Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಕೆಂಚನಾಲ ಮಾರಿಕಾಂಬ ದೇವಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ: ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ಮಂಗಳವಾರ ನಡೆಯಿತು. ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ…

Ripponpete

ಸಮಟಗಾರು ಶಾಲೆ ವಿದ್ಯಾರ್ಥಿಗಳಿಗೆ ಶ್ರೀಗಂಧ ಫೌಂಡೇಶನ್‌ನಿಂದ ಕಲಿಕಾ ಸಾಮಗ್ರಿ ವಿತರಣೆ

ರಿಪ್ಪನ್‌ಪೇಟೆ ; ಹುಂಚ ಗ್ರಾ.ಪಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರು ಇಲ್ಲಿಗೆ ಶ್ರೀಗಂಧ ಫೌಂಡೇಶನ್ (ರಿ) ಬೆಂಗಳೂರು ವತಿಯಿಂದ ಉಚಿತ ನೋಟ್ ಪುಸ್ತಕ, ಲೇಖನ ಸಾಮಗ್ರಿ, ಬ್ಯಾಗ್ ಹಾಗೂ ರೇನ್ ಕೋಟ್…

Ripponpete

ರಿಪ್ಪನ್‌ಪೇಟೆ ಪದ್ಮಾ ಸುರೇಶ್‍ಗೆ ರಾಜ್ಯ ಜಂಟಿ ಕಾರ್ಯದರ್ಶಿ ಸ್ಥಾನ | ಬ್ರಾಹ್ಮಣ ಮಹಾಸಭಾದ ನಿಯೋಜನೆ

ರಿಪ್ಪನ್‌ಪೇಟೆ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಕಾರ್ಯಕಾರಣಿ ಸಮಿತಿಗೆ ನೂತನ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆ ಪದ್ಮಾ ಸುರೇಶ್ ಅವರನ್ನು ನೇಮಕ ಮಾಡಲಾಗಿದೆ. ಬ್ರಹ್ಮಣ ಮಹಾಸಭಾದ ಅಧ್ಯಕ್ಷ ಎಚ್ ಪಿ…

Ripponpete

ಶ್ರೀಗಂಧ ಫೌಂಡೇಶನ್‌ನಿಂದ ಹಡ್ಲುಬೈಲು ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ರಿಪ್ಪನ್‌ಪೇಟೆ ; ಹುಂಚ ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಡ್ಲುಬೈಲು ಇಲ್ಲಿ ಶ್ರೀಗಂಧ ಫೌಂಡೇಶನ್ (ರಿ) ಬೆಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಲೇಖನ ಸಾಮಗ್ರಿ, ರೇನ್ ಕೋಟ್…

ಹೊಸನಗರ

ಹೊಸನಗರ ; ನಿವೃತ್ತ ನೌಕರರಿಂದ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಮನವಿ

ಹೊಸನಗರ ; 8ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಸಂದರ್ಭದಲ್ಲಿ ನಿವೃತ್ತ ಪಿಂಚಣಿದಾರರಿಗೆ ಪಿಂಚಣಿ ಕುಟುಂಬ ಪಿಂಚಣಿ ಹಾಗೂ ತುಟಿಭತ್ಯ ಪರಿಷ್ಕರಿಸಬೇಕೆಂದು ಹೊಸನಗರ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ. ದಿನಮಣಿ ನೇತೃತ್ವದಲ್ಲಿ…

ಹೊಸನಗರ

ರೈತರೇ ಗಮನಿಸಿ ಬೆಳೆ ಸಮೀಕ್ಷೆ ಮಾಡದಿದ್ದರೆ ಈ ಸೌಲಭ್ಯಗಳು ಸಿಗಲ್ಲ !

ಹೊಸನಗರ ; ತಾಲ್ಲೂಕಿನ ರೈತರು ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆ ವಿಮೆ ಮತ್ತು ಸರ್ಕಾರದ ಸಬ್ಸಿಡಿ ಸೌಲಭ್ಯಗಳು ಸಿಗುವುದಿಲ್ಲ ಎಂದು ಹೊಸನಗರ ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ಸಚಿನ್ ಹೆಗಡೆ ರೈತರಿಗೆ ಮಾಹಿತಿ…

Ripponpete

ರೋಟರಿ ಸಂಸ್ಥೆ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ ; ಬಿ.ಎಂ ಭಟ್

ರಿಪ್ಪನ್‌ಪೇಟೆ ; ರೋಟರಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು. ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಡಿಸ್ಟ್ರಿಕ್ ಗವರ್ನರ್ ರೊ.ಬಿ.ಎಂ.ಭಟ್ ಹೇಳಿದರು. ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ವಿಶ್ವಮಾನವ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ 2024-25ನೇ ಸಾಲಿನನಲ್ಲಿ ಎಸ್.ಎಸ್.ಎಲ್.ಸಿ…

ಹೊಸನಗರ

ಹೊಸನಗರ ; ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗ ನೀರುಪಾಲು !

ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿದ್ದ…

ಹೊಸನಗರ

ಕ್ಯಾಂಪ್ಕೋ ಸಂಸ್ಥೆಯಲ್ಲಿ ಸಕ್ರಿಯ ಸದಸ್ಯರಿಗೆ ಎಲ್ಲ ರೀತಿಯ ಸೌಲಭ್ಯವಿದೆ : ರಾಘವೇಂದ್ರ ಹೆಚ್.ಎಂ.

ಹೊಸನಗರ : ಕ್ಯಾಂಪ್ಕೋ ಸಂಸ್ಥೆಯಲ್ಲಿ ಸದಸ್ಯರಾದರೆ ಉತ್ತಮ ರೀತಿಯ ಸೌಲಭ್ಯ ನೀಡುವುದರ ಜೊತೆಗೆ ಅಡಿಕೆ, ಕಾಳುಮೆಣಸು ಕೋಕೋ ಮತ್ತು ರಬ್ಬರ್‌ಗಳನ್ನು ಉತ್ತಮ ರೀತಿಯಲ್ಲಿ ಖರೀದಿ ಮಾಡಲಾಗುವುದು ಎಂದು ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಹೆಚ್.ಎಂ.ಹೇಳಿದರು.…

ಹೊಸನಗರ

ಹೊಸನಗರ ; ಕಿರಣ್ ಡೊಮೆಲ್ಲೋ ನಿಧನ !

ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತೀರ್ಥಹಳ್ಳಿಯ ಮೂಲದವರಾಗಿದ್ದು ಇವರ ತಂದೆ ವಲೇರಿಯನ್…