Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

Auto Draft – powercut shivamogga
ಶಿವಮೊಗ್ಗ

ಶಿವಮೊಗ್ಗದಲ್ಲಿ ಅ.15ರಂದು 4 ಗಂಟೆ ವಿದ್ಯುತ್ ವ್ಯತ್ಯಯ; ಯಾವೆಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಶಿವಮೊಗ್ಗದಲ್ಲಿ ಅಕ್ಟೋಬರ್ 15ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ರವೀಂದ್ರ ನಗರ, ಗಾಂಧಿನಗರ, ಸವಳಂಗ ರಸ್ತೆ, ಹನುಮಂತ ನಗರ ಸೇರಿದಂತೆ ಹಲವು ಪ್ರದೇಶಗಳು ಹಾಗೂ ಆಸ್ಪತ್ರೆಗಳ ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಶಿವಮೊಗ್ಗ: ಚಾಲಕನ ವೈಯಕ್ತಿಕ ಮಾಹಿತಿ ದುರುಪಯೋಗ; ಬ್ಯಾಂಕ್ ಖಾತೆಯಿಂದ ₹4.04 ಲಕ್ಷ ಆನ್‌ಲೈನ್ ವಂಚನೆ – Online Banking Fraud Alert
ಶಿವಮೊಗ್ಗ

ಶಿವಮೊಗ್ಗ: ಚಾಲಕನ ವೈಯಕ್ತಿಕ ಮಾಹಿತಿ ದುರುಪಯೋಗ; ಬ್ಯಾಂಕ್ ಖಾತೆಯಿಂದ ₹4.04 ಲಕ್ಷ ಆನ್‌ಲೈನ್ ವಂಚನೆ

ಶಿವಮೊಗ್ಗದಲ್ಲಿ ಚಾಲಕರೊಬ್ಬರ ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ವಂಚಕರು ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ₹4,04,125 ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.14ರಂದು ಹೊಸನಗರದಲ್ಲಿ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’; ಬಿ.ವೈ. ವಿಜಯೇಂದ್ರಗೆ ಅದ್ದೂರಿ ಸ್ವಾಗತ – ಬಿಜೆಪಿ ಸೇವಾ ಸಂಕಲ್ಪ ಅಭಿಯಾನ ಅದ್ದೂರಿ ಸ್ವಾ…
ಹೊಸನಗರ

ಅ.14ರಂದು ಹೊಸನಗರದಲ್ಲಿ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’; ಬಿ.ವೈ. ವಿಜಯೇಂದ್ರಗೆ ಅದ್ದೂರಿ ಸ್ವಾಗತ

ಅಕ್ಟೋಬರ್ 14ರಂದು ಹೊಸನಗರದಲ್ಲಿ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ–2026’ ನಡೆಯಲಿದ್ದು, ಮ್ಯಾರಥಾನ್, ವಾಕಥಾನ್, ಮಹಿಳಾ ಆರೋಗ್ಯ ಜಾಗೃತಿ ಸಭೆ ಹಾಗೂ ಬೈಕ್ ರ‍್ಯಾಲಿ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಹೊಸನಗರಕ್ಕೆ ಆಗಮಿಸುತ್ತಿರುವ ಬಿ.ವೈ. ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆದಿದೆ.

ವಿದ್ಯಾನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ – channi
ಶಿವಮೊಗ್ಗ

ವಿದ್ಯಾನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ

ಶಿವಮೊಗ್ಗದ ವಿದ್ಯಾನಗರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಕಾಮಗಾರಿಯ ಗುಣಮಟ್ಟ ಕಾಪಾಡಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ, ಪೊಲೀಸರ ತಡೆ – mt bjp
ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ, ಪೊಲೀಸರ ತಡೆ

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಯಿತು. ಪೊಲೀಸರು ತಡೆದ ವೇಳೆ ಕಾರ್ಯಕರ್ತೆಯರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಮಳೆಗಾಗಿ ಶ್ರೀ ವೀರಭದ್ರೇಶ್ವರ ದೇವರಿಗೆ ರುದ್ರಾಭಿಷೇಕ; ವಿಜಾಪುರ ಗ್ರಾಮಸ್ಥರಿಂದ ಸಾಮೂಹಿಕ ಪ್ರಾರ್ಥನೆ – vijapura
ಹೊಸನಗರ

ಮಳೆಗಾಗಿ ಶ್ರೀ ವೀರಭದ್ರೇಶ್ವರ ದೇವರಿಗೆ ರುದ್ರಾಭಿಷೇಕ; ವಿಜಾಪುರ ಗ್ರಾಮಸ್ಥರಿಂದ ಸಾಮೂಹಿಕ ಪ್ರಾರ್ಥನೆ

ಮಳೆಗಾಗಿ ನೆಲಗಳಲೆ ಗ್ರಾಮದ ವಿಜಾಪುರದಲ್ಲಿ ಶ್ರೀ ವೀರಭದ್ರೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ನೀರು ಹಿಡಿಯುವ ಕಾರ್ಯಕ್ರಮ ನಡೆಸಿ, ಗ್ರಾಮಸ್ಥರು ಉತ್ತಮ ಮಳೆ ಹಾಗೂ ತಂಪಾದ ವಾತಾವರಣಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಗರ ಹೋಬಳಿ ಜಿ.ಪಂ. ಕ್ಷೇತ್ರದಲ್ಲಿ ಟಿಕೆಟ್ ಪೈಪೋಟಿ ತೀವ್ರ; ಬಿಜೆಪಿಯಲ್ಲಿ ಐವರು ಆಕಾಂಕ್ಷಿಗಳು, ಕಾಂಗ್ರೆಸ್‌ನಲ್ಲಿ ಸುಬ್ರಹ್ಮಣ್ಯ ಹೆಸರು ಮುನ್ನೆಲೆಗ…
ಹೊಸನಗರ

ನಗರ ಹೋಬಳಿ ಜಿ.ಪಂ. ಕ್ಷೇತ್ರದಲ್ಲಿ ಟಿಕೆಟ್ ಪೈಪೋಟಿ ತೀವ್ರ; ಬಿಜೆಪಿಯಲ್ಲಿ ಐವರು ಆಕಾಂಕ್ಷಿಗಳು, ಕಾಂಗ್ರೆಸ್‌ನಲ್ಲಿ ಸುಬ್ರಹ್ಮಣ್ಯ ಹೆಸರು ಮುನ್ನೆಲೆಗೆ

ನಗರ ಹೋಬಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಬೆನ್ನಲ್ಲೇ ಟಿಕೆಟ್ ಪೈಪೋಟಿ ಚುರುಕಾಗಿದೆ. ಬಿಜೆಪಿಯಲ್ಲಿ ರಮಾಕಾಂತ್ ಮತ್ತಿಮನೆ, ಕೆ.ವಿ. ಕೃಷ್ಣಮೂರ್ತಿ, ಮಂಜುನಾಥ್ ಯಡೂರು, ಹಾಲಗದ್ದೆ ಉಮೇಶ್ ಹಾಗೂ ನಿತಿನ್ ನಗರ ಹೆಸರುಗಳು ಕೇಳಿಬರುತ್ತಿದ್ದರೆ, ಕಾಂಗ್ರೆಸ್‌ನಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹೆಸರು ಮುನ್ನೆಲೆಗೆ ಬಂದಿದೆ.

error: Content is protected !!