Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಹೊಸ ದಾಖಲೆ ಸೃಷ್ಟಿಸಿದ ಮಲೆನಾಡು ಹುಡುಗ ; ಪೋಲೋ ವಾಲ್ಟ್ ಕ್ರೀಡೆಯಲ್ಲಿ 3.15 ಮೀ. ಜಿಗಿತದ ಸಾಧನೆ !

ಹೊಸನಗರ ; ಮಲೆನಾಡು ಪ್ರದೇಶದಲ್ಲಿ ಹುಟ್ಟಿಬೆಳೆದ ಹುಡುಗನೊಬ್ಬ ಹೊಸ ಬಗೆಯ ಕ್ರೀಡೆಯಲ್ಲಿ ವಿಶಿಷ್ಟ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ. ಪಟ್ಟಣದ ಮಲೆನಾಡು ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿಯಾದ ಕುಮಾರ್ ಸಾಗರ್ ಪೋಲೋ ವಾಲ್ಟ್…

ಹೊಸನಗರ

ಅಧಿಕೃತ ಪತ್ರ ಬರಹಗಾರರ ಬೇಡಿಕೆ ಈಡೇರಿಸಿ ಇಲ್ಲವಾದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಅನಿವಾರ್ಯ ; ಎನ್ ಶ್ರೀಧರ ಉಡುಪ

ಹೊಸನಗರ ; ಪರವಾನಗಿ ಪಡೆಯದ ವ್ಯಕ್ತಿಗಳಿಂದ ಪತ್ರಬರಹಗಾರರಿಗೆ ತೊಂದರೆಯಾಗುತ್ತಿದೆ ಅಧಿಕೃತ ಪತ್ರ ಬರಹಗಾರರು ಸಾಕಷ್ಟಿದ್ದು ಅವರಿಗೆ ತೊಂದರೆಯಾಗುತ್ತಿದೆ. ಸರ್ಕಾರಗಳು ತಕ್ಷಣ ಅನಧೀಕೃತ ಪತ್ರ ಬರಹಗಾರರನ್ನು ಹೊರಗಿಡಬೇಕು. ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ…

ಹೊಸನಗರ

ಶಾಮನೂರು ನಿಧನಕ್ಕೆ ವೀರಶೈವ ಸಮಾಜದಿಂದ ಭಾವಪೂರ್ಣ ಶ್ರದ್ಧಾಂಜಲಿ

ರಿಪ್ಪನ್‌ಪೇಟೆ ; ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ದಾವಣಗೆರೆಯನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮಲೆನಾಡಿನ ಶ್ರೀಬಸವೇಶ್ವರ ವೀರಶೈವ ಸಮಾಜದವರು…

Balehonnuru

ಶಾಮನೂರು ಶಿವಶಂಕರಪ್ಪ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

ಬಾಳೆಹೊನ್ನೂರು ; ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟೀಯ ಅಧ್ಯಕ್ಷ, ಮಾಜಿ ಸಚಿವ, ಹಿರಿಯ ರಾಜಕೀಯ ಧುರೀಣ ಡಾ. ಶಾಮನೂರು ಶಿವಶಂಕರಪ್ಪನವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ…

ಹೊಸನಗರ

ಯಾವುದೇ ಸಹಕಾರಿ ಸಂಸ್ಥೆಯ ಮೇಲೆ ಸವಾರಿ ಸಲ್ಲ ; ವಕೀಲ ಹೆಚ್.ಪಿ. ನಂಜುಂಡಪ್ಪ

ಹೊಸನಗರ ; ಇಂದಿನ ದಿನದಲ್ಲಿ ಸಹಕಾರಿ ಕ್ಷೇತ್ರವು ವ್ಯಾಪಾರಿಕರಣ, ರಾಜಕೀಯ, ಹಣ ಮತ್ತು ಅಧಿಕಾರಕ್ಕಾಗಿ ಕೆಲವು ಪಟ್ಟಭದ್ರ ಹಿತಾಸಕ್ತಿ ಉಳ್ಳವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಲೆನಾಡು ಅಡಿಕೆ ಮತ್ತು ತೋಟಗಾರಿಕ ಬೆಳೆಗಳ ಖರೀದಿ…

ಅಪರಾಧ ಸುದ್ದಿ

ವನ್ಯಜೀವಿ ಚಿಂಕಾರ ಚರ್ಮ ಅಕ್ರಮ ಮಾರಾಟ ಯತ್ನ ; ಓರ್ವನ ಬಂಧನ

ರಿಪ್ಪನ್‌ಪೇಟೆ ; ಆನಂದಪುರ ಸಮೀಪದ ಯಡೇಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ವನ್ಯ ಪ್ರಾಣಿ ಚಿಂಕಾರ ಚರ್ಮವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನಾದರಿ ಪೊಲೀಸ್ ಅರಣ್ಯ ಸಂಚಾರಿ ದಳ ಪಿಎಸ್‌ಐ ವಿನಾಯಕ ಕೆ. ಮತ್ತು…

Ripponpete

ಕೋಡೂರಿನಲ್ಲಿ ಬಸ್ ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿಗಳು ಸೇರಿ ನಾಲ್ವರಿಗೆ ಗಂಭೀರ ಗಾಯ !

ರಿಪ್ಪನ್‌ಪೇಟೆ ; ಬೆಳ್ಳಂಬೆಳಗ್ಗೆ ಕೋಡೂರಿನ ಪ್ರೌಢ ಶಾಲೆ ಬಳಿ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಡಿಯೋ ವೀಕ್ಷಿಸಲು ಈ ಲಿಂಕ್…

ಹೊಸನಗರ

ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಶೂ ಭಾಗ್ಯ ಅನುದಾನ ಅಪೂರ್ಣ !

ಹೊಸನಗರ ; ತಾಲ್ಲೂಕಿನಲ್ಲಿ 207 ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳಿದ್ದು ಇದರ ಜೊತೆಗೆ 19 ಸರ್ಕಾರಿ ಪ್ರೌಢ ಶಾಲೆಗಳಿವೆ. ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ…

ಹೊಸನಗರ

ಆರು ಜನರಿಗೆ ಮಂಗನಕಾಯಿಲೆ ದೃಢ ; ಸೊನಲೆ ಗ್ರಾಮಸ್ಥರಲ್ಲಿ ಆತಂಕ

ಹೊಸನಗರ ; ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ಬಿಳ್ಳೋಡಿ ಸೇರಿದಂತೆ ಅಕ್ಕಪಕ್ಕದ ಊರುಗಳಲ್ಲಿ ಮಂಗನಕಾಯಿಲೆ ಮನುಷ್ಯರಲ್ಲಿ ಕಾಣಿಸಿಕೊಂಡಿದೆ. ಕಳೆದ ವಾರವಷ್ಟೇ ಒಬ್ಬ ಮಹಿಳೆಯಲ್ಲಿ ಕಾಣಿಸಿಕೊಂಡಿದ್ದ ಸೋಂಕು ಈಗ ಇನ್ನೂ ಐವರಲ್ಲಿ ಕಾಣಿಸಿದೆ. ಸದ್ಯ…

ಹೊಸನಗರ

ಎಲೆಚುಕ್ಕಿ ರೋಗಕ್ಕೆ ಮೀಸಲಿಟ್ಟ ಪರಿಹಾರದ ಉಳಿಕೆ ಅನುದಾನ ಬಿಡುಗಡೆಗೆ ಶಾಸಕ ಆರಗ ಒತ್ತಾಯ ; ಅನುದಾನ ಬಿಡುಗಡೆಗೆ ಸಿಎಂ ಸಮ್ಮತಿ

ಹೊಸನಗರ ; ಕಳೆದ ಬಜೆಟ್‌ನಲ್ಲಿ ಎಲೆಚುಕ್ಕಿ ರೋಗಕ್ಕೆ ತುತ್ತಾದ ರಾಜ್ಯದ ಅಡಿಕೆ ಬೆಳೆಗಾರರಿಗೆ ಪರಿಹಾರವಾಗಿ 62 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಮೀಸಲಿಟ್ಟಿದ್ದು, ಈವರೆಗೆ ಕೇವಲ 7 ಕೋಟಿ ರೂ‌. ಬಿಡುಗಡೆ…