Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

News

ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗು ಮಾನದಂಡವೇನು ಇಲ್ಲಿದೆ ಮಾಹಿತಿ

Free sewing Machine Scheme :ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು…

Adike price today
ಅಡಿಕೆ ದರ

ಅಡಿಕೆ ಧಾರಣೆ | 10 june 2025 |ಇಂದಿನ ಅಡಿಕೆ ರೇಟ್‌ ಹೇಗಿದೆ?

Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…

News

PMFBY:ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

PMFBY :ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಭಾರತೀಯ ಸರ್ಕಾರದ ಪ್ರಮುಖ ಉದ್ದೇಶವಾಗಿದೆ, ಇದು ರೈತರನ್ನು ಬೆಳೆ ಹಾನಿಯ ಅಪಾಯಗಳಿಂದ ರಕ್ಷಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯು ನೈಸರ್ಗಿಕ ವಿಕೋಪಗಳು, ಕೀಟಗಳು ಮತ್ತು ರೋಗಗಳಿಂದ…

News

ಗೃಹಲಕ್ಷ್ಮಿ 20ನೇ ಕಂತು ಯಾವಾಗ ಬಿಡುಗಡೆಯಾಗಲಿದೆ ?

ಗೃಹಲಕ್ಷ್ಮಿ ಯೋಜನೆ :ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ₹2000 ನೇರ ಹಣ ಸಹಾಯ ನೀಡಲಾಗುತ್ತಿದೆ. ಈಗಾಗಲೇ 19 ಕಂತುಗಳು ಸಂಪೂರ್ಣವಾಗಿ ಫಲಾನುಭವಿಗಳಿಗೆ ಜಮಾ ಮಾಡಲಾಗಿದೆ,…

Job

SSC ನೇಮಕಾತಿ 2025: ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ !

SSC ನೇಮಕಾತಿ 2025 : SSC Recruitment 2025 ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಪರೀಕ್ಷೆ 2025 ಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಜೂನ್ 9 ರಂದು…

Featured

E Khata : ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತೆ ಕಡ್ಡಾಯ !

E Khata:ಬೆಂಗಳೂರು ನಗರದಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವು ಪ್ರಮುಖ ಬದಲಾವಣೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈಗಾಗಲೇ ಆಸ್ತಿ ಖರೀದಿಸುವ ಅಥವಾ ಮಾರಾಟ ಮಾಡುವಾಗ ಇ-ಖಾತೆ ಅನ್ನು…

power
ಸಾಗರ

ಸಾಗರ : ನಗರದ ಈ ಭಾಗಗಳಲ್ಲಿ ಜೂ.10 ರಂದು ಕರೆಂಟ್ ಇರಲ್ಲ

ಸಾಗರ: ಬಿ.ಹೆಚ್‌ ರಸ್ತೆ.ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್‌ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ 10-06-2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್‌-1 ಸಾಗರ: ಟೌನ್‌ ಫೀಡರ್‌ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ…

Featured

ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

ಆರ್.ಎಂ. ಮಂಜುನಾಥ್ ಗೌಡ :ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗ ಡಿಸಿಸಿ ಬ್ಯಾಂಕಿನಲ್ಲಿ ನಡೆದ ಹಣದ ಅವ್ಯವಹಾರ ಸಂಬಂಧ, ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಮತ್ತು ಅವರ ಪತ್ನಿ ಬಳಿ ಇರುವ…

Adike Price
ಅಡಿಕೆ ದರ

ಅಡಿಕೆ ಧಾರಣೆ | 9 june 2025 |ಇಂದಿನ ಅಡಿಕೆ ರೇಟ್‌ ಹೇಗಿದೆ?

Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…

Featured

ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ

PM Suraksha Bima Yojane : ಭಾರತ ಸರ್ಕಾರವು ದೇಶಾದ್ಯಂತ ಅನೇಕ ಉತ್ತಮ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳ ಉದ್ದೇಶವು ದೇಶದ ಮಹಿಳೆಯರು, ಬಡವರು ಮತ್ತು ವಿವಿಧ ವರ್ಗಗಳ ಜನರ ಸಾಮಾಜಿಕ ಮತ್ತು…

error: Content is protected !!