Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಕುಸಿದು ಬಿದ್ದ ಸರ್ಕಾರಿ ಶಾಲೆ ಕಟ್ಟಡ, ತಪ್ಪಿದ ಭಾರಿ ಅನಾಹುತ !

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ…

Chikkamagaluru

ಮುಂದುವರೆದ ಮಳೆ ; ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನಾಳೆಯೂ (ಆಗಸ್ಟ್ 19)  ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಎಲ್ಲೆಲ್ಲಿ ರಜೆ ? ಕೊಪ್ಪ,…

Ripponpete

ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ₹ 10 ಲಕ್ಷ ಅನುದಾನ ಬಿಡುಗಡೆ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಈ ಅನುದಾನದ ಚೆಕ್‌ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದೇವಸ್ಥಾನ ಸೇವಾ…

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ; ಕಳೆದ ಎರಡ್ಮೂರು ದಿನಗಳಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿದ್ದು ಇಂದು ಮತ್ತಷ್ಟು ಮಳೆಯ ತೀವ್ರತೆ ಹೆಚ್ಚಾಗಿದ್ದು ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿರುವ…

ಶಿವಮೊಗ್ಗ

ಭಾರಿ ಮಳೆ ; ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ನಾಳೆ ರಜೆ !

ಶಿವಮೊಗ್ಗ ; ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆ.18) ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಹಸೀಲ್ದಾರ್ ಆದೇಶ ; ಶಿವಮೊಗ್ಗ ಜಿಲ್ಲೆಯಲ್ಲಿ…

Chikkamagaluru

ಭಾರಿ ಮಳೆ ; ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆ.18) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶ ; ಪ್ರಸ್ತುತ…

Chikkamagaluru

ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ; ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು ; ರಾಜ್ಯದಲ್ಲಿ ಮುಂಗಾರು ಮಳೆಯು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಭಾರಿ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಉಂಟಾಗುವ…

Accident

ಜೋಗ ಜಲಪಾತ ನೋಡಲು ಹೋಗುತ್ತಿದ್ದಾಗ ಭೀಕರ ಅಪಘಾತ ; ಓರ್ವ ಸಾ*ವು, 8 ಮಂದಿಗೆ ಗಂಭೀರ ಗಾಯ !

ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ…

ಹೊಸನಗರ

ಹೊಸನಗರ ಪ.ಪಂ. ವ್ಯಾಪ್ತಿಗೆ ಸರ್ಕಾರದಿಂದ ₹ 2.5 ಕೋಟಿ ಅನುದಾನ ಬಿಡುಗಡೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸನಗರ ಪಟ್ಟಣ ಪಂಚಾಯತಿ ಕಾಮಗಾರಿಗಳನ್ನು ನಡೆಸಲು ಸುಮಾರು ಅಂದಾಜು ₹ 2.5 ಕೋಟಿಯಷ್ಟು ಹಣ ಬಿಡುಗಡೆ ಮಾಡಿದ್ದು ಮಳೆಗಾಲ ಮುಗಿದ ತಕ್ಷಣ ಕಾಮಗಾರಿಯನ್ನು ಆರಂಭಿಸುವುದಾಗಿ ಹೊಸನಗರ-ಸಾಗರ…

Ripponpete

ಬಿವೈಆರ್ ಹುಟ್ಟುಹಬ್ಬ ಹಿನ್ನೆಲೆ ; ರಿಪ್ಪನ್‌ಪೇಟೆ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆ ; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರರ ಹುಟ್ಟುಹಬ್ಬದ ಅಂಗವಾಗಿ ಕೆರೆಹಳ್ಳಿ ಹೋಬಳಿ ಬಿ.ಜೆ.ಪಿ ಮಹಾಶಕ್ತಿ ಕೇಂದ್ರದವರು ಇಲ್ಲಿನ ಪುರಾಣ ಪ್ರಸಿದ್ದ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು‌. ಸಂಸದ…