Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

Auto Draft – mte
ಶಿವಮೊಗ್ಗ ಸುದ್ದಿ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಸಹಭಾಗಿತ್ವ ಅಗತ್ಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಕೆಪಿಎಸ್ ನೂತನ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಸ್. ಮಧು ಬಂಗಾರಪ್ಪ, “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಪರಿಕಲ್ಪನೆಯಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.

Auto Draft – yadur bank
ಹೊಸನಗರ

ಯಡೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಂಘ ಪ್ರಶಸ್ತಿ

ಹೊಸನಗರ: ಹೊಸನಗರ ತಾಲ್ಲೂಕಿನ ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ಕಾರ್ಯನಿರ್ವಹಣೆಗಾಗಿ ‘ಉತ್ತಮ ಸಂಘ’ ಪ್ರಶಸ್ತಿಗೆ ಪಾತ್ರವಾಗಿದೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ…

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ – raitha DSA
Featured

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ

ಶಿವಮೊಗ್ಗ: ಬಿಡದಿ ಟೌನ್‌ಶಿಪ್‌ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಆಗಸ್ಟ್ 25ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಧು ಬಂಗಾರಪ್ಪ ನೇಮಕ – madhu nb
ಶಿವಮೊಗ್ಗ ಸುದ್ದಿ

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ

ಬೆಂಗಳೂರು: ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಆಸಕ್ತಿ ಇಲ್ಲ. ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ ಬಿಜೆಪಿ ಜನವಿರೋಧಿ ಧೋರಣೆ ತೋರಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು…

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು – mt karadi
ಶಿಕಾರಿಪುರ

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು

ಶಿವಮೊಗ್ಗ: ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್ ಒಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ…

error: Content is protected !!