Koushik G K ಅವರ ಸುದ್ದಿಗಳು

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
Featured

Gold Loan : ಸಾಲ ಮರುಪಾವತಿ ವಿಳಂಬವಾದರೆ ಏನಾಗಲಿದೆ? ಅಡವಿಟ್ಟ ಬಂಗಾರ ಹರಾಜಾಗುತ್ತಾ?

Gold Loan : ಚಿನ್ನದ ಸಾಲವನ್ನು ತುರ್ತು ಹಣದ ಅವಶ್ಯಕತೆ ಬಂದಾಗ ಭಾರತೀಯರು ಹೆಚ್ಚು ನೆಚ್ಚಿಕೊಂಡಿರುವ ಆಯ್ಕೆ ,ನಂಬಿಕೆಯ ಸಂಕೇತವಾದ ಚಿನ್ನವನ್ನು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗೆ ಅಡವಿಟ್ಟು ತಕ್ಷಣ ಸಾಲ ಪಡೆಯಬಹುದು.…

Auto

ಹೊಸ ಫೀಚರ್ಸ್‌ ನೊಂದಿಗೆ ಹೋಂಡಾ SP125 ಮತ್ತು SP160 ಬಿಡುಗಡೆ!

ಹೋಂಡಾ ಮೋಟಾರ್‌ಸೈಕಲ್‌ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು 2025ನೇ ಸಾಲಿನ SP125 ಮತ್ತು SP160 ಮೋಟಾರ್‌ಸೈಕಲ್‌ಗಳನ್ನು ಆಕರ್ಷಕ ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದೊಂದಿಗೆ ಬಿಡುಗಡೆ ಮಾಡಿದೆ. ಈ ಬೈಕ್‌ಗಳ ಬೆಲೆ ಕ್ರಮವಾಗಿ ₹92,678…

Karnataka Rain

ಕರ್ನಾಟಕದಲ್ಲಿ ಮುಂಗಾರು ಆರ್ಭಟ: ಕೊಡಗಿಗೆ ರೆಡ್ ಅಲರ್ಟ್, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Karnataka Rain: ರಾಜ್ಯದಾದ್ಯಂತ ಮುಂಗಾರು ಮಳೆ ತನ್ನ ಅಬ್ಬರ ತೋರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಘೋಷಿಸಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್: ಭಾರೀ ಮಳೆಯ ಸಾಧ್ಯತೆ…

Featured

ತಾಳಗುಪ್ಪ-ಶಿವಮೊಗ್ಗ-ಮೈಸೂರು ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿ : ಈ ದಿನ ಇರಲ್ಲ ರೈಲು ಸೇವೆ !

Train Updates: ವಿಶ್ವೇಶ್ವರಯ್ಯ ಜಲ ನಿಗಮ ಲಿಮಿಟೆಡ್ (ವಿಜೆಎನ್ಎಲ್) ವತಿಯಿಂದ ಹಬ್ಬನಘಟ್ಟ – ಅರಸೀಕೆರೆ ಸೆಕ್ಷನ್‌ನಲ್ಲಿ ನಡೆಯಲಿರುವ ಕಾಲುವೆ ಕ್ರಾಸಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ದಿನಾಂಕ 30.06.2025 ರಂದು ಕೆಲವು ರೈಲುಗಳ ಸೇವೆಗಳಲ್ಲಿ ಬದಲಾವಣೆ…

ಶಿವಮೊಗ್ಗ ಸುದ್ದಿ

ರೈತ ಬಾಂಧವರೇ ಗಮನಿಸಿ : ಹವಾಮಾನಾಧರಿತ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

Bele Vime : ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಮರು ವಿನ್ಯಾಸಗೊಳಿಸಿರುವ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾರಿಗೆ ತಂದಿದ್ದು, ಇದರಡಿ ರೈತರು ಅಡಿಕೆ, ಕಾಳುಮೆಣಸು, ಮಾವು ಹಾಗೂ…

Adike price today
Featured

ಅಡಿಕೆ ಧಾರಣೆ | 25 june 2025 | ಇಂದಿನ ಅಡಿಕೆ ರೇಟ್‌ ಹೇಗಿದೆ?

Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…

ಸಾಗರ

Sigandur Bridge: ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ !

Sigandur Bridge: ಮಲೆನಾಡು ತನ್ನ ನೈಸರ್ಗಿಕ ಸೌಂದರ್ಯ ಹಾಗೂ ಪ್ರಾಕೃತಿಕ ಸಂಪತ್ತಿನಿಂದಲೇ ವಿಶ್ವದ ಗಮನ ಸೆಳೆದಿದೆ. ಈ ಮಲೆನಾಡ ಹಚ್ಚ ಹಸಿರು ಪ್ರದೇಶದ ಹೃದಯ ಭಾಗವಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶರಾವತಿ…

Featured

ಕುಂದಗಲ್ ಗ್ರಾಮದಲ್ಲಿ ತೀವ್ರ ಭೂಕುಸಿತ : ಶಾಸಕರಿಂದ ಸರ್ಕಾರಕ್ಕೆ ಪತ್ರ!

ನಗರ :ಅರಮನೆಕೊಪ್ಪ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕುಂದಗಲ್ ಗ್ರಾಮದಲ್ಲಿ ತೀವ್ರ ಭೂಕುಸಿತ ಸಂಭವಿಸಿದ್ದು, ಇದು ಸ್ಥಳೀಯ ನಿವಾಸಿಗಳಿಗೆ ಭಯದ ವಾತಾವರಣವನ್ನು ಉಂಟುಮಾಡಿದೆ. ಭೂಮಿಯಲ್ಲಿ ಉಂಟಾದ ಬಿರುಕುಗಳು, ಮನೆಯ ಗೋಡೆಗಳು ಕುಸಿಯುವಂತಹ ಪರಿಸ್ಥಿತಿ…

ಸಾಗರ

ಸಿಗಂದೂರು ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಪೂರ್ಣ!ಸಂಪರ್ಕದ ಹೊಸ ಅಧ್ಯಾಯದ ಪ್ರಾರಂಭಕ್ಕೆ ಕ್ಷಣಗಣನೆ !

ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ದೇಶದ ಅತ್ಯಂತ ಉದ್ದದ ಇನ್‌ಲ್ಯಾಂಡ್ ಕೆಬಲ್ ಸೇತುವೆಯಾದ ಸಿಗಂದೂರು ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸುಮಾರು 2.25 ಕಿಲೋ ಮೀಟರ್ ಉದ್ದದ ಎಕ್ಸ್‌ಟ್ರಾ ಡೋಸ್‌ಡ್ ಬ್ಯಾಲೆನ್ಸ್ ಕ್ಯಾನ್ಟಿಲೀವರ್…

Featured

ವಿದ್ಯಾರ್ಥಿ ವೇತನ ಅಭಿಯಾನ: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

ಶಿವಮೊಗ್ಗ :ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕಾಗಿ “ವಿದ್ಯಾರ್ಥಿ ವೇತನ ಅಭಿಯಾನ” ಹಮ್ಮಿಕೊಳ್ಳಲಾಗಿದೆ. ಅರ್ಹ ಅಭ್ಯರ್ಥಿಗಳು https://swd.karnataka.gov.in ಎಂಬ ವೆಬ್‌ಸೈಟ್…