
ಹೊಸನಗರ ; ಬೈಕ್ ಸಮೇತ ಸೇತುವೆ ಮೇಲಿಂದ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು !
ಹೊಸನಗರ ; ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸೇತುವೆ ಮೇಲೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಸಮೇತ ಹಿನ್ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಶನಿವಾರ ಬೆಳಗ್ಗೆ…








