Mahesha Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]
ಮೊಬೈಲ್‌ನಲ್ಲೇ ಇ-ಕೆವೈಸಿ ಸೌಲಭ್ಯ E-kyc
ಹೊಸನಗರ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮೊಬೈಲ್‌ನಲ್ಲೇ ಇ-ಕೆವೈಸಿ ಸೌಲಭ್ಯ

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ‘ಅನ್ನಸೇವೆ’ ಎಂಬ ಹೊಸ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ

ಕುಡಿಯುವ ನೀರಿನ ಅಭಾವವಾಗದಂತೆ ಎಚ್ಚರವಹಿಸಲು ಸೂಚನೆ EO
ಹೊಸನಗರ

ಹೊಸನಗರ : ಕುಡಿಯುವ ನೀರಿನ ಅಭಾವವಾಗದಂತೆ ಎಚ್ಚರವಹಿಸಲು ಪಿಡಿಒಗಳಿಗೆ ಇಒ ಸೂಚನೆ

ಕುಡಿಯುವ ನೀರಿನ ಸಮಸ್ಯೆಯನ್ನು ತಡೆಯಲು ಅಗತ್ಯ ಮುಂಜಾಗ್ರತೆ ವಹಿಸುವಂತೆ ಹೊಸನಗರ ತಾಲೂಕು ಪಂಚಾಯಿತಿ ಇಒ ನರೇಂದ್ರಕುಮಾರ್ ಸೂಚನೆ ನೀಡಿದ್ದಾರೆ.

ಹೃದಯದ ಕಾಯಿಲೆಗಳ ಬಗ್ಗೆ ಎಚ್ಚರವಿರಲಿ RPT
ಹೊಸನಗರ

ಹೃದಯದ ಕಾಯಿಲೆಗಳ ಬಗ್ಗೆ ಎಚ್ಚರವಿರಲಿ: ವೈದ್ಯರ ಸಲಹೆ

ಬಿಪಿ, ಶುಗರ್ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಆತಂಕಪಡುವ ಬದಲು, ನಿಯಮಿತವಾಗಿ ತಜ್ಞ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅತ್ಯಗತ್ಯ.

ಹಾವು ಕಚ್ಚಿ ರೈತ ಅಸ್ವಸ್ಥ; ಶಿವಮೊಗ್ಗಕ್ಕೆ ಕರೆದೊಯ್ಯಲು 108 ಸಿಬ್ಬಂದಿ ಹಿಂದೇಟು Snake Bite
ಹೊಸನಗರ

ಹಾವು ಕಚ್ಚಿ ರೈತ ಅಸ್ವಸ್ಥ; ಶಿವಮೊಗ್ಗಕ್ಕೆ ಕರೆದೊಯ್ಯಲು 108 ಸಿಬ್ಬಂದಿ ಹಿಂದೇಟು, ಸಾರ್ವಜನಿಕರ ಆಕ್ರೋಶ

ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ರೈತನಿಗೆ ನಾಗರಹಾವು ಕಚ್ಚಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಸಾಗಿಸಲು 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿದ ಘಟನೆ ಶನಿವಾರ ನಡೆದಿದೆ.

ರಸ್ತೆ ಅಪಘಾತಕ್ಕೆ ಯುವ ರಂಗಕರ್ಮಿ ಸಾವು Accident
Accident

ರಸ್ತೆ ಅಪಘಾತಕ್ಕೆ ಯುವ ರಂಗಕರ್ಮಿ, ಯೋಗಪಟು ಹರ್ಷ ದುರ್ಮರಣ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ, ಯೋಗಪಟು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಬಳಿ ನಡೆದಿದೆ.

ಹೊಸನಗರ ದಸರಾ ಸಮಿತಿಗೆ ನೂತನ ಸಾರಥಿ: ಅಧ್ಯಕ್ಷರಾಗಿ ಚಂದ್ರಶೇಖರ್ ಶೇಟ್ ಆಯ್ಕೆ Hosanagara Dasara
ಹೊಸನಗರ

ಹೊಸನಗರ ದಸರಾ ಸಮಿತಿಗೆ ನೂತನ ಸಾರಥಿ: ಅಧ್ಯಕ್ಷರಾಗಿ ಚಂದ್ರಶೇಖರ್ ಶೇಟ್ ಆಯ್ಕೆ

ಈ ಬಾರಿಯ ಹೊಸನಗರ ದಸರಾ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ದುರ್ಗಾ ಜ್ಯುವೆಲರಿಯ ಮಾಲೀಕ ಚಂದ್ರಶೇಖರ್ ಶೇಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಆರ್‌ಎಸ್‌ಎಸ್ ಓಡಿಸುವುದು ನಿಮ್ಮಿಂದ ಸಾಧ್ಯವಿಲ್ಲ KSE
ಶಿವಮೊಗ್ಗ

ಆರ್‌ಎಸ್‌ಎಸ್ ಓಡಿಸುವುದು ನಿಮ್ಮಿಂದ ಸಾಧ್ಯವಿಲ್ಲ: ಕೈ ನಾಯಕರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಕಾಂಗ್ರೆಸ್ ಪಕ್ಷ 'ಎಸ್ಐಆರ್' ವಿಚಾರವನ್ನು ತನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!