Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 6ನೇ ಬಾರಿಗೆ ಡಾ. ಜೆ. ಜಿ. ಮಂಜುನಾಥ ಜಂಬಳ್ಳಿ

ರಿಪ್ಪನ್‌ಪೇಟೆ ; ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ. ಜಿ. ಮಂಜುನಾಥರವರು ಸತತ 6ನೇ ಬಾರಿ ಸ್ಥಾನ ಪಡೆದಿದ್ದಾರೆ.…

ಹೊಸನಗರ

ಹೊಸನಗರ ; ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 80ನೇ ವರ್ಷದ ಸರ್ವ ಸದಸ್ಯರ ಸಭೆ | ಬಡವರ ಏಳಿಗೆಗೆ ಬ್ಯಾಂಕ್‌ ಶ್ರಮಿಸುತ್ತಿದೆ ; ಎಂ.ವಿ. ಜಯರಾಮ್

ಹೊಸನಗರ : ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಗ್ರಾಮೀಣ ಬ್ಯಾಂಕ್ ಅಭಿವೃದ್ಧಿಗಾಗಿ ಸುಮಾರು 30 ವರ್ಷಗಳಿಂದ ಅಧ್ಯಕ್ಷರಾಗಿ ಸಾಕಷ್ಟು ಬಾರಿ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿದ್ದು ನನ್ನ ಕಾಲಾವಧಿಯಲ್ಲಿ ಬ್ಯಾಂಕ್‌ಗೆ ಯಾವುದೇ ಚ್ಯುತಿ ಬಾರದಂತೆ…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಶರನ್ನವರಾತ್ರಿ-ವಿಜಯದಶಮಿ ಪರ್ವಾಚರಣೆ

ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪರಂಪರಾನುಗತವಾಗಿ ನೆರವೇರುವ ಶರನ್ನವರಾತ್ರಿ ಮತ್ತು ವಿಜಯದಶಮಿ ಪರ್ವ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ…

ಹೊಸನಗರ

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ; ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಕು|| ದಿವ್ಯ

ಹೊಸನಗರ ; ಇಲ್ಲಿನ ಸಿಡಿಪಿಒ ಕಛೇರಿ ವತಿಯಿಂದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಹಾಗೂ ಮಾತೃ ವಂದನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಸಿಡಿಪಿಒ ಕಚೇರಿ ಮೇಲ್ವಿಚಾರಕಿ…

Ripponpete

ಹೊಂಬುಜ ಕ್ಷೇತ್ರ ದರ್ಶನ ನಳಿನ್ ಕುಮಾರ್ ಕಟೀಲ್

ರಿಪ್ಪನ್‌ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ ಕಟೀಲ್‌ ಸೆ.19 ರಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Ripponpete

ಹಿಂಡ್ಲೆಮನೆ ಷಣ್ಮುಖಪ್ಪ ಕೆ‌. ನಿಧನ !

ರಿಪ್ಪನ್‌ಪೇಟೆ ; ಚಿಂತಕರು, ಕುಶಲ ಕರ್ಮಿಗಳು, ಸಾಹಿತಿಗಳು, ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಷಣ್ಮುಖಪ್ಪ ಕೆ. (90) ಇಂದು (ಸೆ.19) ಮಧ್ಯಾಹ್ನ 12:50ಕ್ಕೆ…

Ripponpete

ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಸೌಹಾರ್ದ ಸಂಗಮ | ಮಕ್ಕಳ ಶಿಕ್ಷಣವೇ ಸುಸಂಸ್ಕೃತ ಸಮಾಜದ ಆಧಾರ : ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ರಾಷ್ಟ್ರವನ್ನು ನಿರ್ಮಿಸಬಹುದು. ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಸದುಪಯೋಗ ಪಡೆದು, ಸಮಾಜದ ಮುಖ್ಯವಾಹಿನಿಗೆ…

ಹೊಸನಗರ

ಹೊಸನಗರ ; ತಾಲೂಕು ಕಚೇರಿಯ ನಾಗರಾಜ ಕಿಣಿ ನಿಧನ

ಹೊಸನಗರ : ಇಲ್ಲಿನ ತಾಲೂಕು ಕಚೇರಿಯ ಸಿಬ್ಬಂದಿ ನಾಗರಕೊಡಿಗೆ ಮೂಲದ ನಾಗರಾಜ ಕಿಣಿ (56) ಮಂಗಳವಾರ ನಿಧನರಾದರು. ಮೃತರು ಪತ್ನಿ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ತಾಲೂಕಿನ ಸಂಪೆಕಟ್ಟೆ ರುದ್ರಭೂಮಿಯಲ್ಲಿ ಮೃತರ ಅಂತ್ಯ…

ಹೊಸನಗರ

ಹೊಸನಗರ ; ಬಿಂಬ ಯೋಗೀಶ್’ಗೆ ಮಾತೃ ವಿಯೋಗ

ಹೊಸನಗರ ; ಪಟ್ಟಣದ ಚೌಡಮ್ಮ ರಸ್ತೆಯ ‘ಬಿಂಬ’ ಫೋಟೋ ಸ್ಟೂಡಿಯೋ ಮಾಲೀಕ, ಹೆಸರಾಂತ ಛಾಯಾಗ್ರಾಹಕ ಕೆ.ಬಿ.ಯೋಗೀಶ್ ಅವರ ತಾಯಿ ಹಾಗು ದಿ. ವಿದ್ವಾನ್ ಭದ್ರಾಚಾರ್ ಅವರ ಧರ್ಮಪತ್ನಿ ಸುಮಿತ್ರಾ ಆಚಾರ್ಯ (92) ಇತ್ತೀಚೆಗೆ ಮಂಗಳೂರಿನ …

ಹೊಸನಗರ

ಸಾಗರವನ್ನು ಜಿಲ್ಲಾ ಕೇಂದ್ರ ಮಾಡುವಂತೆ ಹೊಸನಗರ ವಕೀಲರಿಂದ ಮನವಿ

ಹೊಸನಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕನ್ನು ಜಿಲ್ಲೆ ಮಡಬೇಕೆಂದು ಹೊಸನಗರ ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ ನೇತೃತ್ವದಲ್ಲಿ ಒಂದು ದಿನ ನ್ಯಾಯಾಲಯದ ಕಲಾಪದಿಂದ ಹೊರಗೆ ಉಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಪ್ಪ,…