Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಶಿವಮೊಗ್ಗ

ಬೆಳೆಗಳಿಗೆ ರೋಗ ಭಾದೆ – ರೈತರು ತಕ್ಷಣ ನಿರ್ವಹಣಾ ಕ್ರಮ ಕೈಗೊಳ್ಳಿ

ಶಿವಮೊಗ್ಗ:ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ನಾಟಿ ಮಾಡಿದ ಭತ್ತದ ಬೆಳೆಗಳು ಈಗ 45ರಿಂದ 75 ದಿನಗಳ ಅವಧಿಯ ಬೆಳವಣಿಗೆಯ ಹಂತದಲ್ಲಿವೆ. ಆದರೆ, ಇತ್ತೀಚಿನ ತುಂತುರು ಮಳೆ ಹಾಗೂ ತಾಪಮಾನ ಬದಲಾವಣೆಯಿಂದ ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿದ್ದು,…

ಶಿವಮೊಗ್ಗ ಸುದ್ದಿ

ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗ ಪರೀಕ್ಷೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ ಪ್ರಕಟ

ಶಿವಮೊಗ್ಗ:ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗದಡಿ ಇರುವ ಕೆಲವು ಲೆವೆಲ್ ಕ್ರಾಸಿಂಗ್ (ಎಲ್‌ಸಿ)‌ಗಳಲ್ಲಿ ಪರೀಕ್ಷಾ ಕಾರ್ಯ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ನಿರ್ದಿಷ್ಟ ಅವಧಿಗೆ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ಮಾರ್ಗಗಳನ್ನು ಬಳಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಪರ…

ಶಿವಮೊಗ್ಗ

ಅಕ್ಟೋಬರ್ 18 ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ:ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8, ಎಎಫ್-12 ಮತ್ತು…

ಶಿವಮೊಗ್ಗ

ಮೀಟರ್ ರೀಡಿಂಗ್‌ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ – ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ

ಶಿವಮೊಗ್ಗ:ವಿದ್ಯುತ್ ಮೀಟರ್ ರೀಡಿಂಗ್ ಕಾರ್ಯನಿರ್ವಹಿಸುತ್ತಿದ್ದ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಒಡ್ಡಿದ ಘಟನೆ ಶಿವಮೊಗ್ಗ ನಗರದ ವೆಂಕಟೇಶನಗರದಲ್ಲಿ ನಡೆದಿದೆ. ಮೆಸ್ಕಾಂನ ಮೀಟರ್ ರೀಡರ್ ಆಗಿ ಕೆಲಸ ಮಾಡುತ್ತಿರುವ ಅಶ್ವಥ್. ಹೆಚ್.ಟಿ.…

ಶಿವಮೊಗ್ಗ ಸುದ್ದಿ

ಬಾಲ್ಯವಿವಾಹ ನಿಯಂತ್ರಣಕ್ಕೆ ಸಮುದಾಯದ ಮುಖಂಡರು ಗಮನಹರಿಸಬೇಕು: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ:ಜಿಲ್ಲೆಯಲ್ಲಿ ದಾಖಲಾಗಿರುವ ಬಾಲ್ಯವಿವಾಹ ಮತ್ತು ಫೋಕ್ಸೊ ಪ್ರಕರಣಗಳಲ್ಲಿ ಶೇ.60ರಷ್ಟು ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬಗಳಿಂದ ಆಗಿರುವುದು ಅತ್ಯಂತ ಆತಂಕಕಾರಿ ವಿಷಯ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವಿಷಾದ ವ್ಯಕ್ತಪಡಿಸಿದರು.ಈ ವಿಷಯವನ್ನು ಅವರು…

ಶಿವಮೊಗ್ಗ

ಹೆಚ್‌ಐವಿ ನಿಯಂತ್ರಣಕ್ಕಾಗಿ ಶಿವಮೊಗ್ಗದಲ್ಲಿ ಬೈಕ್ ಜಾಥಾ: 2030ರೊಳಗೆ ಹೆಚ್‌ಐವಿ ಮುಕ್ತ ಭಾರತ ಗುರಿ

ಶಿವಮೊಗ್ಗ:ಹೆಚ್‌ಐವಿ ಸೋಂಕಿನ ನಿಯಂತ್ರಣಕ್ಕಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನದ ಅಂಗವಾಗಿ ಶಿವಮೊಗ್ಗದಲ್ಲಿ ಭಾನುವಾರ ಭರ್ಜರಿ ಬೈಕ್ ಜಾಥಾ ಆಯೋಜಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವ ಹಾಗೂ ನಿಯಂತ್ರಣ ಘಟಕ, ಜಿಲ್ಲಾ…

ಶಿವಮೊಗ್ಗ ಸುದ್ದಿ

ದೀಪಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ವಿಸ್ತರಣೆ

ಬೆಂಗಳೂರು:ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ವಲಯವು ಸಂತಸದ ಸುದ್ದಿ ನೀಡಿದೆ. ಯಶವಂತಪುರ–ತಾಳಗುಪ್ಪ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಮಲೆನಾಡು ಪ್ರದೇಶದ ಪ್ರಯಾಣಿಕರಿಗೆ…

ಸಾಗರ

ನವರಾತ್ರಿ ನಮಸ್ಯಾ: ಕುಟುಂಬ ಸಮೇತರಾಗಿ ವಿಜಯೇಂದ್ರ ಯಡಿಯೂರಪ್ಪ ಭಾಗಿ

ಸಾಗರ: ಶ್ರೀರಾಮಚಂದ್ರಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ “ವಿಶ್ವಾವಸು ನವರಾತ್ರಿ ನಮಸ್ಯಾ” ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಭಾಗವಹಿಸಿ, ತಾಯಿ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ಪುರದಾಳು ಗ್ರಾಮದಲ್ಲಿ ಕಾಡಾನೆ ಉಪಟಳ – ಬೆಳೆ ತಂದು ಉಪಸಂರಕ್ಷಣಾಧಿಕಾರಿ ಕಚೇರಿ ಎದುರು ಸುರಿದು ರೈತರ ಆಕ್ರೋಶ

ಶಿವಮೊಗ್ಗ:ಪುರದಾಳು ಗ್ರಾಮದ ರೈತರು ಕಾಡಾನೆ ಉಪಟಳದ ವಿರುದ್ಧ ಮಂಗಳವಾರ ವಿಭಿನ್ನ ರೀತಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದರು. ಕಾಡಾನೆಗಳಿಂದ ಹಾನಿಗೊಳಗಾದ ಭತ್ತ, ಅಡಿಕೆ, ಬಾಳೆ, ಕಬ್ಬು, ಮೆಕ್ಕೆಜೋಳ ಸೇರಿದಂತೆ ಬೆಳೆಗಳನ್ನು ಹೊತ್ತುಕೊಂಡು ಬಂದು ಶಿವಮೊಗ್ಗ…

ಶಿವಮೊಗ್ಗ ಸುದ್ದಿ

ಮಂಗಳವಾರಗಳಂದು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ವೀಕ್ಷಣೆಗೆ ಅವಕಾಶ

ಶಿವಮೊಗ್ಗ:ದಸರಾ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರಸಿದ್ಧ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ಪ್ರವಾಸಿಗರ ಸಂಚಾರ ಹೆಚ್ಚಾಗಿದೆ. ಸಾರ್ವಜನಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ, ಈ ಬಾರಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.…

error: Content is protected !!