
ರಿಪ್ಪನ್‌ಪೇಟೆ ಮೂಲಭೂತ ಸಮಸ್ಯೆಗೆ ಮುಕ್ತಿ ಎಂದು ?
ರಿಪ್ಪನ್‌ಪೇಟೆ ; ಸ್ಥಳೀಯ ಗ್ರಾಮ ಪಂಚಾಯ್ತಿ ಸರಿಯಾದ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿರುವುದಕ್ಕೆ ಇಲ್ಲಿನ ವಿನಾಯಕ ವೃತ್ತದಲ್ಲಿನ ತೀರ್ಥಹಳ್ಳಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳಿಲ್ಲದೆ ಕತ್ತಲೆಯಲ್ಲಿ ಸಾರ್ವಜನಿಕರು ಓಡಾಡುವಂತಾಗಿದೆ.…









