Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿವಮೊಗ್ಗ

ರಾಜ್ಯದಲ್ಲಿ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದಕ್ಕೆ ಖಂಡನೆ

ಶಿವಮೊಗ್ಗ ; ರಾಜ್ಯದಲ್ಲಿ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್)ನ ಜಿಲ್ಲಾ ಸಂಚಾಲಕ ವಿನಯ್‌ಚಂದ್ರ ಹೇಳಿದರು. ಅವರು ಇಂದು…

ಹೊಸನಗರ

ಸಂಸದ ಬಿ.ವೈ. ರಾಘವೇಂದ್ರ ಕುರಿತು ವಾಟಗೋಡು ಸುರೇಶ್ ಹೇಳಿಕೆ ರಾಜಕೀಯ ಪ್ರೇರಿತ ; ತೀರ್ಥೇಶ ಆರೋಪ

ಹೊಸನಗರ ; ಹವಾಮಾನ ಆಧಾರಿತ ಬೆಳೆವಿಮೆ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ವಿರುದ್ಧ ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಾಟಗೋಡು ಸುರೇಶ್ ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು ಸತ್ಯಕ್ಕೆ…

ಶಿವಮೊಗ್ಗ

ರೈತ ವಿಜ್ಞಾನಿಯಾದಾಗ ಲಾಭ ಗಳಿಸಲು ಸಾಧ್ಯ ; ಡಾ. ಬಿ. ಹೇಮ್ಲಾನಾಯಕ್

ಶಿವಮೊಗ್ಗ : ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಂಡು ವೈಜ್ಞಾನಿಕವಾಗಿ ಬೆಳೆ ಬೆಳೆದು ಲಾಭ ಪಡೆಯಬೇಕು ಎಂದು ಕೆಳದಿ…

ಹೊಸನಗರ

ಬೆಳೆ ವಿಮೆಯಲ್ಲಿ ರೈತರಿಗೆ ಕನಿಷ್ಟ ಪರಿಹಾರ – ರೈತಾಪಿ ವರ್ಗಕ್ಕೆ ಸೂಕ್ತ ಪರಿಹಾರ ಕೊಡಿಸಲು ಜಿಲ್ಲಾಡಳಿತ ಮುಂದಾಗಲಿ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; 2024-25ನೇ ಸಾಲಿನ ಬೆಳೆವಿಮೆ ಬಿಡುಗಡೆಗೊಂಡಿದ್ದು ರೈತಾಪಿವರ್ಗಕ್ಕೆ ಈ ಬಾರಿ ಅತ್ಯಂತ ಕನಿಷ್ಟ ವಿಮೆ ಹಣ ನೀಡಲಾಗಿದೆ ಎಂದು ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದರು.…

ಹೊಸನಗರ

ಹೊಸನಗರ ; ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ ಕಲ್ಪಿಸಿ, ಇಲ್ಲವಾದರೇ ಮುಂದಿನ ದಿನದಲ್ಲಿ ಉಗ್ರ ಹೋರಾಟ – ಚಂದ್ರಶೇಖರ್

ಹೊಸನಗರ ; ಸುಮಾರು ಎರಡು ವರ್ಷಗಳ ಹಿಂದೆ ನಾವೆಲ್ಲರೂ ಮುಖ್ಯ ರಸ್ತೆಯ ಬಲ ಭಾಗದಲ್ಲಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸಿಕೊಂಡು ನಮ್ಮ ಕುಟುಂಬವನ್ನು ಸಾಕುತ್ತಿದ್ದೇವೆ. ರಸ್ತೆ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಅಡ್ಡ ರಸ್ತೆಯಲ್ಲಿ…

ಹೊಸನಗರ

ಬೆಳೆ ವಿಮೆ ಹಣ ನೀಡುವಲ್ಲಿ ತಪ್ಪು ಲೆಕ್ಕಚಾರ ; ಗುಬ್ಬಿಗಾ ಸುನೀಲ್

ಹೊಸನಗರ : ಬೆಳೆ ವಿಮೆ ಹಣ ಬಿಡುಗಡೆ ವಿಷಯದಲ್ಲಿ ಹಲವು ಲೋಪಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಒಂದು ಎಕರೆಗೆ 3,000 ರೂಪಾಯಿ ಕಟ್ಟಿಸಿಕೊಂಡು 300 ರೂಪಾಯಿ ಪರಿಹಾರ ನೀಡಿರುವುದು ಎಷ್ಟು ಸರಿ? ಎಂದು…

Featured

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ಗಂಟೆವರೆಗೆ 110/11 ಕೆ.ವಿ ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರ ಇದರ ತುರ್ತು ನಿರ್ವಹಣಾ…

ಹೊಸನಗರ

ಕೋಡೂರು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯಿತಿಯೂ 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನ ಆಗುವ ಮೂಲಕ ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

Ripponpete

ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆ ಕಡ್ಡಾಯವಾಗಬೇಕು ; ರೂಪೇಶ್ ರಾಜಣ್ಣ

ರಿಪ್ಪನ್‌ಪೇಟೆ ; ಕನ್ನಡ ಕೇವಲ ಮಾತೃಭಾಷೆಯಲ್ಲ. ಭಾವನೆಗಳ ಅಭಿವ್ಯಕ್ತಗೊಳಿಸುವ ತಾಯ್ನುಡಿ. ಎರಡು ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆ ಅತ್ಯಂತ ಪುರಾತನ ಭಾಷೆಯಾಗಿದೆ ಎಂದು ರಾಜ್ಯ ಯುವ ಕರ್ನಾಟಕ ವೇದಿಕೆ…

ಹೊಸನಗರ

ಹೊಸನಗರ ತಾಲ್ಲೂಕಿಗೆ ಬೆಳೆ ವಿಮೆ ಪರಿಹಾರ ಅವೈಜ್ಞಾನಿಕ ; ಸರಿಪಡಿಸಲು ಕೆ.ವಿ ಕೃಷ್ಣಮೂರ್ತಿ ಒತ್ತಾಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೆಚ್ಚು ಮಳೆಯಾಗುವ ಪ್ರದೇಶ ಹೊಸನಗರ ತಾಲ್ಲೂಕಾಗಿದ್ದು ಶಿವಮೊಗ್ಗ ಜಿಲ್ಲೆಯಲ್ಲಿಯೇ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವುದು ಹೊಸನಗರ ತಾಲ್ಲೂಕಿನ ನಗರ ಹೋಬಳಿ ಭಾಗದಲ್ಲಿಯಾಗಿದ್ದರೂ ಬೆಳೆ ವಿಮೆಯಲ್ಲಿ ತಾರತಮ್ಯ ನೀತಿ…