Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಸಾಗರ–ಶಿವಮೊಗ್ಗ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತ: ಕೆರೆಗೆ ಉರುಳದೇ ತಪ್ಪಿದ ಅನಾಹುತ – ACCIDNET ANANDAPURAM
ಸಾಗರ

ಸಾಗರ–ಶಿವಮೊಗ್ಗ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತ: ಕೆರೆಗೆ ಉರುಳದೇ ತಪ್ಪಿದ ಅನಾಹುತ

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ‘ಕೃಷ್ಣ’ ಖಾಸಗಿ ಬಸ್ ಕಾಸ್ಪಾಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆರೆ ಪಕ್ಕದ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದಿದೆ. ಬಸ್ ಕೆರೆಗೆ ಉರುಳದೆ ನಿಂತಿದ್ದರಿಂದ ದೊಡ್ಡ ಅನಾಹುತ ತಪ್ಪಿದ್ದು, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿಲ್ಲ.

ಹೊಸನಗರ : ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಪ್ರತಿಭಟನೆ; ಸಂಸದ ಬಿ.ವೈ. ರಾಘವೇಂದ್ರ ಏನಂದ್ರು? – BYR HOSANAGARA
ಹೊಸನಗರ

ಹೊಸನಗರ : ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಪ್ರತಿಭಟನೆ; ಸಂಸದ ಬಿ.ವೈ. ರಾಘವೇಂದ್ರ ಏನಂದ್ರು?

ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಹೊಸನಗರದಲ್ಲಿ ಪಶ್ಚಿಮಘಟ್ಟ ರೈತ ಸಹಕಾರಿ ವೇದಿಕೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಹೋರಾಡಿದರೆ ವರದಿ ಜಾರಿಯನ್ನು ತಡೆಯಬಹುದು ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ವಿರುದ್ಧ ಹೊಸನಗರದಲ್ಲಿ ಹೋರಾಟ, ರೈತರ ಬೇಡಿಕೆ ಏನು? – MALANDTIMES
ಹೊಸನಗರ

ಕಸ್ತೂರಿ ರಂಗನ್ ವರದಿ ವಿರುದ್ಧ ಹೊಸನಗರದಲ್ಲಿ ಹೋರಾಟ, ರೈತರ ಬೇಡಿಕೆ ಏನು?

ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹೊಸನಗರದಲ್ಲಿ ಪಾದಯಾತ್ರೆ ನಡೆಯಿತು. ಕಾರಣಗಿರಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಿಂದ ಹೊಸನಗರ ಬಸ್ ನಿಲ್ದಾಣದವರೆಗೆ ನಡೆದ ಈ ಪಕ್ಷಾತೀತ ಹೋರಾಟದಲ್ಲಿ ರೈತರು, ಸಹಕಾರಿಗಳು, ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇರಳ ಮಾದರಿಯಲ್ಲಿ ವರದಿ ಮಾರ್ಪಾಡು ಮಾಡುವಂತೆ ಆಗ್ರಹಿಸಿದರು.

ಕಾರಣಗಿರಿಯಿಂದ ಹೊಸನಗರದವರೆಗೆ ರೈತರ ಪಾದಯಾತ್ರೆ, ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಹೋರಾಟ – kasturirangan hosanagara
ಹೊಸನಗರ

ಕಾರಣಗಿರಿಯಿಂದ ಹೊಸನಗರದವರೆಗೆ ರೈತರ ಪಾದಯಾತ್ರೆ, ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಹೋರಾಟ

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಹೊಸನಗರದಲ್ಲಿ ಸಹಕಾರಿ ಒಕ್ಕೂಟಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಯಿತು. ಕಾರಣಗಿರಿ ದೇವಸ್ಥಾನದಿಂದ ತಾಲೂಕು ಕೇಂದ್ರದವರೆಗೆ ನಡೆದ ಜಾಥಾದಲ್ಲಿ ರೈತರು, ಕೃಷಿಕರು ಮತ್ತು ಸಹಕಾರಿಗಳು ಭಾಗವಹಿಸಿ ಕೇರಳ ಮಾದರಿಯಲ್ಲಿ ವರದಿ ಮಾರ್ಪಾಡು ಮಾಡುವಂತೆ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಬಿಜೆಪಿ ವಿಭಾಗ ಮಟ್ಟದ ವಿಶೇಷ ಸಭೆ: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡು ಜನರ ಹಿತಾಸಕ್ತಿ ಬಗ್ಗೆ ಚರ್ಚೆ – bjp meeting in…
ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ಬಿಜೆಪಿ ವಿಭಾಗ ಮಟ್ಟದ ವಿಶೇಷ ಸಭೆ: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡು ಜನರ ಹಿತಾಸಕ್ತಿ ಬಗ್ಗೆ ಚರ್ಚೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ವಿಭಾಗ ಮಟ್ಟದ ವಿಶೇಷ ಸಭೆ ನಡೆಯಿತು. ಕಸ್ತೂರಿ ರಂಗನ್ ವರದಿ ಕರಡು ಜಾರಿ ಮತ್ತು ಮಲೆನಾಡು ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

error: Content is protected !!