Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Chikkamagaluru

ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಜೆಇ ‘ಲೋಕಾ’ ಬಲೆಗೆ !

ಚಿಕ್ಕಮಗಳೂರು ; ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಮೆಸ್ಕಾಂ ಕಿರಿಯ ಅಭಿಯಂತರ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆ ಬಿದ್ದ…

Ripponpete

ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ | ಅರಿವಿನ ಕಣ್ಣು ತೆರೆಸಲು ಧರ್ಮ ಗುರು ಬೇಕು ; ಶ್ರೀ ರಂಭಾಪುರಿ ಜಗದ್ಗುರುಗಳು

ರಿಪ್ಪನ್‌ಪೇಟೆ ; ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲು ತುಂಬಿಕೊಂಡಿದ್ದಾನೆ. ಗೊತ್ತು ಗುರಿಗಳಿಲ್ಲದ ಜೀವನ ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಅರಿವಿನ ಕಣ್ಣು ತೆರೆಯಿಸಲು ಧರ್ಮ ಮತ್ತು…

Ripponpete

ಸಮಟಗಾರು ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ; ಶಾಸಕ ಆರಗ ಜ್ಞಾನೇಂದ್ರ ಮೆಚ್ಚುಗೆ

ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಮಕ್ಕಳ ವಿದ್ಯಾರ್ಜನೆಗಾಗಿ ಸೋಮವಾರ ಮೂರು ಕಂಪ್ಯೂಟರ್, ಪ್ರೊಜೆಕ್ಟರ್, ಬ್ಯಾಟರಿ,…

ಹೊಸನಗರ

ಸಿಗಂದೂರು – ಬೆಂಗಳೂರು ಬಸ್ ಸಂಚಾರ ಆರಂಭ

ಹೊಸನಗರ : ಹಳ್ಳಿ-ಹಳ್ಳಿ ಕಲ್ಲು ರಸ್ತೆಗಳಲ್ಲಿ ಬಸ್‌ಗಳನ್ನು ಮಾಲೀಕರು ಬಿಡುವುದೇ ಕಷ್ಟಕರವಾದ ಈ ಪರಿಸ್ಥಿತಿಯಲ್ಲಿ ಶ್ರೀ ದುರ್ಗಾಂಬಾ ಬಸ್ ಮಾಲೀಕರು ಹಳ್ಳಿ-ಹಳ್ಳಿಗಳ ಮಧ್ಯೆ ಸಂಚರಿಸುವ ಸುಳ್ಳಳ್ಳಿಯಿಂದ ತುಮರಿ ಮಾರ್ಗವಾಗಿ ಸಿಗಂದೂರು – ಬೆಂಗಳೂರಿಗೆ…

ಹೊಸನಗರ

ಹೊಸನಗರ ; ಮಾವಿನಕೊಪ್ಪದಲ್ಲಿ ನಿರ್ಮಿಸಿರುವ ಅನಧಿಕೃತ ಶೆಡ್ ತೆರವುಗೊಳಿಸಿ – ಸುರೇಂದ್ರ ಕೋಟ್ಯಾನ್

ಹೊಸನಗರ ; ಮಾವಿನಕೊಪ್ಪದಲ್ಲಿ ಬೀದಿಬದಿ ವ್ಯಾಪಾರಿಯೊಬ್ಬರು ಅನಧಿಕೃತ ಶೆಡ್ ನಿರ್ಮಾಣ ಮಾಡಿರುವ ವಿಷಯ ಗೊತ್ತಿದ್ದರೂ, ಪಟ್ಟಣ ಪಂಚಾಯಿತಿ ಆಡಳಿತ ಅದನ್ನು ತೆರವು ಮಾಡಿಲ್ಲ. ಉದ್ದೇಶಪೂರ್ವಕವಾಗಿಯೇ ಹಾಗೇ ಬಿಟ್ಟಿರುವಂತಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ…

Ripponpete

ಗರ್ತಿಕೆರೆಯಲ್ಲಿ ನಾಳೆ ಮಾತೃನುಡಿ 13ನೇ ವರ್ಷದ ಕರುನಾಡ ಹಬ್ಬ

ರಿಪ್ಪನ್‌ಪೇಟೆ ; ಅಮೃತ ಸಂಚಲನ ಯುವ ವೇದಿಕೆ ವತಿಯಿಂದ ಗರ್ತಿಕೆರೆಯಲ್ಲಿ ನಾಳೆ (ನ.04) ಮಾತೃನುಡಿ 13ನೇ ವರ್ಷದ ಕರುನಾಡ ಹಬ್ಬ ಏರ್ಪಡಿಸಲಾಗಿದೆ. ಬೆಳಗ್ಗೆ 9.30ಕ್ಕೆ ಬಿ.ಎಸ್ ಪುರುಷೋತ್ತಮ್ ವೃತ್ತದಲ್ಲಿ ಕನ್ನಡ ಧ್ವಜಾರೋಹಣವನ್ನು ನಿವೃತ್ತ…

ಶಿವಮೊಗ್ಗ

ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಸಾವು !

ತೀರ್ಥಹಳ್ಳಿ ; ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮಿಪುರ ಗ್ರಾಮದ ಬಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ…

ಹೊಸನಗರ

ಹೊಸನಗರದ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿನಿಯರು ; ಯುವ ಸಂಪತ್ತು ಸ್ಪರ್ಧೆಯಲ್ಲಿ ಸ್ಪೂರ್ತಿ ಮತ್ತು ಪೂರ್ಣಿಮಾ ರಾಜ್ಯ ಮಟ್ಟಕ್ಕೆ ಆಯ್ಕೆ

ಹೊಸನಗರ ; ಶಿವಮೊಗ್ಗ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಯುವ ಸಂಪತ್ತು ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ಮಸಗಲ್ಲಿಯ ವಿದ್ಯಾರ್ಥಿನಿಯರಾದ ಕು. ಸ್ಪೂರ್ತಿ ಕೆ.ಎನ್ ಹಾಗೂ…

ಹೊಸನಗರ

ವಿನಃ ಕಾರಣ ಆರೋಪಕ್ಕೆ ಹೆದರಲ್ಲ – ಎಲ್ಲಾ ರೀತಿಯ ತನಿಖೆಗೂ ಸದಾಸಿದ್ದ : ಜಿ.ಎನ್. ಪ್ರವೀಣ್ 

ಹೊಸನಗರ : ಆಶ್ರಯ ಹಾಗು ವಿವಿಧ ವಸತಿ ಯೋಜನೆ ಅಡಿಯಲ್ಲಿ ಮಂಜೂರಾದ ಮನೆಗಳಿಗೆ ವಿದ್ಯುತ್ ನಿರಾಕ್ಷೆಪಣ ಪತ್ರ ಹಾಗು ಸ್ವಾದಿನ ಪತ್ರ ನೀಡುವಂತೆ ಅಗ್ರಹಿಸಿ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್.…

ಹೊಸನಗರ

ಹೊಸನಗರ ; ಮರ ಬಿದ್ದು ಹಸು ಸಾವು !

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಗ್ರಾಮದ ವಾಸಿ, ರೈತ ಮಹಿಳೆ ಪುಷ್ಪ ಎಂಬುವವರ ಜೆರ್ಸಿ ದನ ಮೇಯಲು ಹೋದ ಸಂದರ್ಭದಲ್ಲಿ ಬೃಹತ್ ಗಾತ್ರದ ಒಣಗಿದ ಮರವೊಂದು ಏಕಾಏಕಿ ಹಸುವಿನ ಮೇಲೆ ಬಿದ್ದ ಪರಿಣಾಮ…