Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಕಸ್ತೂರಿ ರಂಗನ್ ವರದಿಗೆ ತಕರಾರು ಸಲ್ಲಿಸಿ: ವಿಧಾನಸಭೆಯಲ್ಲಿ ಆರಗ ಜ್ಞಾನೇಂದ್ರ ಆಗ್ರಹ – jnanedraa
ಶಿವಮೊಗ್ಗ ಸುದ್ದಿ

ಕಸ್ತೂರಿ ರಂಗನ್ ವರದಿಗೆ ತಕರಾರು ಸಲ್ಲಿಸಿ: ವಿಧಾನಸಭೆಯಲ್ಲಿ ಆರಗ ಜ್ಞಾನೇಂದ್ರ ಆಗ್ರಹ

ಬೆಂಗಳೂರು: ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರಿಸುವ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ತಕರಾರು ಸಲ್ಲಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ…

ಖಾತೆಯಿಂದ ₹7 ಲಕ್ಷ ಕಡಿತ ಪ್ರಕರಣ: ಯೂನಿಯನ್ ಬ್ಯಾಂಕ್‌ಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ – uninon
ಶಿವಮೊಗ್ಗ

ಖಾತೆಯಿಂದ ₹7 ಲಕ್ಷ ಕಡಿತ ಪ್ರಕರಣ: ಯೂನಿಯನ್ ಬ್ಯಾಂಕ್‌ಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ಶಿವಮೊಗ್ಗ: ಗ್ರಾಹಕರ ಅನುಮತಿಯಿಲ್ಲದೆ ಖಾತೆಯಿಂದ ಹಣ ಕಡಿತಗೊಂಡ ಪ್ರಕರಣದಲ್ಲಿ, ಬಾಕಿ ಹಣವನ್ನು ಹಿಂತಿರುಗಿಸದೆ ಸೇವಾ ನ್ಯೂನತೆ ಎಸಗಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ…

ಸಾಮಾಜಿಕ ಭದ್ರತಾ ಪಿಂಚಣಿ ಮುಂದುವರಿಕೆ: ₹1.20 ಲಕ್ಷದೊಳಗಿನ ಆದಾಯದ ಅರ್ಹರಿಗೆ ಸೌಲಭ್ಯ – malnadtimes
ಶಿವಮೊಗ್ಗ ಸುದ್ದಿ

ಸಾಮಾಜಿಕ ಭದ್ರತಾ ಪಿಂಚಣಿ ಮುಂದುವರಿಕೆ: ₹1.20 ಲಕ್ಷದೊಳಗಿನ ಆದಾಯದ ಅರ್ಹರಿಗೆ ಸೌಲಭ್ಯ

ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ವಾರ್ಷಿಕ ಆದಾಯ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿರುವ ಅರ್ಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರಿಸಲು ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿದ…

ಅಪ್ರಾಪ್ತನಿಗೆ ಬೈಕ್ ನೀಡಿದ ಮಾಲೀಕನಿಗೆ ₹27 ಸಾವಿರ ದಂಡ: ಶಿವಮೊಗ್ಗ ಕೋರ್ಟ್ ತೀರ್ಪು – 456a6a55 8049 42c4 ae82 9647699c05b8
ಶಿವಮೊಗ್ಗ ಸುದ್ದಿ

ಅಪ್ರಾಪ್ತನಿಗೆ ಬೈಕ್ ನೀಡಿದ ಮಾಲೀಕನಿಗೆ ₹27 ಸಾವಿರ ದಂಡ: ಶಿವಮೊಗ್ಗ ಕೋರ್ಟ್ ತೀರ್ಪು

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನ ಮಾಲೀಕನಿಗೆ ₹27,000 ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ. 2025ರಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

ಶಿವಮೊಗ್ಗ : ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ನೋಂದಣಿ ಆಹ್ವಾನ – mtnl
ಶಿವಮೊಗ್ಗ ಸುದ್ದಿ

ಶಿವಮೊಗ್ಗ : ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ನೋಂದಣಿ ಆಹ್ವಾನ

ಶಿವಮೊಗ್ಗ: 2026-27ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಗಳನ್ನು ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಯೋಜಿಸಲಾಗಿದ್ದು, ಆಸಕ್ತ ಕ್ರೀಡಾಪಟುಗಳಿಂದ ನೋಂದಣಿಗೆ ಆಹ್ವಾನಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ…

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಖಂಡಿಸಿ ಸಾಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ – congrss protest
ಸಾಗರ

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಖಂಡಿಸಿ ಸಾಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸಾಗರ: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆ ಖಂಡಿಸಿ ಸಾಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ…

ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ – shikaripuar
ಶಿಕಾರಿಪುರ

ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ

ಶಿಕಾರಿಪುರ: ಗೋ ಕಳ್ಳತನ, ಗೋ ಹತ್ಯೆ ಹಾಗೂ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಶಿಕಾರಿಪುರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ…

ಸಂತರ ನಿಸ್ವಾರ್ಥ ಸೇವೆಯಿಂದ ಭಾರತಕ್ಕೆ ಜಗತ್ತಿನಲ್ಲಿ ಗೌರವ: ಕೆ.ಎಸ್. ಈಶ್ವರಪ್ಪ – kse
ಶಿವಮೊಗ್ಗ ಸುದ್ದಿ

ಸಂತರ ನಿಸ್ವಾರ್ಥ ಸೇವೆಯಿಂದ ಭಾರತಕ್ಕೆ ಜಗತ್ತಿನಲ್ಲಿ ಗೌರವ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಸಾಧು-ಸಂತರ ನಿಸ್ವಾರ್ಥ ಸೇವೆಯೇ ಜಗತ್ತಿನಲ್ಲಿ ಭಾರತಕ್ಕೆ ಗೌರವ ಸಿಗಲು ಪ್ರಮುಖ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. “ದಿವ್ಯ ಸಂಜೆ” ಸಂವಾದ ಕಾರ್ಯಕ್ರಮದ ಬಳಿಕ ಸದ್ಗುರು ಶ್ರೀ ಮಧುಸೂದನ…

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ – dog bite
ಶಿವಮೊಗ್ಗ

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ನಗರದ ಆಟೊ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಬೀದಿ ನಾಯಿ ದಿಢೀರ್ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಆಟೊ ಕಾಂಪ್ಲೆಕ್ಸ್‌ನ ಎರಡನೇ ಅಡ್ಡರಸ್ತೆಯಲ್ಲಿ ಅಂಗಡಿ ಮಾಲೀಕರು, ಕಾರ್ಮಿಕರು…

error: Content is protected !!