
ಶಿವಮೊಗ್ಗದಲ್ಲಿ 13.54 ಲಕ್ಷ ಮತದಾರರು ಫೈನಲ್! ಪಟ್ಟಿಯಿಂದ 1.88 ಲಕ್ಷ ಮಂದಿ ಔಟ್: ಇಲ್ಲಿದೆ ನಿಮ್ಮ ಕ್ಷೇತ್ರದ ಕಂಪ್ಲೀಟ್ ಡೀಟೇಲ್ಸ್
ಮತದಾರರ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಶಿವಮೊಗ್ಗ ಜಿಲ್ಲಾಡಳಿತವು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಮತದಾರರ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಶಿವಮೊಗ್ಗ ಜಿಲ್ಲಾಡಳಿತವು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ವಿದ್ಯುತ್ ಪ್ರವಹಿಸಿ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.

ಹೊಸನಗರ ಪಟ್ಟಣದ ಆಟೋ ಚಾಲಕ ನಂದಿನಿ ಹಾಗೂ ಹಾಲು ವಿತರಕರಾದ ಜಗದೀಶ್ ಶೆಣೈ (43) ಅನಾರೋಗ್ಯದ ಕಾರಣ ಮಂಗಳವಾರ ಬೆಳಿಗ್ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿಧಿವಶರಾದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಹೊಸನಗರ ತಾಲ್ಲೂಕಿನ ಎಲ್ಲಾ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ವಿವಿಧ ತಳಿಯ ಮೇವಿನ ಬೀಜಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಬಹುನಿರೀಕ್ಷಿತ ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಹಾಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ನಿರ್ಲಕ್ಷ್ಯವೇ ನೇರ ಕಾರಣ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಪ್ರಕೃತಿ ಹಾಗೂ ಕೃಷಿ ಬದುಕಿನ ಅವಿನಾಭಾವ ಸಂಬಂಧವನ್ನು ಸಾರುವ ಮಲೆನಾಡಿನ ಸಾಂಪ್ರದಾಯಿಕ ‘ಭೂಮಿ ಹುಣ್ಣಿಮೆ’ ಹಬ್ಬವನ್ನು ಈ ಭಾಗದಲ್ಲಿ ಅತ್ಯಂತ ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಲಾಯಿತು.

ಎಲೆ ಚುಕ್ಕಿ ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ, ತೀರ್ಥಹಳ್ಳಿ ತಾಲ್ಲೂಕಿನ ಅಡಿಕೆ ಬೆಳೆಗಾರರಿಗೆ ಉಚಿತ ಔಷಧಿ ವಿತರಣೆ ಮಾಡಲಾಗುತ್ತಿದೆ.

ಆಶ್ರಯ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಹಾಗೂ ಫಲಾನುಭವಿಗಳ ತೊಡಕುಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಹೊಸನಗರ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹರ್ಷಿ ವಾಲ್ಮೀಕಿ ನಾಯಕರ ಸಮಾಜ ಮತ್ತು ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ 'ಮಹರ್ಷಿ ವಾಲ್ಮೀಕಿ ಜಯಂತಿ' ಹಮ್ಮಿಕೆೊಳ್ಳಲಾಗಿತ್ತು.

ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ಎಂದರೆ ಭೂತಾಯಿಯ ಸೀಮಂತ ಶಾಸ್ತ್ರದಂತೆ ಬಯಕೆ ತೀರಿಸುವ ವಿಶೇಷ ಹಬ್ಬವಾಗಿದೆ. ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣರು, ಮಡಿವಾಳರು, ರಾಮಕ್ಷತ್ರಿಯರು ಸೇರಿದಂತೆ ಎಲ್ಲಾ ಕೃಷಿಕ ಸಮುದಾಯದವರು ಜಾತಿಭೇದವಿಲ್ಲದೆ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.