MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
Karnataka rain :ಮೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಆದರೆ ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ಸಂಪೂರ್ಣವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಮೋಡ ಕವಿದ ವಾತಾವರಣ ಹಿನ್ನಡೆಯಾದ ನಂತರ ರಾಜ್ಯದಲ್ಲಿ…
ರೇಷನ್ ಕಾರ್ಡ್ :ಜೂನ್ 2025 ರ ಆರಂಭವು ಭಾರತದಲ್ಲಿ ಸಾವಿರಾರು ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಕೇಂದ್ರ ಸರ್ಕಾರ ಹೊಸ ಭರವಸೆ ನೀಡುತ್ತಿದೆ. ಕೇಂದ್ರ ಸರ್ಕಾರವು ಜೂನ್ 2025 ರ ಪಡಿತರ ಚೀಟಿ…
R M Manjunath Gowda:ನಕಲಿ ಬಂಗಾರದ ಹಗರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (DCC BANK) ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರ 13.91 ಕೋಟಿ ರೂ. ಮೌಲ್ಯದ ಸ್ಥಿರ ಮತ್ತು…
Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…
ಪ್ಯಾನ್ ಕಾರ್ಡ್ : ಆದಾಯ ತೆರಿಗೆ ಇಲಾಖೆ ಈಗ ನಿಷ್ಕ್ರಿಯಗೊಂಡ ಪ್ಯಾನ್ ಕಾರ್ಡ್ ಹೊಂದಿದವರಿಗೆ 10,000 ರೂ. ದಂಡ ವಿಧಿಸುತ್ತಿದೆ. ಹಲವಾರು ಮಂದಿ ತಮ್ಮ ಪ್ಯಾನ್ ಕಾರ್ಡ್ ಈಗಾಗಲೇ ನಿಷ್ಕ್ರಿಯವಾಗಿದೆ ಎಂಬುದನ್ನು ತಿಳಿಯದೇ…
Gold Loan new rules :ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು 2.5 ಲಕ್ಷ ರೂ.ಗಿಂತ ಕಡಿಮೆ ಚಿನ್ನದ ಸಾಲಗಳ ಮೇಲಿನ ಸಾಲದ ಮೌಲ್ಯವನ್ನು 75 ಪ್ರತಿಶತದಿಂದ 85 ಪ್ರತಿಶತಕ್ಕೆ ಪರಿಷ್ಕೃತ ಮಾಡುವ…
ಆಧಾರ್ ಕಾರ್ಡ್ ಹೊಂದಿರುವವರು 2025 ರ ಜೂನ್ 14 ರವರೆಗೆ ತಮ್ಮ ಗುರುತು ಮತ್ತು ವಿಳಾಸ ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಅಪ್ಡೇಟ್ ಅವಕಾಶ ಹೊಂದಿದ್ದಾರೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ)…
Shivamogga : ಶಿವಮೊಗ್ಗ ಗ್ರಾಮೀಣ ಉಪ ವಿಭಾಗದ ಪಿಳ್ಳಂಗಿರಿ ಮೆಸ್ಕಾಂ ಶಾಖಾ ವ್ಯಾಪ್ತಿಯ ಹೊಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 6 ರಂದು ತ್ರೈಮಾಸಿಕ ನಿರ್ವಹಣೆ ಕಾರ್ಯಗಳು ನಡೆಯಲಿದೆ ಎಂದು ಮೆಸ್ಕಾಂ ತಿಳಿಸಿದೆ…
Ration Card :ರಾಜ್ಯ ಸರ್ಕಾರವು ಅನರ್ಹ ಪಡಿತರ ಚೀಟಿದಾರರಿಗೆ ಶಾಕ್ ನೀಡಿದ್ದು, ಅವರನ್ನು ಪತ್ತೆ ಹಚ್ಚುವುದು ಸಲುವಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರೀಯ ಆಹಾರ ಕಾಯ್ದೆಯನ್ನು ಉಲ್ಲಂಘಿಸಿರುವ ಮತ್ತು ಅನರ್ಹರಾದವರಿಗೆ ಸಂಬಂಧಿಸಿದಂತೆ ಖಾಸಗಿ…
Shivamogga:ಕರ್ನಾಟಕ ಸವಿತಾ ಸಮಾಜದ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಸವಿತಾ ಸಮಾಜ ಮತ್ತು ಅದರ ಉಪಜಾತಿಗಳಿಗೆ ಹಲವು ಸಾಲ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಯೋಜನೆಗಳಲ್ಲಿ ಸ್ವಯಂ ಉದ್ಯೋಗ…