Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಸಾಗರ

ಭತ್ತ ನಾಟಿ ಮಾಡುವ ವೇಳೆ ಕಾಲುಜಾರಿ ಬಿದ್ದು ರೈತ ಸಾ*ವು !

ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ…

Chikmagaluru News

ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ ; ಒಂದೂವರೆ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಪವರ್ ಮ್ಯಾನ್ ಸಾ*ವು !

ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ. ಮೃ*ತನನ್ನು ಬಾಗಲಕೋಟೆ ಮೂಲದ ಪ್ರವೀಣ್ (26) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ…

ಹೊಸನಗರ

ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ; ಬಿವೈಆರ್

ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ ಸಾಧ್ಯವೆಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಇಲ್ಲಿನ ಗಾಯತ್ರಿ ಮಂದಿರದಲ್ಲಿ…

ಹೊಸನಗರ

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬ ; ಹೊಸನಗರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಹೊಸನಗರ ; ಕಾಂಗ್ರೆಸ್‌ನ ಹಿರಿಯ ಹಾಗೂ ಸಜ್ಜನ ರಾಜಕಾರಣಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ರವರ 74ನೇ ಹುಟ್ಟುಹಬ್ಬವನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿನ ಗಾಂಧಿ ಮಂದಿರ (ಕಾಂಗ್ರೆಸ್…

ಶಿವಮೊಗ್ಗ ಸುದ್ದಿ

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬ ; ಮೃಗವಧೆ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ

ತೀರ್ಥಹಳ್ಳಿ ; ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಅವರು ಇಂದು ತಮ್ಮ 74ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಕಾಂಗ್ರೆಸ್ ನಾಯಕರು ಮೃಗವಧೆ ಶ್ರೀ ಮಲ್ಲಿಕಾರ್ಜುನ…

ಹೊಸನಗರ

ಹೊಸನಗರ ; ಗಣಪತಿ ಶೇಟ್ ನಿಧನ !

ಹೊಸನಗರ ; ಪಟ್ಟಣದಲ್ಲಿ ಸುಮಾರು 60 ವರ್ಷಗಳ ಕಾಲ ಬಸ್ ನಿಲ್ದಾಣದಲ್ಲಿ ಅಂಗಡಿ ನಡೆಸಿ ಬಸ್ ಸ್ಟ್ಯಾಂಡ್ ಅಂಗಡಿ ಗಣಪತಿಯೆಂದು ಚಿರಪರಿಚಿತರಾದ ಗಣಪತಿ ಶೇಟ್‌ (79) ಗುರುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ಮೃತರು…

Ripponpete

ಪ್ರತಿಭಾವಂತರನ್ನು ಸಮಾಜ ಗುರುತಿಸಬೇಕು : ಹೆಚ್ ಪಿ ಸುರೇಶ್

ರಿಪ್ಪನ್‌ಪೇಟೆ : ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧೆ, ಆಸಕ್ತಿ ಮೈಗೂಡಿಸಿಕೊಳ್ಳಲು ಅಂತಹ ವಿದ್ಯಾರ್ಥಿಗಳನ್ನು ಸಮಾಜದ ಗುರುತಿಸಬೇಕು ಎಂದು ರಿಪ್ಪನ್‌ಪೇಟೆ ಬ್ರಾಹ್ಮಣ ಸಮಾಜದ ಅಧ್ಯಕ್ಷ ಹೆಚ್‌.ಪಿ ಸುರೇಶ್ ಹೇಳಿದರು. ಪಟ್ಟಣದ ಬ್ರಾಹ್ಮಣ…

ಹೊಸನಗರ

ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ !

ಹೊಸನಗರ ; ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಸಾಗರ ತಾಲ್ಲೂಕಿನ ತಹಸೀಲ್ದಾರ್ ಆಗಿದ್ದ ಚಂದ್ರಶೇಖರ್ ನಾಯಕ್ ಅವರ ಜಾಗಕ್ಕೆ ರಶ್ಮಿ…

Ripponpete

ಗಿಡಮೂಲಿಕೆ ಚಿಕಿತ್ಸೆಯಿಂದಲೂ ಪಶುಗಳ ರಕ್ಷಣೆ ಸಾಧ್ಯ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಭಾರತೀಯ ವೈದ್ಯಕೀಯ ಪದ್ದತಿಯಲ್ಲಿ ಪಾರಂಪರಿಕೆ ಅಯುರ್ವೇದ ಪದ್ದತಿಯಲ್ಲಿ ಗಿಡಮೂಲಿಕೆ ಔಷಧಿಯ ಗುಣ ಹೊಂದಿರುವ ಸಸ್ಯಗಳನ್ನು ಬಳಸುವುದರಿಂದ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುವಂತ ಮಾರಕ ರೋಗವನ್ನು ಗುಣಪಡಿಸಬಹುದೆಂದು ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಹುಂಚ…

ಹೊಸನಗರ

ಹೊಸನಗರ ; ಇ-ಪೌತಿ ಅಭಿಯಾನ ಆರಂಭ – ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ವಾರಸುದಾರರ ಹಕ್ಕು ಬದಲಾವಣೆಯಾಗದಿರುವ ಪಹಣಿಗಳ ಇ-ಪೌತಿ ಅಭಿಯಾನವನ್ನು ಹೊಸನಗರ ತಾಲ್ಲೂಕಿನಾದ್ಯಂತ ಕಳೆದೊಂದು ವಾರದಿಂದ ಆರಂಭಿಸಿರುವುದಾಗಿ ತಹಸೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಅವರು ತಾಲ್ಲೂಕು ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ…