Koushik Kaapi ಅವರ ಸುದ್ದಿಗಳು

Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

Featured

ಕರ್ನಾಟಕ ಹೈನುಗಾರಿಕೆ ಪ್ರಮುಖ ಸಬ್ಸಿಡಿ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಮಾಹಿತಿ

ಕರ್ನಾಟಕದ ಗ್ರಾಮೀಣ ಆರ್ಥಿಕತೆಯಲ್ಲಿ ಹೈನುಗಾರಿಕೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಇದು ರೈತರಿಗೆ, ವಿಶೇಷವಾಗಿ ಸಣ್ಣ ಜಮೀನು ಹೊಂದಿರುವವರಿಗೆ ಸ್ಥಿರ ಆದಾಯದ ಮೂಲವನ್ನು ಒದಗಿಸುತ್ತದೆ. ರಾಜ್ಯದ ಅನುಕೂಲಕರ ಹವಾಮಾನ ಮತ್ತು ಹೇರಳವಾದ ನೈಸರ್ಗಿಕ ಸಂಪನ್ಮೂಲಗಳು…

Featured

SSY | ಹೆಣ್ಣು ಮಕ್ಕಳ ಮದುವೆಗಾಗಿ ಹೂಡಿಕೆ ಮಾಡಬೇಕೆ ? ಇಲ್ಲಿದೆ ಸರ್ಕಾರದ ಅತ್ಯುನ್ನತ ಯೋಜನೆ !

SSY : ಹೆಣ್ಣು ಮಗು ಹಲವಾರು ಸಾಮಾಜಿಕ ಮತ್ತು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ದೇಶದಲ್ಲಿ, ಸುಕನ್ಯಾ ಸಮೃದ್ಧಿ ಯೋಜನೆ (SSY) ಭರವಸೆ ಮತ್ತು ಸಬಲೀಕರಣದ ದಾರಿದೀಪವಾಗಿ ನಿಂತಿದೆ. ಜನವರಿ 22, 2015 ರಂದು…

Featured

New Sim Card Rules |  ಜುಲೈ 1ರಿಂದ ಬದಲಾಗಿದೆ ಸಿಮ್ ಕಾರ್ಡ್‌ನ ನಿಯಮಗಳು ! ಇಲ್ಲಿದೆ ಸಂಪೂರ್ಣ ಮಾಹಿತಿ

New Sim Card Rules | ಜುಲೈ 1 ರಿಂದ ಸಿಮ್ ಕಾರ್ಡ್‌ಗಳ ನಿಯಮಗಳು ಬದಲಾಗುತ್ತವೆ. ಆನ್‌ಲೈನ್ ವಂಚನೆ ತಡೆಯಲು TRAI ಪ್ರಮುಖ ಕ್ರಮಗಳನ್ನು ಕೈಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳನ್ನು…

Featured

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ! ಏನದು ?

Anna Bhagya DBT status check online | ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಗೆ ಬದಲಾಗಿ ಅನ್ನಭಾಗ್ಯ ಯೋಜನೆಯಡಿ ಹಣ ನೀಡಲಾಗುವುದು ಎಂಬ ರಾಜ್ಯ ಸರ್ಕಾರದ ಆಹಾರ ಇಲಾಖೆಯಿಂದ ಅನ್ನಭಾಗ್ಯ ಯೋಜನೆಯ…

Agriculture

WBCIS | ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ, ಹವಾಮಾನಾಧರಿತ ಬೆಳೆ ವಿಮೆ ನೋಂದಣಿಗೆ ಇದು ಸಕಾಲ !

WBCIS:2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಗೆ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಹವಮಾನಧಾರಿತ ಬೆಳೆ ವಿಮೆ ಯೋಜನೆಯಡಿ (Restructural-Weather Based Crop Insurance Scheme {R-(WBCIS)) ಶಿವಮೊಗ್ಗ ಜಿಲ್ಲೆಗೆ…

LPG Gas Price
Featured

LPG Gas Price |  ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ !ಇಲ್ಲಿದೆ ಮಾಹಿತಿ

LPG Gas Price | ಜುಲೈ ಆರಂಭದಲ್ಲಿ, ತೈಲ ಕಂಪನಿಗಳು ಹಣದುಬ್ಬರದಿಂದ ಸ್ವಲ್ಪ ಪರಿಹಾರವನ್ನು ನೀಡಿತು. ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆ ಇಳಿಸುವ ಮೂಲಕ ಜನಸಾಮಾನ್ಯರಿಗೆ ಪರಿಹಾರ ಒದಗಿಸಿವೆ. ಜುಲೈ 1…

Featured

Gruhalakshmi | 11 & 12ನೇ ಕಂತಿನ ಹಣ ಕೂಡಲೇ ಬರಲಿದೆ ನಿಮ್ಮ ಅಕೌಂಟ್ ಚೆಕ್ ಮಾಡಿ

Gruha lakshmi : ಕರ್ನಾಟಕ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಗೃಹಲಕ್ಷ್ಮಿ ಹಣ ಇಲ್ಲಿಯವರೆಗೂ ಬರದೆ ಇದ್ದವರಿಗೆ…

HSRP
Featured

HSRP ಹಾಕಿಸದಿದ್ದವರು ತಪ್ಪದೇ ಈ ಸುದ್ದಿ ಓದಿ

HSRP :ಕರ್ನಾಟಕದಲ್ಲಿ ಎಚ್‌ಎಸ್‌ಆರ್‌ಪಿ ಅನುಷ್ಠಾನದ ಗಡುವನ್ನು ಸಾರಿಗೆ ಸಚಿವಾಲಯ ವಿಸ್ತರಿಸಿದೆ. ಎಚ್‌ಎಸ್‌ಆರ್‌ಪಿ ಲೈಸೆನ್ಸ್ ಪ್ಲೇಟ್‌ಗಳ ಅಳವಡಿಕೆಯ ಗಡುವನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಿಸಲಾಗಿದೆ.ಹೀಗಾಗಿ ರಾಜ್ಯ ಸರ್ಕಾರ ವಾಹನ ಸವಾರರಿಗೆ (ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅವಧಿ)…

Featured

ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣು ಮಗುವಿಗೆ ಭರ್ಜರಿ ಉಡುಗೊರೆಯನ್ನು ನೀಡುತ್ತಿದೆ. ಹೌದು, ನೀವು ಕೇಳುತ್ತಿರುವುದು ಸತ್ಯ. ಕರ್ನಾಟಕ ರಾಜ್ಯಾದ್ಯಂತ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಗು ಹುಟ್ಟಿದರೆ ತಕ್ಷಣ…

Featured

ವಿಶೇಷಚೇತನರ ಆರೈಕೆದಾರರಿಗೆ ಮಾಸಿಕ 1000 ರೂ ಗಳ ಪ್ರೋತ್ಸಾಹ ಧನ ನೀಡಲು ಆದೇಶ

ಕರ್ನಾಟಕ ಸರ್ಕಾರದಿಂದ ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1,000 ರೂ ಗಳ ಪ್ರೋತ್ಸಾಹ ಧನ ನೀಡಿಕೆ ಆದೇಶವನ್ನು ಹೊರಡಿಸಿದ್ದಾರೆ. ಅಂಗವಿಕಲತೆಯನ್ನು ಹೊಂದಿರುವಂತಹ ವಿಶೇಷಚೇತನ ಅಂಗವಿಕಲರ ಆರೈಕೆದಾರರಿಗೆ 1000 ರೂ ಗಳ ಪ್ರೋತ್ಸಾಹಧನ ನೀಡುತ್ತಾರೆನ್ನುವ ಸಂಪೂರ್ಣವಾದ…

error: Content is protected !!