Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Balehonnuru

ಧರ್ಮಸ್ಥಳ ಪ್ರಕರಣ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಂಚಪೀಠಗಳ ಅಸಮಾಧಾನ | ನೈಜ ಆರೋಪಿಗಳ ಪತ್ತೆಗೆ ಆಗ್ರಹ

ಬಾಳೆಹೊನ್ನೂರು ; ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ…

ಶಿವಮೊಗ್ಗ

ಮುಂದುವರೆದ ಭಾರಿ ಮಳೆ ; ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿವಮೊಗ್ಗ ; ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29ರ ಶುಕ್ರವಾರ) ಸಹ ಹೊಸನಗರ, ಸಾಗರ, ಶಿವಮೊಗ್ಗ, ಸೊರಬ, ಭದ್ರಾವತಿ, ತೀರ್ಥಹಳ್ಳಿ ಮತ್ತು ಶಿಕಾರಿಪುರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ…

Ripponpete

ಉತ್ತಮ ಕ್ಷಮಾಭಾವ ಕರ್ಮಕ್ಷಯ, ಸಮ್ಯಕ್ತ್ವಭಾವ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ‘ಜೀವನದಲ್ಲಿ ಕರ್ಮಕ್ಷಯ ಮಾಡಲು ಧಾರ್ಮಿಕ ಭಕ್ತಿಭಾವ ಹೊಂದಿರಬೇಕು. ಕ್ರೋಧ, ಲೋಭ, ರಾಗಾದಿ ದ್ವೇಷಗಳನ್ನು ತ್ಯಜಿಸಿ ಕ್ಷಮಾಭಾವವುಳ್ಳವರಾಗಬೇಕು’ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ…

ಶಿವಮೊಗ್ಗ

ಭಾರಿ ಮಳೆ ಹಿನ್ನೆಲೆ ; ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ; ಭಾರಿ ಮ‌ಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಆ.28) ರಜೆ ಘೋಷಣೆ ಮಾಡಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.…

Ripponpete

ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ; ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಟಾಪನೆ

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆಯೊಂದಿಗೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ…

ಹೊಸನಗರ

ಗಣಪತಿ ಬ್ಯಾಂಕ್ ಮೂರು ಶಾಖೆಗಳಿಂದ ₹ 3.61 ಕೋಟಿ ಲಾಭ ; ಲಲಿತಾಂಬಿಕೆ | ಕಟ್ಟೆಹಕ್ಕಲು ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೊಸನಗರ ; 110 ವರ್ಷಗಳ ಇತಿಹಾಸವಿರುವ ಹೊಸನಗರ-ಸಾಗರ ಶಿವಮೊಗ್ಗದಲ್ಲಿ ಬ್ಯಾಂಕ್ ಶಾಖೆ ಹೊಂದಿ ಜನಸ್ನೇಹಿಯಾಗಿ ಸೇವೆ ಸಲ್ಲಿಸುತ್ತಿರುವ ಗಣಪತಿ ಬ್ಯಾಂಕ್ 2024-25ನೇ ಸಾಲಿನಲ್ಲಿ ಮೂರು ಶಾಖೆ ಸೇರಿ ಒಟ್ಟು 3,61,36,258 ರೂ. ಲಾಭ…

ಹೊಸನಗರ

ವಿನಾಯಕ ಲೋಕದಲ್ಲಿ ‘ಆಪರೇಷನ್ ಸಿಂಧೂರ ಗಣಪ’

ಹೊಸನಗರ ; ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರದ ಅಟ್ಟಹಾಸ ಮೆರೆದು ಪಹಲ್ ಗಾವ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ 30ಕ್ಕೂ ಹೆಚ್ಚು ನಾಗರಿಕ ಹತ್ಯೆ ಮಾಡಿದ ಘೋರ ಕೃತ್ಯ ಎಲ್ಲರ…

ಶಿವಮೊಗ್ಗ

ಶಿವಮೊಗ್ಗ ; ಜಿಲ್ಲಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ – ಮಳೆಯ ವಿಘ್ನ !

ಶಿವಮೊಗ್ಗ ; ಜಿಲ್ಲೆಯಾದ್ಯಂತ ಗೌರಿ ಹಾಗೂ ಗಣೇಶ ಹಬ್ಬ ಸಡಗರ ಸಂಭ್ರಮದಿಂದ ಆರಂಭವಾಗಿದೆ. ಮಲೆನಾಡಿನ ಸಾಗರ, ಸೊರಬ, ತೀರ್ಥಹಳ್ಳಿ ಹಾಗೂ ಹೊಸನಗರ ಭಾಗದಲ್ಲಿ ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಕೆಲವರು, ಮೂರು ದಿನ…

Ripponpete

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಕಂಗೊಳಿಸಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

ರಿಪ್ಪನ್‌ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ…

ಅಪರಾಧ ಸುದ್ದಿ

ಶ್ರೀಗಂಧ ಕಳ್ಳ ಸಾಗಾಣಿಕೆ ; ಬೈಕ್ ಸಹಿತ ಆರೋಪಿ ಬಂಧನ

ತೀರ್ಥಹಳ್ಳಿ ; ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ, ಶ್ರೀಗಂಧ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಆರೋಪಿ ಬಂಧನಕ್ಕೊಳಗಾದ ಘಟನೆ…