Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಮಕ್ಕಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಸಹಕಾರಿ ; ಜಿ‌‌. ಶೇಷಾಚಲ

ರಿಪ್ಪನ್‌ಪೇಟೆ ; ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ…

ಹೊಸನಗರ

ಯುವನಿಧಿ ಯೋಜನೆಯ ಭಿತ್ತಿಚಿತ್ರ ಬಿಡುಗಡೆ | ಅರ್ಹ ಪದವೀಧರರಿಗೆ ನಿರುದ್ಯೋಗ ಭತ್ಯೆ – ಯುವನಿಧಿ ಯೋಜನೆಯ ಸದುದ್ದೇಶ ; ಹೆಚ್. ಬಿ. ಚಿದಂಬರ

ಹೊಸನಗರ ; 2022-23ನೇ ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆ ಹೊಂದಿರುವ ವೃತ್ತಿಪರ ಕೋರ್ಸ್ ಸೇರಿದಂತೆ ಎಲ್ಲಾ ವಿವಿಧ ಪದವೀಧರ ಹಾಗು ಡಿಪ್ಲೋಮಾ ಯುವಕ-ಯುವತಿಯರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ…

ಅಪರಾಧ ಸುದ್ದಿ

‘ಕುಂಟ’ ಎಂದಿದಕ್ಕೆ ಸಹೋದರನನ್ನೇ ಇರಿದು ಕೊಂ*ದೇ ಬಿಟ್ಟ !

ಶಿವಮೊಗ್ಗ ; ವಿನೋಬನಗರದ ಎಪಿಎಂಸಿ ಯಾರ್ಡ್ ಬಳಿಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಇರಿಯಲಾಗಿದ್ದು ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿರುವಘಟನೆ ನಡೆದಿದೆ. ಬನ್ನಿಕೋಡು ಗ್ರಾಮದ ಜನಾರ್ಧನ(26) ಎಂಬ ಯುವಕನ ಮೇಲೆ…

ಹೊಸನಗರ

ದಸಂಸ ಹೆಸರಿನಲ್ಲಿ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಕಿರುಕುಳ ನೀಡಿದರೆ ತಕ್ಷಣ ಪೊಲೀಸರ ಗಮನಕ್ಕೆ ತನ್ನಿ ; ನಾಗರಾಜ್ ಅರಳಸುರಳಿ

ಹೊಸನಗರ ; ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಾಗವಾರ ಬಣವು ಸಮಾಜದಲ್ಲಿ ಶೋಷಿತರ ದುರ್ಬಲರ ನೊಂದವರ ದೌರ್ಜನ್ಯಕ್ಕೊಳಗಾದವರ ಹಿಂದುಳಿದ ಅಲ್ಪಸಂಖ್ಯಾತರ ಮಹಿಳೆಯರ ಪರವಾಗಿ ಇದುವರೆಗೆ ಹೋರಾಟ ನಡೆಸಿಕೊಂಡು ಬರುತ್ತಿರುವುದು ಸರಿಯಷ್ಟೆ. ಹೊಸನಗರದಲ್ಲಿ…

ಹೊಸನಗರ

ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ₹ 30.50 ಲಕ್ಷ ನಿವ್ವಳ ಲಾಭ : ಪ್ರದೀಪ್

ಹೊಸನಗರ : ಸುಮಾರು 13 ವರ್ಷಗಳ ಹಿಂದೆ ಸ್ಥಾಪನೆಯಾಗಿ ಅಡಿಕೆ ಬೆಳೆಗಾರರಿಗೆ, ರೈತರಿಗೆ ಬಡವರಿಗೆ, ಸಹಕಾರಿ ಸಂಘದ ಸದಸ್ಯರ ಷೇರುದಾರರಿಗೆ ಉತ್ತಮ ರೀತಿಯಲ್ಲಿ ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘ ಸ್ಪಂದಿಸಿದ್ದು 2024-25ನೇ ಸಾಲಿನಲ್ಲಿ…

Ripponpete

ಗಣೇಶೋತ್ಸವ – ಈದ್‌ಮಿಲಾದ್ ; ಡಿಜೆ ನಿಷೇಧ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ

ರಿಪ್ಪನ್‌ಪೇಟೆ ; ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ.ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು…

Ripponpete

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ನಾಳೆ ಶಾಂತಿಸಭೆ

ರಿಪ್ಪನ್‌ಪೇಟೆ ; ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ (ಆ.21 ಗುರುವಾರ) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ…

ಹೊಸನಗರ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ !

ಹೊಸನಗರ ; ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊರಗೋಡು ಗ್ರಾಮದ ಪವನ್‌ಕುಮಾರ್‌ ಎಂಬುವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೂ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ, ಅದೃಷ್ಟವಶಾತ್…

Accident

ಶಿವಮೊಗ್ಗ ; ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವು !

ಶಿವಮೊಗ್ಗ ; ಬೈಕ್ ಮತ್ತು ಹಾಲಿನ ವಾಹನ ನಡುವೆ ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಗಿನಜಾವ 4:30ರ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಬಾವಿಯಲ್ಲಿ ಶ*ವವಾಗಿ ಪತ್ತೆಯಾದ ಯುವಕ !

ರಿಪ್ಪನ್‌ಪೇಟೆ ; ಬಾವಿಯಲ್ಲಿ ಯುವಕನ ಮೃ*ತದೇಹ ಪತ್ತೆಯಾದ ಘಟನೆ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ಗ್ರಾಮದ ಆನಂದ್ (30) ಮೃ*ತ ಯುವಕ. ಇಂದು ಬೆಳಗ್ಗೆ ಈತನ ಮನೆ ಸಮೀಪದ ಬಾವಿಯಲ್ಲಿ ಮೃ*ತದೇಹ ಪತ್ತೆಯಾಗಿದ್ದು…