Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

ಈಸೂರಿನಲ್ಲಿ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ: ‘ಬರ ಪರಿಹಾರಕ್ಕೆ ₹18 ಸಾವಿರ ಕೋಟಿ ಕೇಳಿದರೂ ಕೇಂದ್ರ ಸ್ಪಂದಿಸಿಲ್ಲ’ – bk hariprasad
ಶಿಕಾರಿಪುರ

ಈಸೂರಿನಲ್ಲಿ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ: ‘ಬರ ಪರಿಹಾರಕ್ಕೆ ₹18 ಸಾವಿರ ಕೋಟಿ ಕೇಳಿದರೂ ಕೇಂದ್ರ ಸ್ಪಂದಿಸಿಲ್ಲ’

ಈಸೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಬರ ಪರಿಹಾರಕ್ಕಾಗಿ ₹18 ಸಾವಿರ ಕೋಟಿ ಕೇಳಿದರೂ ಕೇಂದ್ರ ಸ್ಪಂದಿಸಿಲ್ಲ ಎಂದು ಆರೋಪಿಸಿದರು. ರೈತರ ಸಾಲ ಮನ್ನಾ ಹಾಗೂ ಕುಮಾರಸ್ವಾಮಿ ಆರೋಪಗಳಿಗೂ ಪ್ರತಿಕ್ರಿಯಿಸಿದರು.

ಶಿಕಾರಿಪುರದಿಂದ ಸೆ.30ಕ್ಕೆ ‘ಭಾರತ್ ಜೋಡೋ–2’ ಆರಂಭ: 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜನಸಂಪರ್ಕ ಅಭಿಯಾನ – malnad times bharat jodo 2 thumbna…
ಶಿವಮೊಗ್ಗ

ಶಿಕಾರಿಪುರದಿಂದ ಸೆ.30ಕ್ಕೆ ‘ಭಾರತ್ ಜೋಡೋ–2’ ಆರಂಭ: 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜನಸಂಪರ್ಕ ಅಭಿಯಾನ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ‘ಭಾರತ್ ಜೋಡೋ–2’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಶಿವಮೊಗ್ಗ: ಮಧು ಬಂಗಾರಪ್ಪ ರಾಜೀನಾಮೆಗೆ ಕೆ.ಬಿ. ಪ್ರಸನ್ನಕುಮಾರ್ ಆಗ್ರಹ; ಲೋಕಾಯುಕ್ತ ತನಿಖೆಗೆ ಒತ್ತಾಯ – malnad times bharat jodo 2 second t…
ಶಿವಮೊಗ್ಗ

ಶಿವಮೊಗ್ಗ: ಮಧು ಬಂಗಾರಪ್ಪ ರಾಜೀನಾಮೆಗೆ ಕೆ.ಬಿ. ಪ್ರಸನ್ನಕುಮಾರ್ ಆಗ್ರಹ; ಲೋಕಾಯುಕ್ತ ತನಿಖೆಗೆ ಒತ್ತಾಯ

ಶಿವಮೊಗ್ಗ ಜಿಲ್ಲೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ರಾಜೀನಾಮೆ ನೀಡಬೇಕು ಎಂದು ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಎಚ್‌.ಎಸ್‌. ಸುಂದರೇಶ್ ಅವರ ಆರೋಪಗಳ ಕುರಿತು ಲೋಕಾಯುಕ್ತರು ಸ್ವಯಂಪ್ರೇರಿತ ತನಿಖೆ ನಡೆಸಬೇಕೆಂದೂ ಒತ್ತಾಯಿಸಿದ್ದಾರೆ.

ಶಿವಮೊಗ್ಗದ ಕ್ರಿಕೆಟ್‌ಗೆ ಹೊಸ ಬಲ: ನವುಲೆ ಕೆಎಸ್‌ಸಿಎ ಮೈದಾನದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ – venkatesh ksca shivamogga
ಶಿವಮೊಗ್ಗ

ಶಿವಮೊಗ್ಗದ ಕ್ರಿಕೆಟ್‌ಗೆ ಹೊಸ ಬಲ: ನವುಲೆ ಕೆಎಸ್‌ಸಿಎ ಮೈದಾನದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಶಿವಮೊಗ್ಗದ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ನೂತನ ಒಳಾಂಗಣ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಜಿಮ್, ಅಭ್ಯಾಸ ಪಿಚ್ ಮತ್ತು ಡ್ರೆಸ್ಸಿಂಗ್ ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳ ಕಾಮಗಾರಿಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಶಿವಮೊಗ್ಗದ ನಾಲ್ಕು ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ; ಅವಧಿ ಮೀರಿದ 15 ಲೀಟರ್ ಹಾಲು ಪತ್ತೆ – mythri ac
ಶಿವಮೊಗ್ಗ

ಶಿವಮೊಗ್ಗದ ನಾಲ್ಕು ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ; ಅವಧಿ ಮೀರಿದ 15 ಲೀಟರ್ ಹಾಲು ಪತ್ತೆ

ಶಿವಮೊಗ್ಗದ ನಾಲ್ಕು ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಅವಧಿ ಮೀರಿದ 15 ಲೀಟರ್ ಹಾಲು ಸೇರಿದಂತೆ ಹಲವು ನ್ಯೂನತೆಗಳು ಪತ್ತೆಯಾಗಿವೆ. ನಿಯಮ ಪಾಲನೆಗೆ 15 ದಿನಗಳ ಗಡುವು ನೀಡಲಾಗಿದೆ.

ಸಾಗರ: ಹಾವು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕಾರು; ದಂಪತಿ, ಮಗು ಪಾರು – malnadtimes anandapuram
Accident

ಸಾಗರ: ಹಾವು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕಾರು; ದಂಪತಿ, ಮಗು ಪಾರು

ಸಾಗರ ತಾಲೂಕಿನ ಆನಂದಪುರ ಸಮೀಪ ರಸ್ತೆಗೆ ಅಡ್ಡಬಂದ ಹಾವನ್ನು ತಪ್ಪಿಸಲು ಯತ್ನಿಸಿದ ಕಾರು ಚರಂಡಿಗೆ ಬಿದ್ದಿದೆ. ಕಾರಿನಲ್ಲಿದ್ದ ದಂಪತಿ ಮತ್ತು ಮಗು ಅಪಾಯದಿಂದ ಪಾರಾಗಿದ್ದಾರೆ.

error: Content is protected !!