Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಸಾಗರ: ಮನೆಯ ಹಿತ್ತಲಲ್ಲಿ ಕಡಜದ ಹುಳು ದಾಳಿ; 8 ವರ್ಷದ ಬಾಲಕ ಸಾವು – sagaras
ಸಾಗರ

ಸಾಗರ: ಮನೆಯ ಹಿತ್ತಲಲ್ಲಿ ಕಡಜದ ಹುಳು ದಾಳಿ; 8 ವರ್ಷದ ಬಾಲಕ ಸಾವು

ಸಾಗರ: ತಾಲೂಕಿನ ಹತ್ತಿಸರ ಗ್ರಾಮದಲ್ಲಿ ಕಡಜದ ಹುಳು ಕಚ್ಚಿದ ಪರಿಣಾಮ 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ನಿಷ್ಮಿತ್ ಎಂದು ಗುರುತಿಸಲಾಗಿದೆ. ನಿಷ್ಮಿತ್ ಹತ್ತಿಸರ ಗ್ರಾಮದ…

ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಶಿವಮೊಗ್ಗದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ – phpo
ಶಿವಮೊಗ್ಗ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಶಿವಮೊಗ್ಗದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ನಕಲಿ ದಾಖಲೆಗಳು, ಸರ್ಕಾರಿ ಸ್ಟ್ಯಾಂಪ್ ಹಾಗೂ ವಿವಿಧ ಸರ್ಕಾರಿ ಕಚೇರಿಗಳ ಮೊಹರುಗಳನ್ನು ಅಕ್ರಮವಾಗಿ ಸೃಷ್ಟಿಸಿ ವಂಚನೆ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ…

ವಿಧಾನಸೌಧದಲ್ಲಿ ನೂತನ ಕಚೇರಿ ಪೂಜೆ ನೆರವೇರಿಸಿದ ಸಚಿವ ಮಧು ಬಂಗಾರಪ್ಪ – mt madhu
ಶಿವಮೊಗ್ಗ ಸುದ್ದಿ

ವಿಧಾನಸೌಧದಲ್ಲಿ ನೂತನ ಕಚೇರಿ ಪೂಜೆ ನೆರವೇರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಎಸ್. ಮಧು ಬಂಗಾರಪ್ಪ ಅವರು ವಿಧಾನಸೌಧದಲ್ಲಿರುವ ತಮ್ಮ ನೂತನ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಬೆಂಗಳೂರಿನ ವಿಧಾನಸೌಧದ…

8 ವರ್ಷಗಳ ನಾಪತ್ತೆ ಪ್ರಕರಣ ಭೇದಿಸಿದ ಭದ್ರಾವತಿ ಗ್ರಾಮಾಂತರ ಪೊಲೀಸರು – MT
ಭದ್ರಾವತಿ

8 ವರ್ಷಗಳ ನಾಪತ್ತೆ ಪ್ರಕರಣ ಭೇದಿಸಿದ ಭದ್ರಾವತಿ ಗ್ರಾಮಾಂತರ ಪೊಲೀಸರು

ಶಿವಮೊಗ್ಗ: ಭದ್ರಾವತಿ ತಾಲೂಕಿನ ಶಂಕರಘಟ್ಟದಿಂದ 8 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಪತ್ತೆಹಚ್ಚುವಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. 2018ರಲ್ಲಿ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ…

ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ : ಅಡಿಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಲಿ –ಆರಗ ಜ್ಞಾನೇಂದ್ರ – InShot 20260813…
ಶಿವಮೊಗ್ಗ ಸುದ್ದಿ

ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ : ಅಡಿಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಲಿ –ಆರಗ ಜ್ಞಾನೇಂದ್ರ

ಬೆಂಗಳೂರು: ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲೆ ಮಾರುಕಟ್ಟೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಪರ್ಯಾಯ ಮಾರುಕಟ್ಟೆ ಅಥವಾ ಬೆಲೆ ಭದ್ರತಾ ವ್ಯವಸ್ಥೆ ರೂಪಿಸುವವರೆಗೆ ಅಡಿಕೆ…

error: Content is protected !!