್ಕೆ ಸ್ವಲ್ಪ ಸಮಯ ಬೇಕು ಎಂದು ಹೇಳಿದರು. ತಾವು ರಾಜಕೀಯ ಸನ್ಯಾಸಿಯಲ್ಲ ಎಂದ ಅವರು, ಹಿರಿಯ ನಾಯಕರೊಂದಿಗೆ ನಡೆದ ಚರ್ಚೆಗಳು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿವೆ ಎಂದರು

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯಾರೂ ಧರ್ಮ ಆಯ್ಕೆ ಮಾಡಿಕೊಂಡು ಹುಟ್ಟುವುದಿಲ್ಲ; ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನವೇ ನಮಗೆ ಮುಖ್ಯ ಎಂದು ಹೇಳಿದರು. ಕೆಪಿಎಸ್‌ಸಿ ನೇಮಕಾತಿ ಲೋಪಗಳು ಹಾಗೂ ಬಿಜೆಪಿ ಪಾದಯಾತ್ರೆ ವಿಚಾರಗಳ ಮೇಲೂ ಅವರು ಪ್ರತಿಕ್ರಿಯಿಸಿದರು.

ಶಿವಮೊಗ್ಗದ ವೆಂಕಟೇಶ ನಗರದಲ್ಲಿ ಯುವತಿಯ ನಿಶ್ಚಿತಾರ್ಥದ ಬಳಿಕ ಆಕ್ರೋಶಗೊಂಡ ಯುವಕನೊಬ್ಬ ಆಕೆಯ ಭಾವಿ ಪತಿ ಹಾಗೂ ಕುಟುಂಬದವರಿಗೆ ಸೇರಿದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಮಣಿಯನ್ನು ಬಂಧಿಸಿದ್ದಾರೆ.

31 ಆಗಸ್ಟ್ 2026ರ ಶಿವಮೊಗ್ಗ ಅಡಿಕೆ ದರ: ಮಾರುಕಟ್ಟೆವಾರು ವಿಧ, ಕನಿಷ್ಠ, ಗರಿಷ್ಠ ಮತ್ತು ಮಾದರಿ ಬೆಲೆಗಳ ಪರಿಶೀಲಿತ ಪಟ್ಟಿ.

ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಭಾನುಪ್ರಕಾಶ್ ಅವರು ಅಧಿಕಾರ ಸ್ವೀಕರಿಸಿದರು. ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದ್ದು, ಪಿಎಸ್‌ಐ ಸುಷ್ಮಾ ಅವರು ನೂತನ ಡಿವೈಎಸ್ಪಿಯನ್ನು ಬರಮಾಡಿಕೊಂಡರು.

ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಶಂಕರ್ ಗೌಡ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಅವಕಾಶ ಸಿಕ್ಕರೆ ಮೆಕ್ಕಾಗೆ ಹೋಗುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ನೀಡಿದ ಹೇಳಿಕೆಗೆ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರುಗೇಟು ನೀಡಿದ್ದಾರೆ. ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ, ಆದರೆ ಬಹಿರಂಗ ಓಲೈಕೆ ರಾಜಕಾರಣ ಬೇಡ ಎಂದು ಅವರು ಹೇಳಿದ್ದಾರೆ.