Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಬಲಿಗಾಗಿ ಕಾಯುತ್ತಿದೆ ಹೊಸನಗರ ವಾಟರ್ ಟ್ಯಾಂಕ್ !

ಹೊಸನಗರ ; ಪಟ್ಟಣದ ಹೃದಯ ಭಾಗದಲ್ಲಿರುವ ಸುಮಾರು 50 ವರ್ಷ ಹಳೆಯ ಹೊಸನಗರ ಜನತೆಗೆ ಪ್ರತಿದಿನ ನೀರೊದಗಿಸುವ ಪಟ್ಟಣ ಪಂಚಾಯತಿಯ ನೀರಿನ ಟ್ಯಾಂಕ್ ಯಾರ ಬಲಿಗಾಗಿ ಕಾಯುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳೇ ಹೇಳಬೇಕು.…

ಅಪರಾಧ ಸುದ್ದಿ

ಅಡಿಕೆ ತೋಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕ ಸಾವು !

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತ ದುರ್ಧೈವಿ. ಇಂದು ಮಧ್ಯಾಹ್ನ ಈ ಘಟನೆ…

ಹೊಸನಗರ

ಯಾವುದೇ ಯೋಜನೆಗಳು ಜನರ ಸಹಭಾಗಿತ್ವದಲ್ಲಿ ರೂಪುಗೊಳ್ಳಬೇಕು ; ವಿವಿಧ ಇಲಾಖಾ ಕರಡು ಅಭಿವೃದ್ದಿ ಯೋಜನೆ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಿಪ್ಪನ್‌ಪೇಟೆಯ ಮೂರು ಹೋಟೆಲ್‌ಗಳಿಂದ ವ್ಯಾಜ್ಯ ವಿಲೇವಾರಿಯಲ್ಲಿ ಸೂಕ್ತ ಕ್ರಮವಹಿಸದ ಹಿನ್ನಲೆಯಲ್ಲಿ ಹೋಟೆಲ್ ಸುತ್ತಮುತ್ತ ಭಾರೀ ದುರ್ನಾತ ಹರಡುತ್ತಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂಬುದಾಗಿ ಹಲವು ಸಾರ್ವಜನಿಕ ದೂರುಗಳು…

Ripponpete

ರಾಷ್ಟ್ರದ ಪರಮ ವೈಭವವೇ ಆರ್.ಎಸ್.ಎಸ್ ಗುರಿ ; ಲೋಹಿತಾಶ್ವ ಕೇದಿಗೆರೆ

ರಿಪ್ಪನ್‌ಪೇಟೆ ; ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ “ಮಂಥನ” ಹೊಸನಗರ ವತಿಯಿಂದ ಸಂವಾದ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಕೃಷಿಕ್ಷೇತ್ರದ ಸಾಧಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅನಂತಮೂರ್ತಿ ಜವಳಿ ಅವರು ಮತ್ತು ಆರೆಸೆಸ್ಸ್…

Ripponpete

ದೆಹಲಿ ದಾಳಿ ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮಾನವ ಸಪರಳಿ | ನ. 20 ರಂದು ರಿಪ್ಪನ್‌ಪೇಟೆಯಲ್ಲಿ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ

ರಿಪ್ಪನ್‌ಪೇಟೆ ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತಾಂದ ಜಿಹಾದಿ ಉಗ್ರಹ ದಾಳಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಇಸ್ಮಾಮಿಕ್ ಭಯೋತ್ಪಾದಕರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನೂರಾರು…

Ripponpete

ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ

ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ತವ್ಯನಿರತ…

ಹೊಸನಗರ

ಹೊಸನಗರ ದೀವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ದುರಾಡಳಿತ ವಿರುದ್ಧ ಡಿ.31 ರಿಂದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅಮರಣಾಂತ ಉಪವಾಸ ಸತ್ಯಾಗ್ರಹ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ದೀವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ ಮತ್ತು ಆಡಳಿತ ಮಂಡಳಿಯ ದುರಾಡಳಿತದಿಂದಾಗಿ ಸರಿಯಾಗಿ ಲೆಕ್ಕಪರಿಶೋಧನೆ ಮಾಡದೇ ಇರುವುದು ಖಂಡಿಸಿ ಇದೇ ಬರುವ ಡಿಸೆಂಬರ್ 31 ರಿಂದ…

Accident

ಬೈಕ್ ಮತ್ತು ಟ್ಯಾಂಕರ್ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾ*ವು !

ತೀರ್ಥಹಳ್ಳಿ ; ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಂತೆ ಮಾರ್ಕೆಟ್ ಬಳಿ…

Ripponpete

ಸತತ 4ನೇ ಬಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಶ್ರೇಯಾ

ರಿಪ್ಪನ್‌ಪೇಟೆ ; ಇಲ್ಲಿನ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಉತ್ತರ ವಲಯದ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ…

ಹೊಸನಗರ

ಕೋಣಂದೂರು ಬೃಹನ್ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭ | ಮೂಲೆಗದ್ದೆ ಮಠದಲ್ಲಿ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ ; ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ನ. 19 ರಂದು ಬುಧವಾರ ಸಂಜೆ 5.30 ಕ್ಕೆ ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಮಠದ ಶ್ರೀಪತಿ ಪಂಡಿತಾರಾದ್ಯ ಶಿವಾಚಾರ್ಯ…