Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ರಾಜ್ಯ ಸರ್ಕಾರ ನಿರ್ಧಾರ: ಪಶ್ಚಿಮಘಟ್ಟ ಜನರ ಹಿತರಕ್ಷಣೆಗೆ ಕ್ರಮ – kasturi rangan
ಶಿವಮೊಗ್ಗ ಸುದ್ದಿ

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ರಾಜ್ಯ ಸರ್ಕಾರ ನಿರ್ಧಾರ: ಪಶ್ಚಿಮಘಟ್ಟ ಜನರ ಹಿತರಕ್ಷಣೆಗೆ ಕ್ರಮ

ಬೆಂಗಳೂರು: ಪಶ್ಚಿಮಘಟ್ಟ ಹಾಗೂ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿರುವ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ವಿಚಾರ ವಿಧಾನಸಭೆಯಲ್ಲಿ ಮಹತ್ವದ ಚರ್ಚೆಗೆ ಗ್ರಾಸವಾಯಿತು. ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು…

ಶಿವಮೊಗ್ಗದಲ್ಲಿ ಸೆ.19ರಂದು ಮಲೆನಾಡು ಮೆಗಾ ಜಾಬ್‌ಥಾನ್: 100ಕ್ಕೂ ಹೆಚ್ಚು ಕಂಪನಿಗಳು, 3000 ಉದ್ಯೋಗಾವಕಾಶ – 50e841e9 b775 47b2 8506 759495f1…
ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ಸೆ.19ರಂದು ಮಲೆನಾಡು ಮೆಗಾ ಜಾಬ್‌ಥಾನ್: 100ಕ್ಕೂ ಹೆಚ್ಚು ಕಂಪನಿಗಳು, 3000 ಉದ್ಯೋಗಾವಕಾಶ

ಶಿವಮೊಗ್ಗ: ನಗರದ ಎನ್‌ಇಎಸ್ ಕಾಲೇಜು ಆವರಣದಲ್ಲಿ ಡಾ. ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಮಲೆನಾಡು ಮೆಗಾ ಜಾಬ್‌ಥಾನ್-2026 ಬೃಹತ್ ಉದ್ಯೋಗ ಮೇಳವನ್ನು ಸೆಪ್ಟೆಂಬರ್ 19ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ…

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ – mts
ಶಿವಮೊಗ್ಗ ಸುದ್ದಿ

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ

ಶಿವಮೊಗ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ವಿಮಾ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು…

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ – h halappa
ಶಿವಮೊಗ್ಗ

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ತಕ್ಷಣ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು…

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಬಸ್ – bus accident
ಭದ್ರಾವತಿ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಬಸ್

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ. ಭದ್ರಾವತಿಯಿಂದ ಚನ್ನಗಿರಿ…

ಗೋ ಕಳ್ಳತನ : ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಎಂದ ಎಸ್‌ಪಿ ನಿಖಿಲ್ – sp nikhil
ಸಾಗರ

ಗೋ ಕಳ್ಳತನ : ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ  – ಎಸ್‌ಪಿ ನಿಖಿಲ್

<p>ಸಾಗರ: ತಾಲೂಕು ವ್ಯಾಪ್ತಿಯಲ್ಲಿ ವರದಿಯಾಗುತ್ತಿರುವ ಗೋ ಕಳ್ಳತನ ಪ್ರಕರಣಗಳು ಹಾಗೂ ಶಿಕಾರಿಪುರದಲ್ಲಿ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ…</p>

ವರಮಹಾಲಕ್ಷ್ಮೀ ಪೂಜೆ ಹಿನ್ನೆಲೆ: ಶಿವಮೊಗ್ಗ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ – varamahalakshi pooja
ಶಿವಮೊಗ್ಗ ಸುದ್ದಿ

ವರಮಹಾಲಕ್ಷ್ಮೀ ಪೂಜೆ ಹಿನ್ನೆಲೆ: ಶಿವಮೊಗ್ಗ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

ಶಿವಮೊಗ್ಗ: ವರಮಹಾಲಕ್ಷ್ಮೀ ಪೂಜೆಯ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ಪೂಜಾ ಸಾಮಗ್ರಿ ಹಾಗೂ ಹಬ್ಬದ ಅಗತ್ಯ ವಸ್ತುಗಳ ಖರೀದಿ ಬಿರುಸಿನಿಂದ ನಡೆಯಿತು. ಗಾಂಧಿ ಬಜಾರ್, ದುರ್ಗಿಗುಡಿ, ಬಿ.ಎಚ್.…

error: Content is protected !!