Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಹೊಸನಗರ

ಹೊಸನಗರ ; ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

ಹೊಸನಗರ ; ಉಪವಿಭಾಗದಲ್ಲಿ ಸೆ.19 ರಂದು ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ – ಹೊಸನಗರ ಮಾರ್ಗದ ನಿರ್ವಹಣೆ ಮತ್ತು ಹರಿದ್ರಾವತಿ ಉದ್ದೇಶಿತ 33/11 ಕೆ.ವಿ ಕಾಮಗಾರಿ…

ಹೊಸನಗರ

ಜೇನುಕಲ್ಲಮ್ಮ ಜಾತ್ರೆ ; ಮಾಜಿ ಶಾಸಕ ಬಿ.ಸ್ವಾಮಿರಾವ್‌ಗೆ ಜಾತ್ರಾ ಸಮಿತಿ ವಿಶೇಷ ಆಹ್ವಾನ

ಹೊಸನಗರ ; ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನಾಲ್ಕನೇ ಜಾತ್ರೆ ಶುಕ್ರವಾರ ನಡೆಲಿದ್ದು, ಕ್ಷೇತ್ರದ ಮಾಜಿ ಶಾಸಕ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಿ.ಸ್ವಾಮಿರಾವ್…

Ripponpete

ರಿಪ್ಪನ್‌ಪೇಟೆಯಲ್ಲಿ ವಿಶ್ವಕರ್ಮ ಜಯಂತೋತ್ಸವ | ವಿಶ್ವಕರ್ಮನು ಪುರಾಣಗಳಲ್ಲಿ ವಿಶ್ವದ ಮೊದಲ ಇಂಜಿನಿಯರ್ ; ಡಾ. ಗಣೇಶ್ ಆಚಾರ್

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಶ್ರೀರಾಮ ಮಂದಿರದಲ್ಲಿ ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ವತಿಯಿಂದ ಭಕ್ತಿ-ಭಾವಪೂರ್ಣವಾಗಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಭಾಷಣಕಾರರಾಗಿ ಭದ್ರಾವತಿಯ ಸರ್ ಎಂವಿ ಸರ್ಕಾರಿ…

ಹೊಸನಗರ

ಜಾತಿ ಗಣತಿ : ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಶಿಕ್ಷಕರ ಆಗ್ರಹ, ವಿವಿಧ ಬೇಡಿಕೆ ಈಡೇರಿಕೆಗಾಗಿ ದಿಢೀರ್ ಪ್ರತಿಭಟನೆ

ಹೊಸನಗರ ; ಇದೇ ಸೆ.22 ರಿಂದ ಅ.7ರವರೆಗೆ ಸರ್ಕಾರ ರಾಜ್ಯ ವ್ಯಾಪ್ತಿ ಜಾತಿಗಣತಿಗೆ ಮುಂದಾಗಿದ್ದು ಈ ಕಾರ್ಯಕ್ಕೆ ಸುಮಾರು 1.75 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿದೆ. ಆದರೆ, ಕಳೆದ ವಿಧಾನಸಭೆ ಹಾಗೂ…

ಶಿವಮೊಗ್ಗ

ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಲು ಆದೇಶ ಹೊರಡಿಸಿ ಇಲ್ಲವಾದಲ್ಲಿ ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡಿ ; ಗಿರೀಶ್ ಆಚಾರ್

ಶಿವಮೊಗ್ಗ ; ಬಿಪಿಎಲ್ ಕಾರ್ಡ್ ಪಡೆದು ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಅವರವರ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ರಾಜ್ಯದ ಜನರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಆದೇಶ ಹೊರಡಿಸಿ ಸರ್ಕಾರಿ ಶಾಲೆಯನ್ನು ಸಂರಕ್ಷಿಸುವಂತೆ…

ಹೊಸನಗರ

ಮಾಮ್‌ಕೋಸ್‌ನಿಂದ ₹ 1.5 ಲಕ್ಷ ಚೆಕ್ ವಿತರಣೆ | ಅಡಿಕೆ ಬೆಳೆಗಾರರ, ಕೂಲಿ ಕಾರ್ಮಿಕರ ಏಳಿಗೆಗಾಗಿ ಸಂಸ್ಥೆ ಬದ್ಧ ; ಕೆ.ವಿ. ಕೃಷ್ಣಮೂರ್ತಿ

ಹೊಸನಗರ ; ನಮ್ಮ ಮಲೆನಾಡು ಮಾರಾಟದ ಸಂಸ್ಥೆ ಸುಮಾರು 85 ವರ್ಷಗಳಿಂದ ಅಡಿಕೆ ಬೆಳೆಗಾರರ ಹಾಗೂ ಕೂಲಿ ಕಾರ್ಮಿಕರ ಏಳಿಗೆಗೆ ಬದ್ಧವಾಗಿದ್ದು ಯಾವುದೇ ಅಡಿಕೆ ಬೆಳೆಗಾರರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ತೊಂದರೆಯಾದರೂ ನಮ್ಮ…

Ripponpete

ಮೀನುಮರಿ ಸಾಕಾಣಿಕೆಯಿಂದ ಆರ್ಥಿಕ ಸ್ವಾವಲಂಬನೆಗೆ ರಹದಾರಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಮಹಿಳೆಯರು, ಸ್ವಸಹಾಯ ಸಂಘದ ಮಹಿಳೆಯರು ತಮ್ಮೂರಿನ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡುವ ಮೂಲಕ ಅರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸಹಕಾರಿಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್…

ಹೊಸನಗರ

ನಾನೆಂದು ಅಭಿವೃದ್ದಿ ಪರ ; ಅಮ್ಮನಘಟ್ಟದಲ್ಲಿ ಶಾಸಕ ಬೇಳೂರು ಹೇಳಿಕೆ

ಹೊಸನಗರ ; ಮಲೆನಾಡು ಭಾಗದ ಆರಾಧ್ಯದೈವ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು…

Accident

ಅಮ್ಮನಘಟ್ಟ ದೇವಿ ದರ್ಶನ ಪಡೆದು ವಾಪಾಸ್ಸಾಗುವಾಗ ನಡೆಯಿತು ಘೋರ ದುರಂತ !

ರಿಪ್ಪನ್‌ಪೇಟೆ ; ಹೊಸನಗರ ರಸ್ತೆಯ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಚಿಪ್ಪಿಗೆರೆ ಕೆರೆಗೆ ಮಂಗಳವಾರ ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿದ ಬಲೆನೊ ಕಾರು ಮಗುಚಿ  ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ವಿಡಿಯೋ ವೀಕ್ಷಿಸಲು…

Balehonnuru

ಬಸವಕಲ್ಯಾಣದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ

ಬಾಳೆಹೊನ್ನೂರು ; ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸಪ್ಟಂಬರ್…