Koushik G K ಅವರ ಸುದ್ದಿಗಳು

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
News

ಈ ಸಮುದಾಯದವರಿಗೆ 2025–26ನೇ ಸಾಲಿನ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜೂನ್ 21: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮವು 2025–26ನೇ ಸಾಲಿನ ಅನೇಕ ಉದ್ದೇಶಿತ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಆಹ್ವಾನಿತ ಯೋಜನೆಗಳು: ಅರ್ಹತಾ…

ಶಿವಮೊಗ್ಗ ಸುದ್ದಿ

ಜೂನ್ 24ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಜೂನ್ 21: ನಗರದ ಎಂಆರ್‌ಎಸ್‌ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಜೂನ್ 24ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಶಿವಮೊಗ್ಗದ ಹಲವೆಡೆ ವಿದ್ಯುತ್…

ಶಿವಮೊಗ್ಗ ಸುದ್ದಿ

ಸಮಾಜದ ಸಮಗ್ರ ಅಭಿವೃದ್ದಿಗೆ ನಿಖರ ಸಮೀಕ್ಷೆ ಅವಶ್ಯಕ: ಮಧು ಬಂಗಾರಪ್ಪ

ಶಿವಮೊಗ್ಗ:ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳು, ಅದರಲ್ಲೂ ಮುಖ್ಯವಾಗಿ ಹಿಂದುಳಿದ ವರ್ಗಗಳ ಜನಸಂಖ್ಯೆ ಹಾಗೂ ಅವರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯ ಆಧಾರದ ಮೇಲೆ ಅವರಿಗೆ ಮೀಸಲಾತಿ ಮತ್ತು ಸರ್ಕಾರಿ ಸೌಲಭ್ಯಗಳನ್ನು ನ್ಯಾಯವಾಗಿ…

ಶಿವಮೊಗ್ಗ ಸುದ್ದಿ

ದೇಹ-ಮನಸ್ಸು-ಆತ್ಮದ ಸಂಯೋಜನೆಯಾದ ಯೋಗವನ್ನು ಅಳವಡಿಸಿಕೊಳ್ಳಬೇಕು: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ:“ಯೋಗ ಎಂಬುದು ದೇಹ, ಮನಸ್ಸು ಹಾಗೂ ಆತ್ಮದ ಸಂಯೋಜನೆಯಾಗಿದೆ. ಮಾನವ ಪಂಚೇಂದ್ರಿಯಗಳ ಮೇಲೆ ಹಿಡಿತ ಸಾಧಿಸಿ ಆರೋಗ್ಯಪೂರ್ಣ ಜೀವನ ನಡೆಸಲು ಯೋಗ ಅತ್ಯಂತ ಅಗತ್ಯ. ಇಂತಹ ಯೋಗವನ್ನು ಪ್ರತಿಯೊಬ್ಬರೂ ತಮ್ಮ ದಿನಚರಿಯ ಭಾಗವಾಗಿಸಿಕೊಳ್ಳಬೇಕು,”…

Featured

ನೀವೂ Whatsapp ಬಳಕೆ ಮಾಡ್ತಿದೀರಾ ? Whatsapp ಬಳಕೆದಾರರಿಗೆ ಬೇಸರದ ಸುದ್ದಿ !

ಮೆಟಾ ಕಂಪನಿಯು ತನ್ನ ಜನಪ್ರಿಯ ಮೆಸೇಜಿಂಗ್ ಆಪ್ ವಾಟ್ಸಪ್‌ನಲ್ಲಿ ಇದೀಗ ಜಾಹಿರಾತುಗಳನ್ನು ಪರಿಚಯಿಸುವ ಯೋಜನೆ ರೂಪಿಸಿದೆ. ಇದರಿಂದ ಬಳಕೆದಾರರ ಅನುಭವದಲ್ಲಿ ಹೊಸ ಬದಲಾವಣೆಗಳು ಸಂಭವಿಸಲಿವೆ. ಯಾವೆಲ್ಲೆಡೆ ಜಾಹಿರಾತುಗಳು ಕಾಣಿಸಿಕೊಳ್ಳುತ್ತವೆ? ಖಾಸಗಿ ಚಾಟ್‌ಗಳು ಸುರಕ್ಷಿತವೇ?…

Karnataka Rain

Karnataka Rain :ಈ ಜಿಲ್ಲೆಗಳಲ್ಲಿ ಜೂನ್ 26ರವರೆಗೂ ಭಾರಿ ಮಳೆ !

Karnataka Rain:ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸ್ವಲ್ಪ ಪ್ರಮಾಣದಲ್ಲಿ ಪುನಶ್ಚೇತನಗೊಂಡಿದ್ದರೂ, ಇದೀಗ ಮತ್ತೆ ಒಣಹವೆಯ ಪ್ರಾಬಲ್ಯ ಕಾಣಿಸುತ್ತಿದೆ. ಮುಂಗಾರು ಆರಂಭವಾದ ನಂತರ ಮಳೆಯ ಪ್ರಮಾಣ ಕುಂದಿದ್ದು, ಮುಂಗಾರುಪೂರ್ವದ ಮಳೆಯೇ ಹೆಚ್ಚು ಅಬ್ಬರ ತೋರಿದೆ. ಇತ್ತೀಚಿನ…

ಸಾಗರ

ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!

ಸಾಗರ: ಸಾಗರದ ಖ್ಯಾತ ಉದ್ಯಮಿ ಮತ್ತು ನಗರಸಭಾ ಸದಸ್ಯರಾದ ಟಿಪ್ ಟಾಪ್ ಬಷೀರ್ ಅವರ ಮನೆ ಮೇಲೆ ಆರ್ಥಿಕ ಅಪರಾಧ ವಿಭಾಗ (ED) ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.…

ಶಿವಮೊಗ್ಗ ಸುದ್ದಿ

ಜಿಲ್ಲೆಯ ಯಾವುದೇ ಮಕ್ಕಳು ಆಧಾರ್‌ನಿಂದ ಹೊರಗುಳಿಯಬಾರದು : ನ್ಯಾಯಾಧೀಶ ಸಂತೋಷ್ ಎಂ.ಎಸ್.

ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಮಕ್ಕಳೂ, ಪರಿತ್ಯಕ್ತರು ಸೇರಿದಂತೆ, ಆಧಾರ್‌ ಇಲ್ಲದ ಕಾರಣದಿಂದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ “ಸಾಥಿ” ಎಂಬ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದೆ. ಈ ಅಭಿಯಾನದ ಯಶಸ್ಸಿಗಾಗಿ ಪ್ರತಿಯೊಬ್ಬರ ಸಹಕಾರ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ಜೂನ್ 23 ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ:ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ, ಜೂನ್ 23 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಸುದ್ದಿ

ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕ ಸೇವಾ ಸ್ಥಗಿತ !

ಭಾರತೀಯ ಅಂಚೆ ಇಲಾಖೆಯ ನಿರ್ದೇಶನದಂತೆ, ಹೊಸ ತಂತ್ರಾಂಶವಾದ APT 2.0 ಅನ್ನು ಅಳವಡಿಸಲು ಶಿವಮೊಗ್ಗ ಹಾಗೂ ಉಪ ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕವಾಗಿ ವ್ಯವಹಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. Read More:ಯಾರೂ ತಿಳಿಯದ ಸರ್ಕಾರದ ಸ್ಕೀಮ್…