Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಮುಂಗಾರು ಬೆಳೆ ವಿಮೆ ನೋಂದಣಿ ಗಡುವು ವಿಸ್ತರಣೆ: ಸಾಲ ಪಡೆದ ರೈತರಿಗೆ ಆಗಸ್ಟ್ 10ರವರೆಗೆ ಅವಕಾಶ – bele vimew
ಶಿವಮೊಗ್ಗ ಸುದ್ದಿ

ಮುಂಗಾರು ಬೆಳೆ ವಿಮೆ ನೋಂದಣಿ ಗಡುವು ವಿಸ್ತರಣೆ: ಸಾಲ ಪಡೆದ ರೈತರಿಗೆ ಆಗಸ್ಟ್ 10ರವರೆಗೆ ಅವಕಾಶ

ಶಿವಮೊಗ್ಗ: 2026ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಅಡಿಯಲ್ಲಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಸಾಲ ಪಡೆದ ರೈತರಿಗೆ ಆಗಸ್ಟ್ 10ರವರೆಗೆ ಅವಕಾಶ ನೀಡಲಾಗಿದೆ…

ಶಿವಮೊಗ್ಗ ಸುದ್ದಿ

ಮತ್ತೆ ಸಚಿವ ಸಂಪುಟಕ್ಕೆ ಮಧು ಬಂಗಾರಪ್ಪ ಸೇರ್ಪಡೆ; ಜವಾಬ್ದಾರಿ ಹೆಚ್ಚಾಗಿದೆ ಎಂದ ಸಚಿವರು

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಂಡಿರುವ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಅವಕಾಶ ನೀಡಿದ ಕಾಂಗ್ರೆಸ್‌ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.…

ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ: ರಾಜೀನಾಮೆ ನೀಡುವುದಾಗಿ ಭದ್ರಾವತಿ ಶಾಸಕ ಸಂಗಮೇಶ್ವರ ಘೋಷಣೆ – sangamesh
Featured

ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ: ರಾಜೀನಾಮೆ ನೀಡುವುದಾಗಿ ಭದ್ರಾವತಿ ಶಾಸಕ ಸಂಗಮೇಶ್ವರ ಘೋಷಣೆ

ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದಿರುವುದಕ್ಕೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಮತದಾರರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ…

ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೇಳೂರು ಘೋಷಣೆ – beluuru
ಶಿವಮೊಗ್ಗ ಸುದ್ದಿ

ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೇಳೂರು ಘೋಷಣೆ

ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಈಡೇರದ ಹಿನ್ನೆಲೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಆಗಸ್ಟ್ 4ರ ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನ…

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ; ಮುಂಭಾಗದ ಗಾಜು ಒಡೆದು ₹20 ಸಾವಿರ ನಷ್ಟ – 6821c077 fb53 4211 b2ba 210139b88991
ಶಿವಮೊಗ್ಗ

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ; ಮುಂಭಾಗದ ಗಾಜು ಒಡೆದು ₹20 ಸಾವಿರ ನಷ್ಟ

ಶಿವಮೊಗ್ಗ: ಶಿವಮೊಗ್ಗ–ಹೊನ್ನಾಳಿ ರಸ್ತೆಯ ತ್ಯಾವರೆಚಟ್ನಳ್ಳಿ ಬಳಿಯ ಪೆಟ್ರೋಲ್ ಬಂಕ್ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ವ್ಯಕ್ತಿಯೊಬ್ಬ ಕಲ್ಲು ತೂರಿದ ಘಟನೆ ನಡೆದಿದೆ. ಕಲ್ಲು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಬಿರುಕು ಬಿಟ್ಟಿದ್ದು,…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿಕೆ: ಶೃಂಗೇರಿಯ ಬೇಗಾರಿನಲ್ಲಿ 104 ಮಿ.ಮೀ. ದಾಖಲು – sringeri
Chikmagaluru News

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿಕೆ: ಶೃಂಗೇರಿಯ ಬೇಗಾರಿನಲ್ಲಿ 104 ಮಿ.ಮೀ. ದಾಖಲು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಶೃಂಗೇರಿ ತಾಲೂಕಿನ ಬೇಗಾರು ಪ್ರದೇಶದಲ್ಲಿ 104 ಮಿ.ಮೀ. ಮಳೆ ದಾಖಲಾಗಿದೆ. ಆಗಸ್ಟ್ 3ರ ಬೆಳಗ್ಗೆ 6.30ಕ್ಕೆ ಅಂತ್ಯಗೊಂಡ ಮಳೆ ಮಾಹಿತಿಯ…

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರಿಕೆ: ಕರಿಮನೆಯಲ್ಲಿ 150.5 ಮಿ.ಮೀ., ಹೊನ್ನೇತಾಳಿನಲ್ಲಿ 121 ಮಿ.ಮೀ. ದಾಖಲು – rain report today
ಶಿವಮೊಗ್ಗ ಸುದ್ದಿ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರಿಕೆ: ಕರಿಮನೆಯಲ್ಲಿ 150.5 ಮಿ.ಮೀ., ಹೊನ್ನೇತಾಳಿನಲ್ಲಿ 121 ಮಿ.ಮೀ. ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಕರಿಮನೆ ಪ್ರದೇಶದಲ್ಲಿ 150.5 ಮಿ.ಮೀ. ಮಳೆ ದಾಖಲಾಗಿದೆ. ಆಗಸ್ಟ್ 3ರ ಬೆಳಗ್ಗೆ 6.30ಕ್ಕೆ ಅಂತ್ಯಗೊಂಡ ಮಳೆ…

error: Content is protected !!